- Advertisement -spot_img

TAG

siddaramaiah

ಬುದ್ಧ, ಬಸವಣ್ಣ ನಂತರ ಸಮಾನತೆಗೆ  ಹೋರಾಡಿದವರು ಅಂಬೇಡ್ಕರ್. ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ದೇಶದಲ್ಲಿ  ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ...

ದೇವಾಲಯಕ್ಕೆ ದಲಿತರ ಪ್ರವೇಶ; ಪ್ರವೇಶ ಸ್ಥಗಿತ; ಮನವೊಲಿಕೆಗೆ ಪ್ರಯತ್ನ

ಚಿಕ್ಕಮಗಳೂರು: ಸಂವಿಧಾನ ಜಾರಿಗೊಳಿಸಿ ಸಮಾನತೆಯ ಅವಕಾಶ ನೀಡಿದ್ದರೂ ದೇಶದುದ್ದಗಲಕ್ಕೂ ಅಸ್ಪೃಶ್ಯತೆ ಇನ್ನೂ ಆಚರಣೆಯಲ್ಲಿದೆ. ದೇವಾಲಯಗಳಿಗೆ ಪ್ರವೇಶ ನಿಕಾರಿಸುತ್ತಿರುವ ಘಟನೆಗಳು ದಿನಂಪ್ರತಿ ನಡೆಯುತ್ತಲೇ ಇವೆ. ಇದಕ್ಕೆ ಕರ್ನಾಟಕವೂ ಹೊರತಲ್ಲ. ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ...

ಬಾಣಂತಿಯರ ಸಾವು; ರಾಜೀನಾಮೆಗೂ ಸಿದ್ದ; ದಿನೇಶ್‌ ಗುಂಡೂರಾವ್‌

ಬೆಂಗಳೂರು: ಬಳ್ಳಾರಿ ಜಿಲ್ಲಾ ಆಸ್ಪತ್ರೆ ಬಿಮ್ಸ್‌ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಔಷಧ ತಯಾರಿಕಾ ಕಂಪನಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ...

ಸಮಾನತೆಯ ಹರಿಕಾರ ಡಾ. ಬಿ.ಆರ್. ಅಂಬೇಡ್ಕರ್

ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನ ನಾಳೆ ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನ. ದೇಶಕ್ಕೆ ಬಲಿಷ್ಠ  ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿ ಜೀವನಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ...

ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಜನದ್ರೋಹಿಗಳು: ಸಿಎಂ ಆಕ್ರೋಶ

ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಘೋಷಿಸಿದರು. ಹಾಸನದಲ್ಲಿ ನಡೆದ ಬೃಹತ್...

ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ; ಸಿದ್ದರಾಮಯ್ಯ ಘೋಷಣೆ

ಹಾಸನ: ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 2028ರ ವರೆಗೂ ನಾವು ಅಧಿಕಾರದಲ್ಲಿ ಇರುತ್ತೇವೆ. ನಂತರವೂ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶವನ್ನು ಉದ್ದೇಶಿಸಿ ಅವರು...

ಸಿಎಂ, ಡಿಸಿಎಂ ಅವರನ್ನು ಬಿಜೆಪಿ ಟಾರ್ಗೆಟ್‌ ಮಾಡಿದೆ; ಸುರ್ಜೇವಾಲಾ ಆರೋಪ

ಹಾಸನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದು, ಇಡಿ ಮೂಲಕ ಅವರನ್ನು ಬೆದರಿಸಲಾಗುತ್ತಿದೆ. ಹಾಗೆಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೂ ಕುರುಕುಳ ನೀಡುತ್ತಿದೆ. ಇದು ಕರ್ನಾಟಕದ ಕಡು ಬಡವರ ಮೇಲೆ ಮಾಡುತ್ತಿರುವ...

ವಕ್ಫ್ ಹೋರಾಟ; ಉಪಚುನಾವಣೆಯಲ್ಲಿ ಸೋತ ಬಿಜೆಪಿಯ ಹೊಸ ನಾಟಕ; ಸಿಎಂಸಿದ್ದರಾಮಯ್ಯ

ಹಾಸನ: ಉಪಚುನಾವಣೆಯಲ್ಲಿ  ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರ...

ಹಾಸನ ಸಮಾವೇಶದಲ್ಲಿ ಯಾವುದೇ ಗೊಂದಲ ಇಲ್ಲ; ಡಾ. ಜಿ. ಪರಮೇಶ್ವರ

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಸರ್ಕಾರದ...

Latest news

- Advertisement -spot_img