ಬೆಂಗಳೂರು: ಸಂಸತ್ತಿನ ಕಾರ್ಯಕಲಾಪದಲ್ಲಿ ತಲ್ಲೀನರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ 'ಇನ್ವೆಸ್ಟ್ ಕರ್ನಾಟಕ 2025' ಹೂಡಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸುತ್ತಿಲ್ಲ...
ಬೆಂಗಳೂರು: ಇಂದಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. ರೂ. 10 ಲಕ್ಷ ಕೋಟಿ ಹೂಡಿಕೆಯನ್ನು ರಾಜ್ಯ ಸರ್ಕಾರ ನಿರೀಕ್ಷಿಸಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಸರಿಯಾದ ಕ್ರಮ. ಇದನ್ನು...
ಮೈಸೂರು: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲಾತಾಣದಲ್ಲಿ ಮುಸ್ಲಿಂ ಧರ್ಮಗುರುಗಳನ್ನು ಕುರಿತು ಅವಹೇಳಕಾರಿಯಾಗಿ ಪೋಸ್ಟ್ ಹಂಚಿಕೊಂಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ಮೈಸೂರಿನ ಕಲ್ಯಾಣಗಿರಿನಗರದ ನಿವಾಸಿ ಎಂದು...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದ್ದು ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದಾರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವ ಭೈರತಿ...
ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾವುದೇ ರೀತಿಯ ರಾಜಕೀಯ ವಿಷಯಗಳ ಕುರಿತುಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರಿಗೆ ಧಮ್ ಮತ್ತು ತಾಕತ್ ಇದ್ದರೆ 'ನಮ್ಮ ಮೆಟ್ರೊ' ಪ್ರಯಾಣ ದರ ಕಡಿಮೆ ಮಾಡಿಸಲಿ. ಅದನ್ನು ಬಿಟ್ಟು ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ...
ಬೆಂಗಳೂರು: ಹಾಲಿನ ಖರೀದಿ ದರ ಹೆಚ್ಚಿಸಬೇಕು, ಪಶು ಆಹಾರದ ಬೆಲೆ ಕಡಿಮೆಗೊಳಿಸಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು...
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ನಾಳೆ, ಮಂಗಳವಾರ ಮಧ್ಯಾಹ್ನ ಚಾಲನೆ ನೀಡಲಾಗುತ್ತದೆ. ನಾಲ್ಕು ದಿನಗಳ ಕಾಲ ಸಮಾವೇಶ ನಡೆಯಲಿದೆ.
ಈ...
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಅಧ್ಯಾತ್ಮಿಕ ಮಹಾಕುಂಭ ಮೇಳ ನಡೆಯುತ್ತಿದ್ದರೆ ಬೆಂಗಳೂರಿನಲ್ಲಿ ವೈಮಾನಿಕ ಮಹಾಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಬಣ್ಣಿಸಿದ್ದಾರೆ. ಏರೊ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಸೋಮವಾರ...
ಬೆಂಗಳೂರು: ಸಾಲ ಕೊಟ್ಟಿದ್ದು 1.60 ಲಕ್ಷ ರೂಪಾಯಿ. ಸಾಲ ಪಡೆದವರು ಮರಳಿಸಿದ್ದು 3.80 ಲಕ್ಷ ರೂ. ಆದರೂ ಮತ್ತಷ್ಟು ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ಖಾಸಗಿ ಫೈನಾನ್ಷಿಯರ್ ದಂಪತಿ ವಿರುದ್ಧ ಸಿಸಿಬಿ...