- Advertisement -spot_img

TAG

siddaramaiah

ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ನಾಗವಾರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ಚಳವಳಿಯ ಹಿರಿಯ ನಾಯಕ ಲಕ್ಷ್ಮೀನಾರಾಯಣ ನಾಗವಾರ ಅವರ ಅಂತಿಮ ದರ್ಶನ ಪಡೆದರು.  ಕುಟುಂಬದವರ ಮತ್ತು ಬಂಧುಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಅವರ ದುಃಖದಲ್ಲಿ ಭಾಗಿಯಾದರು.  ಲಕ್ಷ್ಮೀನಾರಾಯಣ್...

ನಾಡಿನ ಜನತೆಗೆ ಸಿಎಂ, ಡಿಸಿಎಂ ಸೇರಿ ಗಣ್ಯರ ಶುಭಾಶಯ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 'ಪ್ರೀತಿಯ ನಾಡಬಾಂಧವರಿಗೆ ಹೊಸ...

ಹಿಂದಿನ ವರ್ಷಗಳ ಅನುಭವ ಮತ್ತು ಪಾಠಗಳಿಂದ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಸಿ.ಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ...

ಚಿನ್ನ ಖರೀದಿ ವಂಚನೆ ಪ್ರಕರಣ; ಆರೋಪಿ ದಂಪತಿಗಳ ಬಿಡುಗಡೆಗೆ ಕೋರ್ಟ್‌ ಆದೇಶ

ಬೆಂಗಳೂರು:  14 ಕೋಟಿ ರೂ. ಬೆಲೆ ಬಾಳುವ ಚಿನ್ನಾಭರಣ ಪಡೆದು ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಹಾಗೂ ಆಕೆಯ ಪತಿ ಕೆ.ಎನ್.ಹರೀಶ್‌ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ....

ಶೇ 18ರಷ್ಟು ಜಿ.ಎಸ್.ಟಿ. ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ  ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು...

ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ

ಬೀದರ್: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...

ಅಂಬೇಡ್ಕರ್‌ ಗೆ ಅವಮಾನ; ಗೃಹ ಸಚಿವ ಅಮಿತ್‌ ವಜಾ ಮಾಡಲು ಆಗ್ರಹಿಸಿ ಜ.3ರಂದು ಕೋಲಾರ ಬಂದ್‌

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ಷಾ ಅವರನ್ನು ಸಂಪುಟದಿಂದ ವಜಾ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜನವರಿ 3 ರಂದು ಕೋಲಾರ ಬಂದ್ ನಡೆಸಲು...

ಹಾವು ಕಡಿದು 5 ವರ್ಷದ ಬಾಲಕಿ ಸಾವು

ಮುಂಡಗೋಡ: ಹಾವು ಕಡಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಂದು ನಡೆದಿದೆ. ಮುಂಡಗೋಡದ ಅಂಗನವಾಡಿಯ ಮಯೂರಿ ಸುರೇಶ ಕುಂಬಳೆಪ್ಪನವರ  ಹಾವು ಕಡಿದು ಮೃತಪಟ್ಟ ಬಾಲಕಿ. 5 ವರ್ಷದ ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ...

ದೇಶದ ಶ್ರೀಮಂತ, ಬಡ ಮುಖ್ಯಮಂತ್ರಿ ಯಾರು? ಸಿಎಂ ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ?

ನವದೆಹಲಿ: ಭಾರತದ ಅತಿ ಶ್ರೀಮಂತ ಉಖ್ಯಮಂತ್ರಿಯಾರು? ಬಡ ಮುಖ್ಯಮಂತ್ರಿ ಯಾರು? ಮುಖ್ಯಮಂತ್ರಿಗಳ ಆಸ್ತಿಯನ್ನು ಪಟ್ಟಿ ಮಾಡಿರುವ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌ (ADR), ಯಾವ ಮುಖ್ಯಮಂತ್ರಿ ಆಸ್ತಿ ಎಂಬ ವಿವರವನ್ನು ಪ್ರಕಟಿಸಿದೆ. ಎಡಿಆರ್‌...

Latest news

- Advertisement -spot_img