ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ಚಿತ್ರನಟ ಝೈದ್ ಖಾನ್ ವಿರುದ್ಧ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡ್ರೋನ್ ತಂತ್ರಜ್ಞ ಸಂತೋಷ್ ಅವರ ಸಹೋದರಿ...
ಲಂಡನ್: ಬೆಂಗಳೂರಿನಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸಲು ಮತ್ತು ಹೊಸಕೋಟೆಯಲ್ಲಿ ಹೊಸ ವಿತರಣಾ ಕೇಂದ್ರ ಸ್ಥಾಪಿಸಲು ಟೆಸ್ಕೊ ಉದ್ದೇಶಿಸಿದ್ದು, ಇದರಿಂದ 16,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಇನ್ವೆಸ್ಟ್ ಕರ್ನಾಟಕದ...
ಬೆಂಗಳೂರು: ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ...
ಮಾಧ್ಯಮಗಳು ತಪ್ಪಾಗಿ ನಡೆದರೆ ಓದುಗರು ಇದನ್ನು ಖಂಡಿಸಬೇಕು. ಫೇಕ್ ನ್ಯೂಸ್ ಬಂದು ವ್ಯಕ್ತಿಯ ತೇಜೋವೊದೆ ಮಾಡುತ್ತಿರುವುದು ಕೆಟ್ಟ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಈದಿನ ಡಾಟ್ ಕಾಮ್ ನಡೆಸುತ್ತಿರುವ ಓದುಗರ ಸಮಾವೇಶದಲ್ಲಿ...
ಅಂಬೇಡ್ಕರರು ಸಾಕಷ್ಟು ಅಧ್ಯಯನ ನಡೆಸಿ ಬರೆದಂತಹ ನಮ್ಮೀ ಘನ ಸಂವಿಧಾನದಿಂದ ಸ್ವಾತಂತ್ರ್ಯಾನಂತರ ’ನಮ್ಮನ್ನು’ ಗೌರವಿಸುವಂತಿಲ್ಲ ಎನ್ನುವವರ ಸಮುದಾಯದ ಎಷ್ಟು ಮಂದಿ ಪ್ರಧಾನಿಗಳಾಗಿದ್ದಾರೆ, ರಾಷ್ಟ್ರ ಪತಿಗಳಾಗಿದ್ದಾರೆ, ನ್ಯಾಯಾಧೀಶರು, ರಾಯಭಾರಿಗಳು, ಸರಕಾರಿ ಸಂಸ್ಥೆಯ ಮುಖ್ಯಸ್ಥರು, ಉದ್ಯೋಗಿಗಳು...
ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ...
ಮನುಸ್ಮೃತಿಯಲ್ಲಿರುವಂತೆ ಬ್ರಹ್ಮನ ಮುಖದಿಂದ ಹುಟ್ಟಿದ ಬ್ರಾಹ್ಮಣರು ಶ್ರೇಷ್ಠರು ಉಳಿದವರೆಲ್ಲಾ ನಿಕೃಷ್ಟರು ಎನ್ನುವುದಕ್ಕೆ ಈಗಿನ ಸಂವಿಧಾನದಲ್ಲಿ ಅವಕಾಶವಿಲ್ಲ ಹಾಗೂ ಎಲ್ಲರೂ ಸಮಾನರು ಎನ್ನುವುದನ್ನು ಮನುಶಾಸ್ತ್ರ ಒಪ್ಪುವುದಿಲ್ಲ. ಆದ್ದರಿಂದ ಮತ್ತೆ ವೈದಿಕರಿಗೆ ಶ್ರೇಷ್ಠತೆಯನ್ನು ಹಾಗೂ ಸರ್ವೋಚ್ಚ...
ಬೆಂಗಳೂರು: ಅತಿ ಹೆಚ್ಚು ವಾಹನಗಳು ಓಡಾಡುವ ನಗರ ಪ್ರದೇಶದಲ್ಲಿ ಬಿದಿರು ಬೆಳೆಸಿದರೆ ಇಂಗಾಲದ ಹೊರಸೂಸುವಿಕೆಯಿಂದ ಆಗಬಹುದಾದ ದುಷ್ಪರಿಣಾಮ ತಡೆಯಬಹುದು. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿದಿರು ಬೆಳೆಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ...
ದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು....
ಬೆಂಗಳೂರು : ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ಜನಾಕರ್ಷಣೆಯ ಕೇಂದ್ರವಾಗುವಂತೆ ಸಮಗ್ರ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು...