- Advertisement -spot_img

TAG

siddaramaiah

ಕೊರಗರ ಆಕ್ರೋಶ ರ್‍ಯಾಲಿ : ಇತಿಹಾಸ-ವರ್ತಮಾನ-ಭವಿಷ್ಯ

ಜಾತಿ ಸಮಸ್ಯೆಯಿಂದ ನಲುಗುತ್ತಿದ್ದ ಕೊರಗರು ವರ್ತಮಾನದಲ್ಲಿ ‘ಧರ್ಮ’ ಸಮಸ್ಯೆಯಿಂದ ಕಂಗೆಟ್ಟಿದ್ದಾರೆ. ಈವರೆಗೂ ಕೋಮುಗಲಭೆಗಳಲ್ಲಿ, ಮತೀಯ ಹಿಂಸೆಗಳಲ್ಲಿ ಭಾಗಿಯಾಗದ ಕೊರಗ ಸಮುದಾಯವನ್ನು ಹಿಂದುತ್ವ ಆವರಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ. ಕೊರಗರ ಪ್ರತ್ಯೇಕ ವಿಶಿಷ್ಠ ಸಂಸ್ಕೃತಿಯನ್ನು ನಾಶಪಡಿಸಿ...

ಬೆಳಗಾವಿ ಸುವರ್ಣ ವಿಧಾನಸೌಧದ ಅಂಗಳದಲ್ಲಿ ಬಾಪೂಜಿ ಪ್ರತಿಮೆ ಅನಾವರಣ

ಬೆಳಗಾವಿ:  ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆಯನ್ನು ಮಂಗಳವಾರ ಅನಾವರಣ ಮಾಡಲಾಯಿತು. ಇಂದು ಮಧ್ಯಾಹ್ನ 12 ಗಂಟೆಗೆ ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮೂಕ ಜೀವಗಳು ರಾಜಕೀಯ ಸರಕುಗಳಾದಾಗ !!!

ರಾಜಕೀಯ ಪರಿಸರದಲ್ಲಿ ಕತ್ತರಿಸಲ್ಪಟ್ಟ ಅಮಾಯಕ ಹಸುವಿನ ಕೆಚ್ಚಲು ಅಥವಾ ಎಳೆ ಕರುವಿನ ಬಾಲ ರಾಜಕೀಯ ಸರಕಾಗುತ್ತದೆ. ಬಿಜೆಪಿಯವರಿಗೆ ಅಪರಾಧ ಎಸಗಿದ ವ್ಯಕ್ತಿ ಮುಸ್ಲಿಂ ಆಗಿದ್ದರೆ ʼ ಜಿಹಾದ್‌–ಭಯೋತ್ಪಾದನೆ ʼ ಕಾಣುತ್ತದೆ. ವಿರೋಧ ಪಕ್ಷಗಳಿಗೆ...

ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ದೇಶದ ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ...

ಕಿರುಕುಳ ಆರೋಪ, ರಾಮನಗರದಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿ ವ್ಯವಸ್ಥಾಪಕನ ಬಂಧನ

ರಾಮನಗರ: ರಾಜ್ಯಾದ್ಯಂತ ಮೈಕ್ರೊ ಫೈನಾನ್ಸ್‌ ಕಂಪನಿಗಳ ಕಾಟ ಹೆಚ್ಚಾಗುತ್ತಿದ್ದು, ರಾಮನಗರ, ಚಾಮರಾಜನಗರ ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಸಾಲ ಪಡೆದವರು ಊರು ಬಿಟ್ಟು ಹೋಗುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಆರೋಪಗಳ ಬೆನ್ನಲ್ಲೇ ರಾಮನಗರ...

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.  ಅವರು...

ನಿಷ್ಠುರವಾದಿ ಶರಣ ಅಂಬಿಗರ ಚೌಡಯ್ಯ

ಸ್ಮರಣೆ ಸಮಾಜದಲ್ಲಿದ್ದ ತಾರತಮ್ಯ ನೀತಿಯ ವಿರುದ್ಧ ಹೋರಾಡಿ ಹೊಸ ವ್ಯವಸ್ಥೆಯ ಸೈದ್ಧಾಂತಿಕ ನೆಲೆಗಟ್ಟನ್ನು ಭದ್ರಗೊಳಿಸಿದ ಅಂಬಿಗರ ಚೌಡಯ್ಯನವರ ಜಯಂತಿ ಇಂದು. ತೀಕ್ಷ್ಣ ವಚನಗಳಿಂದ ಶರಣರ ವಚನಕ್ರಾಂತಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಮಹಾ ಮಾನವತಾವಾದಿಯನ್ನು...

ಮಂಗಳೂರಿನಲ್ಲಿ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ; ಆರೋಪಿಗಳ ಬಂಧನ

ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್‌ ಶಾಖೆಯಲ್ಲಿ ನಡೆದಿದ್ದ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ...

ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದ ಮಾಲೀಕನ ಬಂಧನ

ವಿಜಯಪುರ: ಇಲ್ಲಿನ ಗಾಂಧಿ ನಗರ ಪ್ರದೇಶದಲ್ಲಿ ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ಮಾಡಲು ನಿರಾಕರಿಸಿದ ಮೂವರು ಕಾರ್ಮಿಕರನ್ನು ಇಟ್ಟಿಗೆ ಭಟ್ಟಿ ಮಾಲೀಕ ಮತ್ತು ಆತನ ಮಗ ಸೇರಿಕೊಂಡು ಕಾರ್ಮಿಕರನ್ನು ಕೊಠಡಿಯಲ್ಲಿ ಕೂಡಿಹಾಕಿ, ಕೈ ಕಾಲು ಕಟ್ಟಿ,...

ಸತ್ಯವೆನ್ನುವ ಜವಾರಿ ಮತ್ತು ಸುಳ್ಳಿನ ಸವಾರಿ

ಮನುಕುಲದ ಒಳಿತಿಗೆ ಸತ್ಯ, ಅಹಿಂಸೆ, ಸರಳ ಜೀವನ ಮಾರ್ಗವೇ ಸೂಕ್ತವಾದದ್ದು ಎನ್ನುವುದಕ್ಕೆ ತನ್ನ ಬದುಕಿನ ಮೂಲಕವೇ ಉತ್ತರ ನೀಡಿದ ಗಾಂಧಿಯನ್ನು ಅರ್ಥ ಮಾಡಿಕೊಳ್ಳುವವರಿಗೆ ಸತ್ಯ, ಅಹಿಂಸೆ, ಸರಳ ಜೀವನದ ಪ್ರಾಥಮಿಕ ಪರಿಚಯವಾದರೂ ಬೇಕು....

Latest news

- Advertisement -spot_img