ಬೆಂಗಳೂರು: ಸಕಾಲದಲ್ಲಿ ಬೆಂಬಲ ಬೆಲೆಯೊಂದಿಗೆ ಆಹಾರ ಧಾನ್ಯಗಳು ಹಾಗೂ ಎಣ್ಣೆ ಕಾಳುಗಳ ಖರೀದಿಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಬಲ ಬೆಲೆಯೊಂದಿಗೆ ಕೃಷಿ ಉತ್ಪನ್ನಗಳ ಖರೀದಿ...
“ದಿ ಸ್ಟೇಟ್ ಎನ್ನುವುದರಲ್ಲಿ ಪೊಲೀಸ್, ಸಿಬಿಐ, ಆದಾಯ ತೆರಿಗೆ ಇಲಾಖೆ, ಈಡಿ, ಸಚಿವಾಲಯಗಳು, ಸರಕಾರಿ ಇಲಾಖೆಗಳು ಸೇರಿದಂತೆ ಅಕ್ಷರಶಃ ಪ್ರತಿಯೊಂದು ಸರಕಾರಿ ಸಂಸ್ಥೆಯೂ ಸೇರಿದೆ. ಸ್ಟೇಟ್ ಸಂವಿಧಾನ ಮೀರಿ ಸರ್ವಾಧಿಕಾರಿ ದಾರಿಯಲ್ಲಿ ನಡೆದು...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಬಿಜೆಪಿ ಶಾಸಕ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿರುವುದು ಸತ್ಯ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್...
ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಚಕ್ಷಣ ದಳದ ಸಿಬ್ಬಂದಿ ಜ.9, ಕಳೆದ ಗುರುವಾರ ತಡರಾತ್ರಿ 23 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಳ್ಳಲಾದ ಗಾಂಜಾ ಒಟ್ಟು ಮೌಲ್ಯ 23 ಕೋಟಿ...
ತಿರುಪತಿ: ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಸರಪಂಚ್, ಪುರಸಭೆಯ ಕೌನ್ಸಿಲರ್ ಅಥವಾ ಮೇಯರ್ ಆಗಲು ಸಾಧ್ಯ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ತಿರುಪತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಹೊಸದಾಗಿ ಮದುವೆಯಾದವರು ಹೆಚ್ಚು...
ಬೀದರ್: ನಗರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಮೀಪವೇ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್.ಬಿ.ಐ) ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಖಾರದ...
ಬೆಂಗಳೂರು: ಎಚ್ಚರಿಕೆ ನೀಡಿದ ನಂತರವೂ ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಸಚಿವರ ಬಗ್ಗೆ ಹೈಕಮಾಂಡ್ ವರದಿ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಒಂದೂವರೆ ವರ್ಷದಿಂದ ಸಚಿವರು ತಮ್ಮ...
ಬೆಂಗಳೂರು: ಜನರ ಗಮನವನ್ನು ಬೇರೆಡೆಗೆ ಸೆಳೆದು ನಗದು ಕಳ್ಳತನ ಮಾಡುತ್ತಿದ್ದ ತಮಿಳುನಾಡಿನ ಓಜಿಕುಪ್ಪಂ ಗ್ಯಾಂಗ್ ನ ಮೂವರು ಸದಸ್ಯರನ್ನು ಕೆ.ಆರ್.ಪುರ ಮತ್ತು ಕೊತ್ತನೂರು ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಓಜಿಕುಪ್ಪಂನ...
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ (ಎನ್‌ಡಿಪಿಎಸ್) 62 ಪ್ರಕರಣ ದಾಖಲಿಸಿಕೊಂಡು, 85 ಆರೋಪಿಗಳನ್ನು...
ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿರುವ ಪೊಲೀಸರು ರೂ. 1 ಕೋಟಿ ಮೌಲ್ಯದ ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನ ಕಳ್ಳತನದ ಪ್ರಕರಣಗಳಿಗೆ ಸಂಬಂಧಿಸಿದಂತೆ 18 ಆರೋಪಿಗಳನ್ನೂ...