ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೋಹನ್ ನಾಯಕ್‌ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಆಗಸ್ಟ್ 20 ರಂದು ನಿರಾಕರಿಸಿತು.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ...
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಗುರುವಾರ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪರ ನಿಲ್ಲುವ ಬಗ್ಗೆ ಒಕ್ಕೊರಲ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
ಮುಡಾ...
ಗಣಿ ಹುತ್ತಿಗೆ ಹಗರಣ ಸಂಬಂಧಿಸಿದಂತೆ 100 ಸಿದ್ದರಾಮಯ್ಯ ಬಂದರೂ ನನ್ನನ್ನು ಬಂಧಿಸೋಕೆ ಆಗೋದಿಲ್ಲ ಎಂದು ಟೀಕಸಿದ್ದ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ.
ಹೌದು, ಕುಮಾರಸ್ವಾಮಿ ಅವರನ್ನು ಬಂಧಿಸುವ ಸಂದರ್ಭ ಬಂದರೆ ಹಿಂದೆ ಮುಂದೆ...
ಸರ್ವಾಧಿಕಾರಿ ಮನಸ್ಥಿತಿಯೊಂದಿಗೆ ‘ವನ್ ಮ್ಯಾನ್ ಗವರ್ನ್ ಮೆಂಟ್’ ನಂತೆ ಕೆಲಸ ಮಾಡುತ್ತಿದ್ದ ಮೋದಿಯವರು ಈಗ ತನ್ನ ಮೈತ್ರಿ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಒಂದು ಹೆಜ್ಜೆಯನ್ನೂ ಮುಂದೆ ಇರಿಸದಂತಾಗಿದೆ. ‘ರಾಹುಲ್ ಯಾರು?’ ಎಂದು ಹಗುರವಾಗಿ...
ಮುಡಾ ಬದಲಿ ನಿವೇಶನ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವನ್ನು ಪಡೆದುಕೊಳ್ಳುತ್ತಿದೆ. ಈಗ ಸಿಎಂ ಪತ್ನಿ ಅವರ ಪತ್ರವನ್ನು ತಿದ್ದಿದ್ದಾರೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ, ದಾಖಲಾತಿ ತಿದ್ದುವ ಪರಿಸ್ಥಿತಿ ನಮಗೆ...
ಸಿದ್ದರಾಮಯ್ಯ ಅವರ ಮುಡಾ ಬದಲಿ ನಿವೇಶನ ಕೇಸ್ ಹಾಗೂ ಕುಮಾರಸ್ವಾಮಿ ಅವರ ಗಣಿ ಗುತ್ತಿಗೆ ಹಗರಣ ವಿಷಯವಾಗಿ ಇಬ್ಬರ ನಡುವೆ ವಾಕ್ಸಮರ ನಡೆಯುತ್ತಿದೆ. ಇದರ ಬೆನ್ನಲ್ಲೇ ಈಗ ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ...
ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ...
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್'ಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿಯವರು ತೆರೆ ಎಳೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...