- Advertisement -spot_img

TAG

siddaramaiah

1924 ರ ಬೆಳಗಾವಿ ಕಾಂಗ್ರೆಸ್ ಅಧಿವೇಶನ: ಗಾಂಧಿ ಭಾರತ ಹೆಸರಲ್ಲಿ ವರ್ಷವಿಡೀ  ಅರ್ಥಪೂರ್ಣ ಕಾರ್ಯಕ್ರಮ

ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನಕ್ಕೆ ಶತಮಾನೋತ್ಸವ ತುಂಬಿರುವ ಹಿನ್ನೆಲೆಯಲ್ಲಿ ಗಾಂಧಿ ಭಾರತ ಹೆಸರಲ್ಲಿ ವರ್ಷವಿಡೀ  ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ಸರ್ಕಾರ ನಿರ್ಧರಿಸಿದೆ.  ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಪರಂಪರೆಯ ಮಾರ್ದನಿ ಮತ್ತು ಭವಿಷ್ಯದ ಮುನ್ನುಡಿ

ಸ್ಮಾರ್ಟ್ ಸಿಟಿಯ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡುವ ವ್ಯವಸ್ಥೆಗೆ ನಗರ ಹಳೆಯ ಮಂಗಳೂರು ಮತ್ತು ಬದಲಾಗುತ್ತಿರುವ ಮಂಗಳೂರಿನ ನಡುವೆ ಕೊಂಡಿಯಾಗಿರುವ ಈ ವಾಸ್ತುವಿನ್ಯಾಸಗಳನ್ನು ಉಳಿಸುವ ನಿಟ್ಟಿನಲ್ಲಿ ನಿರಂತರ ಕೆಲಸ ಮಾಡಲು, ಮತ್ತು...

ಎಲ್ಲಾ ಜಾತಿ, ಧರ್ಮೀಯರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ

ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು...

ಬೆಳಗಾವಿ ಅಧಿವೇಶನಕ್ಕೆ 13 ಕೋಟಿ ರೂ ಅಂದಾಜು ಪಟ್ಟಿ ಸಲ್ಲಿಸಿದ ಜಿಲ್ಲಾಡಳಿತ; ಊಟ ವಸತಿ ಬಹುತೇಕ ವೆಚ್ಚ

ಬೆಂಗಳೂರು: ಪ್ರತಿ ವರ್ಷ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಡಿಸೆಂಬರ್‌ ನಲ್ಲಿ 10 ದಿನಗಳ ಕಾಲ ನಡೆಯುತ್ತದೆ. ಈ ಅಧಿವೇಶನಕ್ಕಾಗಿ ಇಡೀ ವಿಧಾನಸೌಧ ಕುಂದಾನಗರಿ ಬೆಳಗಾವಿಗೆ ಶಿಫ್ಟ್‌ ಆಗುತ್ತದೆ. ಅಧಿವೇಶನ ನಡೆಸಲಿಕ್ಕಾಗಿಯೇ...

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ತುಮಕೂರು: ತುಮಕೂರು ಭಾಗದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ...

ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸದಿರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ; ಅನುಮತಿ ಇಲ್ಲದೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಅಚ್ಚು ಹಾಕಿಸಿದ್ದಕ್ಕೆ ಆಕ್ಷೇಪ; ಸಚಿವ ಪ್ರಿಯಾಂಕ್‌ ಖರ್ಗೆ ದಿಟ್ಟ ನಿಲುವು

ಬೆಂಗಳೂರು: ಜನವರಿ 29 ರಿಂದ ಫೆಬ್ರುವರಿ 6 ರವರೆಗೆ ಸೇಡಂ ತಾಲೂಕಿನ ಬೀರನಹಳ್ಳಿ ಗೇಟ್ ಸಮೀಪ ನಡೆಯಲಿರುವ 7ನೇ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ...

ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ...

ಮತಗಳ್ಳತನಕ್ಕೆ ಇವಿಎಂ ಬಳಕೆ; ಅನುಮಾನಗಳ ಮುಂದುವರಿಕೆ

ಚುನಾವಣೆಯಲ್ಲಿ ಯಾರು ಗೆದ್ದರು, ಯಾರು ಸೋತರು ಎನ್ನುವುದು ಮುಖ್ಯವಲ್ಲ. ಯಾವ ಪಕ್ಷ ಅಧಿಕಾರ ಹಿಡಿಯಿತು ಎನ್ನುವುದೂ ಮ್ಯಾಟರ್ ಅಲ್ಲ. ಆದರೆ ಮತದಾರರ ಮತ ಅವರ ಇಚ್ಛೆಯಂತೆ ಸೇರಬೇಕಾದವರಿಗೆ ಸೇರಿದೆಯಾ? ಬಹುಸಂಖ್ಯಾತ ಮತದಾರರ ಬಯಕೆಯಂತೆ...

ಭಾರತದಲ್ಲಿನ ಅದಾನಿಯ ಭ್ರಷ್ಟಾಚಾರಕ್ಕೆ ಅಮೆರಿಕದ ಉರುಳು

ಅದಾನಿ ಗ್ರೀನ್ ಎನರ್ಜಿಯ ಪಾರ್ಟ್‌ನರ್‌ ಆಗಿರುವ ಅಜ್ಯುರ್ ಪವರ್ ಕಂಪನಿಯವರು ಭಾರತದಲ್ಲಿ ರಾಜ್ಯ ಸರಕಾರಗಳಿಗೆ ವಿದ್ಯುತ್ ಮಾರಲು ಯಾರಿಗೂ ಲಂಚ ಕೊಡಬಾರದು ಎಂದು ಹೇಳಿತ್ತು. ಆದರೆ ಅದಾನಿ ಕಂಪನಿಯ ಸಾಗರ್ ಅದಾನಿ ಎಂಬವರು...

ಯತ್ನಾಳ್, ಮುನಿರತ್ನ ಉಚ್ಛಾಟಿಸಲು ವಿಜಯೇಂದ್ರಗೆ ಪ್ರಿಯಾಂಕ್‌ ಸವಾಲು

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು...

Latest news

- Advertisement -spot_img