ಬೆಂಗಳೂರು: ರಾಜಭಾಷಾ ಆಯೋಗವನ್ನು ಈ ಕೂಡಲೇ ರದ್ದುಪಡಿಸಿ ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರಿಕೆಯನ್ನು ನಿಲ್ಲಿಸಿ ದೇಶದ ಎಲ್ಲ ಭಾಷೆಗಳೂ ಸಮಾನ ಎಂದು ಘೋಷಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಆಗ್ರಹಪಡಿಸಿದ್ದಾರೆ.
ಬೆಂಗಳೂರಿನಲ್ಲಿ...
ಬೆಂಗಳೂರು: @BJP4Karnataka ಪಕ್ಷದಲ್ಲಿ ಯಾರಿಗಾದರೂ ಬಡ್ತಿ ಬೇಕಾದಾಗಲೆಲ್ಲ ಅವರು ನನ್ನ ಹೆಸರನ್ನು ಜಪಿಸುತ್ತಾ, RSS ಪಾಠಶಾಖೆಯಲ್ಲಿ ಕಲಿತ ಸುಳ್ಳು ಹಬ್ಬಿಸುವ ವಿದ್ಯೆಯ ಮೊರೆ ಹೋಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮೂರು ದಿನಗಳಿಂದ ಕನ್ನಡಿಗರೂ ಸೇರಿದಂತೆ ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿ ಹೇರಿಕೆ ಮಾಡುವ ಸಂಬಂಧ...
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ನೀರಿನ ಲಭ್ಯತೆಯನ್ನು ಸುಧಾರಿಸುವ ಉದ್ದೇಶದಿಂದ, ಸಣ್ಣ ನೀರಾವರಿ ಹಾಗೂ ಕೆಕೆಆರ್ಡಿಬಿ ಸಹಭಾಗಿತ್ವದಲ್ಲಿ ಶಿರಪುರ ಮಾದರಿ ಜಲ ಸಂರಕ್ಷಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಚಿಂತನೆ...
ಬೆಂಗಳೂರು: ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕು, ಯುವ ಸಮೂಹ ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಈಗ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ...
ಮುಷ್ತಾಕ್ ಹೆನ್ನಾಬೈಲ್
ಕಳೆದ ಎರಡು ದಶಕಗಳ ರಾಜ್ಯದ ರಾಜಕೀಯಲ್ಲಿ ತಮ್ಮ ಎಲ್ಲಾ ಹಕ್ಕುಗಳನ್ನು ಸರ್ಕಾರಿ ಮಟ್ಟದಲ್ಲಿ ಸ್ಥಾಪಿಸಿಕೊಳ್ಳುವ ಅವಕಾಶ ತಮಗೆ ಇಲ್ಲ ಎನ್ನುವ ಕಹಿಸತ್ಯ ಮುಸ್ಲಿಮರಿಗೆ ಇನ್ನೂ ಗೊತ್ತಾಗಿಲ್ಲದಿರುವುದು ದುರಂತ. ಈಗಲೂ ಕೂಡ ಮುಸ್ಲಿಂ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಹೀಗಿವೆ.
• ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ...
ಬೆಂಗಳೂರು: ಹಲವು ಗೊಂದಲಗಳಿಗೆ ಕಾರಣವಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದೆ.
ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿಯನ್ನು ನಡೆಸುವ ರಾಜ್ಯ...
ಬೆಂಗಳೂರು: ಪೊಲೀಸ್ ಅಧಿಕಾರಿ ಎಂ.ಕೆ.ಗಣಪತಿಯವರ ಆತ್ಮಹತ್ಯೆಗೆ ಹಿಂದಿನ ಗೃಹಸಚಿವ ಕೆ.ಜೆ.ಜಾರ್ಜ್ ಹಾಗೂ ಐ.ಪಿ.ಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಮತ್ತು ಪ್ರಣವ ಮೊಹಾಂತಿ ಅವರು ಕಾರಣ ಅಲ್ಲ ಎಂದು ಕೇಶವನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದೆ....
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎನ್ನುವ ಹೆಸರಿಗೆ ಪರ್ಯಾಯ ಕನ್ನಡ ಪದಗಳನ್ನು ಸೂಚಿಸಲು ಸಾರ್ವಜನಿಕರಿಗೆ ಕರೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡೆ ಪ್ರಜಾಸತ್ತಾತ್ಮಕವಾಗಿದ್ದು, ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸ್ವಾಗತಿಸುತ್ತದೆ...