- Advertisement -spot_img

TAG

siddaramaiah

ಜಾತಿ ನಿಂದನೆ ಪ್ರಕರಣ, ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಬೆಲೆ ಬಾಳುವ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪದಡಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವ ವೇಳೆ ಮಾದಿಗ ಸಮುದಾಯದ 20 ವರ್ಷದ ಯುವತಿಯ ಮೇಲೆ ಜಾತಿ ನಿಂದನೆಯ ದೌರ್ಜನ್ಯ...

ಪದ್ಮಶ್ರೀ ಪುರಸ್ಕೃತೆ ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ

ಕಾರವಾರ: ಪದ್ಮಶ್ರೀ‌ ಪುರಸ್ಕೃತೆ ಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. 88 ವರ್ಷದ ಇವರು  . ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೂರು ದಿನಗಳ ಹಿಂದೆ...

ಮೆಟ್ರೊ ಪ್ರಯಾಣ ದರ ಇಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಮೆಟ್ರೊ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮೆಟ್ರೊ ಪ್ರಯಾಣ ದರ ಏರಿಕೆಗೆ ಸಾರ್ವಜನಿಕರಿಂದ ತೀವ್ರ...

ಮೆಟ್ರೊ ಪಿಲ್ಲರ್‌ಗಳ ಮೇಲೆ ಮೂಡಿಬಂದ ‘ಸಿಟಿ ಸೆಲೆಬ್ರಿಟೀಸ್‌’ಗಳು

ಬೆಂಗಳೂರು: ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್‌ಗಳ ಮೇಲೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಅತ್ಯಂತ ಸುಂದರವಾಗಿ ಚಿತ್ರಿಸಲಾಗಿದೆ. "ಪಿಲ್ಲರ್‌ ಆಫ್‌ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್‌ಗಳ ಸಂಭ್ರಮಾಚರಣೆ"...

ಹಲವು ವೈಶಿಷ್ಠ್ಯಗಳನ್ನು ಒಳಗೊಂಡ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ; ಸಾಧುಕೋಕಿಲ

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇದೇ ಮಾರ್ಚ್ 1 ರಿಂದ 8ರವರೆಗೆ ನಡೆಯಲಿದೆ. 16ನೇ ಚಲನಚಿತ್ರೋತ್ಸವ ಇದಾಗಿದ್ದು, ಹಲವು ವಿಶೇಷತೆಗಳನ್ನು ಒಳಗೊಂಡಿರುತ್ತದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ...

ಮೈಕ್ರೋ ಫೈನಾನ್ಸ್; ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ; ಮಸೂದೆ ಜಾರಿ ಹಾದಿ ಸುಗಮ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ರಾಜ್ಯ ಸರಕಾರ ಜಾರಿಗೊಳಿಸಿದ್ದ ಸುಗ್ರೀವಾಜ್ಞೆಗೆ  ರಾಜ್ಯಪಾಲರು ಕೊನೆಗೂ ಸಹಿ ಹಾಕಿದ್ದಾರೆ. ಈ ಹಿಂದೆ ಸುಗ್ರೀವಾಜ್ಞೆಯನ್ನು ಸಹಿಗಾಗಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಆದರೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌...

ಮೈಸೂರು ಗಲಭೆ; ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಿಗಳ ಬಂಧನ

ಮೈಸೂರು: ಮೈಸೂರು ನಗರದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.  ಶಾಂತಿನಗರದ ಸೈಯದ್ ಸುಹೇಲ್, ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ...

ವಿಜಯಪುರ: ಕುಖ್ಯಾತ ರೌಡಿ ಬಾಗಪ್ಪ ಹರಿಜನನ ಭೀಕರ ಹತ್ಯೆ;ಬೆಚ್ಚಿ ಬಿದ್ದ ಜನತೆ

ವಿಜಯಪುರ: ಭೀಮಾತೀರದ ಕುಖ್ಯಾತ ರೌಡಿ ಚಂದಪ್ಪ ಹರಿಜನನ ಸಹಚರ ಬಾಗಪ್ಪ ಹರಿಜನನನ್ನು ನಗರದ ರೇಡಿಯೋ ಕೇಂದ್ರ ಸಮೀಪ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಬಾಗಪ್ಪನ ಎಡಗೈ ಮತ್ತು ಮುಂಗೈ ಕತ್ತರಿಸಲಾಗಿದ್ದು, ಮುಖ ಹಾಗೂ...

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ...

ರೂ. 2,000 ಕೋಟಿ ಹೂಡಿಕೆ: ಟಿವಿಎಸ್‌ ಮೋಟಾರ್‌ ಕಂಪನಿ ಘೋಷಣೆ

ಬೆಂಗಳೂರು: ಟಿವಿಎಸ್‌ ಮೋಟಾರ್‌ ಕಂಪನಿಯು, ಕರ್ನಾಟಕದಲ್ಲಿ ಮುಂದಿನ ಐದು ವರ್ಷಗಳಲ್ಲಿ ರೂ. 2,000 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದಕ್ಕೆ ಅನುಗುಣವಾಗಿ ಕಂಪನಿಯು ಮೈಸೂರಿನಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರವನ್ನು ತೆರೆಯಲಿದ್ದು,...

Latest news

- Advertisement -spot_img