- Advertisement -spot_img

TAG

siddaramaiah

 ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಪಾವತಿಸದ ಆಸ್ತಿಗಳ ಹರಾಜು ಫೆ.10 ರಿಂದ ಆರಂಭ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಂಟು ವಲಯಗಳಲ್ಲಿ ದೀರ್ಘಕಾಲದಿಂದಆಸ್ತಿ ತೆರಿಗೆ ಪಾವತಿಸದ 608 ಆಸ್ತಿಗಳನ್ನು ಹರಾಜು ಹಾಕಲು ಪಾಲಿಕೆ ಮುಂದಾಗಿದೆ.ಆಸ್ತಿ ತೆರಿಗೆ ಸಂಗ್ರಹಿಸುವ ವಿಷಯವಾಗಿ, ಹಲವು ಬಾರಿ ಕಾರಣ ಕೇಳಿ...

ನಕಲಿ ಭಾವಚಿತ್ರ; ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್ ರಾಜ್ ದೂರು

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೊಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್ ಅವರು  ಪ್ರಶಾಂತ್‌ ಸಂಬರಗಿ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿಇಂದು ಬೆಳಿಗ್ಗೆ ದೂರು ನೀಡಿದ್ದಾರೆ. ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು...

ಭಕ್ತಿ ನಿಷ್ಠೆಯ ವಚನಕಾರ ಮಡಿವಾಳ ಮಾಚಯ್ಯ‌

ಮಡಿವಾಳ ಸಮಾಜದ ಮೂಲ ಪುರುಷ, ಕಲ್ಯಾಣ ನಾಡಿನ ಕ್ರಾಂತಿ ಪುರುಷ, ಮನದ ಮೈಲಿಗೆ ಕಳೆದ ಸರ್ವ ಶ್ರೇಷ್ಠ ಶರಣ ಮಡಿವಾಳ ಮಾಚಯ್ಯನವರ ಜಯಂತಿಯ ಹಿನ್ನೆಲೆಯಲ್ಲಿ ಅವರನ್ನು ಸ್ಮರಿಸಿ, ವಿಶ್ರಾಂತ ಪ್ರಾಧ್ಯಾಪಕರಾದ ಡಾ....

ಯುಜಿಸಿ ಕರಡು ನಿಯಮ : ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಮೇಲಿನ ದಾಳಿ

ಒಕ್ಕೂಟ ವ್ಯವಸ್ಥೆಗೆ ಮಾರಕವಾಗುವ, ರಾಜ್ಯ ಸರ್ಕಾರಗಳು ತಮ್ಮ ಹಣದ ಮೂಲಕ ಕಟ್ಟಿಕೊಂಡಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನೇ ಬುಡ ಮೇಲುಮಾಡುವ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಸಂವಿಧಾನದ ಸಮವರ್ತಿ ಪಟ್ಟಿಯ ಆಶಯಕ್ಕೆ ವಿರುದ್ಧವಾಗಿರುವ ಈ ಅಸಾಂವಿಧಾನಿಕ...

ರಾಜ್ಯದ ಬೇಡಿಕೆಗಳಿಗೆ ಕೇಂದ್ರ ಕಿವುಡು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು: ರಾಜ್ಯಕ್ಕೆ  ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ...

ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮಧುಸೂದನ್‌ ಆರ್.ನಾಯ್ಕ್‌ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಮಧುಸೂದನ್‌ ಆರ್.ನಾಯ್ಕ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಅವರು ಹಿರಿಯ ವಕೀಲರು ಮತ್ತು ಅಡ್ವೋಕೇಟ್ ಜನರಲ್‌ ಆಗಿದ್ದರು. ಮಧುಸೂದನ್‌...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲು

ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್​​ಸಿ ನ್ಯಾಯಾಲಯ ತೀರ್ಪು ನೀಡಿದೆ. ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ...

ಕೆಎಂಎಫ್‌ ಮುಷ್ಕರ ಇಲ್ಲ; ಹಾಲು, ಮೊಸರು ಪೂರೈಕೆಗೆ ಅಡ್ಡಿ ಇಲ್ಲ

ಬೆಂಗಳೂರು: ಬಾಕಿ ವೇತನ ಬಿಡುಗಡೆ, 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಪರಿಷ್ಕೃತ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ  ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ನಾಳೆಯಿಂದ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ....

ಮೈಕ್ರೊ ಫೈನಾನ್ಸ್, ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ, ದೂರು ಕೊಡಿ: ಸಿಎಂ‌ ಸಿದ್ದರಾಮಯ್ಯ ಕರೆ

ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.  ಮೈಸೂರು ಸುತ್ತೂರಿನ  ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ...

ಇಡಿ ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿ; ತನಿಖಾ ವರದಿ ಅಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿಯ ವರದಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸುತ್ತೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಹಣ ಅಕ್ರಮ ವಹಿವಾಟು ಪ್ರಶ್ನೆ...

Latest news

- Advertisement -spot_img