ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿ ಸಾಗರದ ವನಶ್ರೀ ಗುರುಕುಲ ಮಾದರಿ ಶಾಲೆಯ ಮುಖ್ಯಸ್ಥ ವನಶ್ರೀ ಮಂಜಪ್ಪ ಹೈಕೋರ್ಟಿನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಇಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ವನಶ್ರೀ...
ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದಲ್ಲಿ ಉಪ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾನಿಲಯ (ತಿದ್ದುಪಡಿ) ವಿಧೇಯಕ- 2024 ವಿಧಾನಸಭೆಯಲ್ಲಿ...
ಬೆಳಗಾವಿ: ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಐಡೆಕ್ ಸಂಸ್ಥೆ ಸೂಚಿಸಿದೆ ಎಂದು ಬೃಹತ್ ಮತ್ತು ಮಧ್ಯಮ...
ಬೆಳಗಾವಿ: ಸದಾ ಮುಸಲ್ಮಾನರ ವಿರುದ್ಧ ಕಿಡಿ ಕಾರುತ್ತಲೇ ಇರುವ ಬಿಜೆಪಿ ಶಾಸಕ, ಪ್ರಖರ ಹಿಂದುತ್ವವಾದಿ ಬಸನಗೌಡ ಪಾಟೀಲ್ ಜಮೀರ್ ಇಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿರುವ ಫೊಟೋಗಳು...
ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪವು ಮಧ್ಯರಾತ್ರಿ 1 ಗಂಟೆಯವರೆಗೂ ನಡೆದು ದಾಖಲೆ ಸೃಷ್ಟಿಸಿದೆ. ಸೋಮವಾರ ಬೆಳಗ್ಗೆ 10.40 ಕ್ಕೆ ಆರಂಭವಾದ ಕಲಾಪ ಮಧ್ಯರಾತ್ರಿ 1 ಗಂಟೆಯವರೆಗೂ ಅಂದರೆ ಸತತ...
2019ರ ಅಸೆಂಬ್ಲಿ ಚುನಾವಣೆ ಮತ್ತು 2024 ರ ರಾಷ್ಟ್ರೀಯ ಚುನಾವಣೆಯ ನಡುವೆ 5 ವರ್ಷಗಳಲ್ಲಿ 32 ಲಕ್ಷ ಹೊಸ ಮತದಾರರು ಸೇರ್ಪಡೆಯಾದರು. ಆದರೆ 2024 ರ ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಯ ನಡುವೆ...
ಬೆಳಗಾವಿ: ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಮುಖ್ಯಮoತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಿತು. ವಿಜಯಪುರ, ಬಾಗಲಕೋಟೆ...
ಬೆಳಗಾವಿ: ಸುವರ್ಣ ಸೌಧದ ವೀಕ್ಷಣೆಗೆ ಬಂದ ಶಾಲಾ ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು.ಟಿ.ಖಾದರ್ ಅವರು ಅನುಭವ ಮಂಟಪ ತೈಲವರ್ಣದ ಚಿತ್ರಕಲೆ ಎದುರು ವಚನ ಚಳವಳಿ, ಅನುಭವ ಮಂಟಪದ ಮಹತ್ವ, ಪ್ರಜಾಪ್ರಭುತ್ವ...
ಸಮಾನತೆ ಪ್ರತಿಪಾದಿಸುವ ಈ ಸಂವಿಧಾನವನ್ನು ಬದಲಿಸಬೇಕೆನ್ನುವ ಮಾತು ಬಿಂದಾಸ್ ಆಗಿ ಈಗ ಕೇಳಿಬರುತ್ತಿದೆ. ಇಂತಹವರುಗಳಿಗೆ ಇದೀಗ ಏಕಾಏಕಿ ಅಂಬೇಡ್ಕರ್ ಎಂದರೆ ಭೂಮಿಗಿಳಿದ ಭಗವಂತ, ಇಂದ್ರ ಚಂದ್ರ, ಮಹಾಮೇಧಾವಿ, ದಾರ್ಶನಿಕ ಮತ್ತಿನ್ನಿನ್ನೇನೋ ಎಂದು ಹಾಡಿ...
ಬೆಳಗಾವಿ : ಗೃಹಲಕ್ಷ್ಮೀ ಯೋಜನೆ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮೀ ಹಣ ಕೂಡಿಟ್ಟು ಬೋರ್ ವೆಲ್...