- Advertisement -spot_img

TAG

siddaramaiah

ಬಿಜೆಪಿ ರವಿ ಅವಾಚ್ಯ ಪದ ಬಳಸಿದ್ದು ಸತ್ಯ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಸಾಮಾನ್ಯವಾಗಿ ಹೆಣ್ಣುಮಕ್ಕಳು ಇಂತಹ ಆರೋಪಗಳ ಬಗ್ಗೆ  ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ  ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಸಿ.ಟಿ.ರವಿ ಬಂಧನ...

ಸಾಹಿತ್ಯ ಸಮ್ಮೇಳನವೂ ಬಾಡೂಟದ ಚರ್ಚೆಯೂ

ದುರಂತವೆಂದರೆ ಆಹಾರ ವಿವಾದದ ಕೇಂದ್ರವಾಗಬಾರದು. ಆದರೆ ನಮ್ಮ ದೇಶದಲ್ಲಿ ಆಹಾರ ರಾಜಕೀಯದ ಅಸ್ತ್ರವಾಗಿ ಒಂದು ವರ್ಗ ಮತ್ತೊಂದು ವರ್ಗದ ಮೇಲೆ ಹತೋಟಿ ಸಾಧಿಸಲು ಯತ್ನಿಸುತ್ತದೆ. ಜಾತಿ, ಭಾಶೆ, ಧರ್ಮಗಳನ್ನು ಅಸ್ತ್ರವಾಗಿಸಿಕೊಂಡಂತೆ ಆಹಾರವನ್ನೂ ನಿಯಂತ್ರಣದ...

ಉತ್ತರ ಕರ್ನಾಟಕದ ಅಭಿವೃದ್ದಿಗೆ  ಬದ್ಧ; ಸಿಎಂ ಸಿದ್ದರಾಮಯ್ಯ

ಬೆಳಗಾವಿ:ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡಿದ್ದಾರೆ. ಅವರ ಉತ್ತರದ ಪ್ರಮುಖ ಅಂಶಗಳು ಹೀಗಿವೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷ ಮತ್ತು ವಿರೋಧ...

ಬಾಣಂತಿಯರ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ವಹಿಸಲು ಸಿದ್ಧ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ಬಾಣಂತಿಯರ ಸಾವಿನ ವಿಚಾರವನ್ನ ಮುಂದಿಟ್ಟುಕೊಂಡು ಬಿಜೆಪಿ ಆರೋಗ್ಯ ಇಲಾಖೆಯ ಬಗ್ಗೆ ಸುಳ್ಳುಗಳನ್ನು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ವಿಧಾನ ಸಭೆ...

ಅಂಬೇಡ್ಕರ್ ಮತ್ತು ಅಮಿತ್ ಶಾ ಎಂಬ ಯಡವಟ್ಟು!

ಅಮಿತ್ ಶಾ ಸಂಸತ್ ನಲ್ಲಿ ನಿಂತು ಮಾತನಾಡಲು ಅವಕಾಶ ಕೊಟ್ಟಿದ್ದು ಅದೇ ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಆ ಸಂವಿಧಾನ ಎಂಬುದನ್ನು ಈ ಮಹಾನುಭಾವ ಮರೆತುಬಿಟ್ಟಿದ್ದಾರೆ. ಇವರು ಪೂಜಿಸುವ ಆ "ಶ್ರೀರಾಮ"ನನ್ನು ಸೃಷ್ಟಿಸಿದ್ದು;...

ಸಿ. ಟಿ ರವಿ ಅಸಭ್ಯ ಪದ ಬಳಕೆ: ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ : ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ...

ಅಂಬೇಡ್ಕರ್ ಕುರಿತು ಅಮಿತ್‌ ಶಾ ವ್ಯಂಗ್ಯ; ಸಂಘ ಪರಿವಾರ, ಬಿಜೆಪಿ, ಮನುಸ್ಮೃತಿ, ಗೋಳ್ವಾಳ್ಕರ್ ಜನ್ಮ ಜಾಲಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ...

ಕಾರಂಜಾ: ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಗುರುವಾರ ಸುವರ್ಣ ಸೌಧದಲ್ಲಿ...

ಅಂಬೇಡ್ಕರ್ ಸ್ಮರಣೆಯ ಅಮಿತ್ ಶಾ ವ್ಯಂಗ್ಯಕ್ಕೆ ವ್ಯಾಪಕ ವಿರೋಧ; ಯಾರು ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಅಂಬೇಡ್ಕರ್ ಅಂಬೇಡ್ಕರ್…. ಎಂದು ಹೇಳುವುದು ಇದೀಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು ಎಂದು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ನೀಡಿದ್ದ ಹೇಳಿಕೆಗೆ...

‌ ದೇಶಿಯ ಕುರಿ ತಳಿ ಸಂರಕ್ಷಣೆಗೆ ಯತೀಂದ್ರ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ರೈತರಿಗೆ ಉಚಿತವಾಗಿ ದೇಶಿ ತಳಿ ಕುರಿಗಳನ್ನು ಸರ್ಕಾರ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...

Latest news

- Advertisement -spot_img