ಹೊಸ ಯುಜಿಸಿ ಕರಡು ನಿಯಮಾವಳಿ
ಇಂದು ವಿದ್ಯಾರ್ಥಿಗಳಿಂದ ಪ್ರತಿರೋಧ ಬಾರದೆ ಇದ್ದರೆ ಇನ್ನು ಎರಡು ಮೂರು ವರ್ಷಗಳಲ್ಲಿ ಬಡವರಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಮಹಿಳೆಯರಿಗೆ ಉನ್ನತ ಶಿಕ್ಷಣ ಆಶಾಗೋಪುರವಾಗುತ್ತದೆ. ವೃತ್ತಿಗಳನ್ನು...
ಬೀದರ್: ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಕಂಪನಿ ಪ್ರತಿನಿಧಿಗಳ ಕಿರುಕುಳ ಹೆಚ್ಚಾಗಿದ್ದು, ತಮ್ಮ ಪತಿಯಂದಿರಿಗೆ ಬೆದರಿಕೆಗಳು ಬರುತ್ತಿವೆ ಎಂದು ಆ ಜಿಲ್ಲೆಯ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೈನಾನ್ಸ್ ಕಂಪನಿಗಳ ಕಿರುಕುಳ ತಪ್ಪಿಸಿ ಪತಿಯಂದಿರನ್ನು...
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಭದ್ರಾ...
ಕಡು ಬಡತನದಲ್ಲಿ ಓದಿ ಬೆಳೆದು ತೃಪ್ತಿಯ ಬದುಕು ಕಟ್ಟಿಕೊಂಡು ಇದೀಗ ತನ್ನ ಓದಿನ ದಿನಗಳ ಸಂಕಷ್ಟಗಳಿಗೆ ಅಕ್ಷರ ರೂಪ ನೀಡಿ ಮನ ಮಿಡಿಯುವ ಕಥೆಯಾಗಿಸಿದ್ದಾರೆ ಸಹ ಪ್ರಾಧ್ಯಾಪಕ ಡಾ. ಅಣ್ಣಪ್ಪ ಎನ್ ಮಳೀಮಠ್....
ಹಿರಿಯೂರು: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿಯಾದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ...
ನವದೆಹಲಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ...
ಬಿಜೆಪಿಯ ದೆಹಲಿ ನಾಯಕರೇ ಬೆಂಗಳೂರಿಗೆ ಬಂದು ವಿಜಯೇಂದ್ರ ಅವರನ್ನು ಬದಲಿಸಲು ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಬಿಜೆಪಿಯ ಆಂತರಿಕ ಚುನಾವಣೆ ಪ್ರಕ್ರಿಯೆ ಶುರುವಾಗಿದೆ. ಇದರ ಜೊತೆಗೆ ಬಿಜೆಪಿಯಲ್ಲಿನ ರಾಜ್ಯ ನಾಯಕರಲ್ಲಿ ನಾಯಕತ್ವದ ಕೊರತೆ ಇದೆ...
ಕೋಲಾರ: ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಶಿವ ಕುಮಾರ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟರಾಮ್ ಆಯ್ಕೆಯಾಗಿದ್ದಾರೆ.
ಪಿ ಎಲ್...
ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರುಗಳು ಯಾವ ಅಳುಕೂ ಇಲ್ಲದೆ ತಮ್ಮ ಜಾತಿ ಸಮ್ಮೇಳನದಲ್ಲಿ ಭಾಗವಹಿಸಿದ್ದು ಕರ್ನಾಟಕದ ಪರಂಪರೆ, ದೇಶದ ನ್ಯಾಯಾಂಗ ಪರಂಪರೆ ಮತ್ತು ನ್ಯಾಯಾಂಗದ ವಿಶ್ವಾಸಾರ್ಹತೆಯ ಮಟ್ಟಿಗೆ ಒಂದು ಕಪ್ಪು ಚುಕ್ಕೆ. ಇದೇ...