ನವದೆಹಲಿ: ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ,...
ನವದೆಹಲಿ: ನಬಾರ್ಡ್ ಸಾಲಿನಲ್ಲಿ ಶೇ.58 ರಷ್ಟು ಕಡಿತ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ, ಮೇಕೆದಾಟು ಯೋಜನೆಗೆ ಅನುಮತಿ ಹಾಗೂ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದರು.ಬೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ...
ರಾಜ್ಯಗಳ ನೆಲ, ಜಲ, ಸಂಪತ್ತುಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಕೇಂದ್ರೋದ್ಯಮಗಳಲ್ಲಿ ಖಾಲಿ ಇರುವ ಕೆಳವರ್ಗದ ಹುದ್ದೆಗಳನ್ನು ನಾಲ್ಕು ವರ್ಷಗಳ ಸೀಮಿತ ಅವಧಿಯ ಉದ್ಯೋಗಗಳೆಂದು ಹೆಸರಿಸಿ ನೇಮಕಾತಿ ಮಾಡಿಕೊಳ್ಳುವ ಕೇಂದ್ರದ ನೀತಿ ಸ್ಥಳೀಯರಿಗೆ ಮಾರಕವಾಗಿದೆ. ರಾಜ್ಯಗಳ...
ಮುಸ್ಲಿಂ ಸಮುದಾಯದ ಮತದಾನದ ಹಕ್ಕನ್ನು ಕಸಿಯಬೇಕೆಂದು ಇತ್ತೀಚಿಗೆ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಖಂಡಿಸಿದೆ."
ಶತಮಾನಗಳಿಂದ ಕರ್ನಾಟಕದ ಮುಸ್ಲಿಮರು...
ಬಿ.ವೈ.ವಿಜಯೇಂದ್ರಗೆ ಮುಖ್ಯಮಂತ್ರಿ ಗಾದಿಯ ಕನಸು. ಹೇಗಾದರೂ ಮಾಡಿ ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎಂಬ ಉಮೇದು ಈಗಲೇ ಶುರುವಾಗಿದೆ. ಈ ನಿಲುವು ಬಿಜೆಪಿ ನಾಯಕರಲ್ಲಿ ಬಿಪಿ ಹೆಚ್ಚು ಮಾಡಿದೆ. ಹೀಗಾಗಿ ಸಹಜವಾಗಿಯೇ ಅವರೂ ಮುಖ್ಯಮಂತ್ರಿಯಾಗುವ...
ಬೆಂಗಳೂರು; ಇತ್ತೀಚೆಗೆ ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ನಕ್ಸಲ್ ಹೋರಾಟಗಾರ ವಿಕ್ರಂ ಗೌಡ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳಂತೆ ತನಿಖೆ ನಡೆಸಬೇಕು ಎಂದು ನಕ್ಸಲ್ ಶರಣಾಗತಿ ಮತ್ತು...
ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕ ಸೃಷ್ಟಿಸಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಅವರ ಹತ್ಯೆಗೆ ಸಂಚು ಹೂಡಲಾಗಿದೆಯೇ...
ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬರಹಗಾರ ಮುಷ್ತಾಕ್ ಹೆನ್ನಾಬೈಲ್...
ಭಾರತದ ಸಂವಿಧಾನಕ್ಕೆ 75 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಸಂವಿಧಾನ ಹಾಕಿಕೊಟ್ಟ ಮಾರ್ಗದಲ್ಲಿ ಕ್ರಮಿಸಿದ ದಾರಿ ಹಾಗೂ ದೂರವನ್ನು ಮತ್ತು ಸಾಧಿಸಿದ ಹಾಗೂ ಸಾಧಿಸಲಾಗದ ಗುರಿಯನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಸ್ವಾತಂತ್ರ್ಯ, ಸಮಾನತೆ ಹಾಗೂ...