ಬೆಂಗಳೂರು: ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಅನುಸಾರ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ...
ಬೆಂಗಳೂರು: ನಕ್ಸಲ್ ಚಟುವಟಿಕೆಗಳ ನಿಯಂತ್ರಣದ ಹೆಸರಿನಲ್ಲಿ ನಡೆಯುತ್ತಿರುವ ಎನ್‌ಕೌಂಟರ್ ಗಳನ್ನು ನಿಲ್ಲಿಸಬೇಕು ಹಾಗೂ ಶರಣಾದ ಮಾವೋವಾದಿಗಳಿಗೆ ಸೂಕ್ತ ಪುನರ್ವಸತಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ನಾಗರೀಕ ಸಂಘಟನೆಗಳ ನಿಯೋಗವೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...
ಬೆಂಗಳೂರು: ಬೆಂಗಳೂರಿನ ಆಗ್ನೇಯ ಭಾಗದ ಸರ್ಜಾಪುರದಿಂದ ಉತ್ತರ ಭಾಗದ ಹೆಬ್ಬಾಳದವರೆಗಿನ ನಮ್ಮ ಮೆಟ್ರೋದ 3A ಹಂತಕ್ಕೆ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 36.59 ಕಿಮೀ ಉದ್ದದ ಈ...
ಬೆಂಗಳೂರು: ಕಟ್ಟಡ ಕಲ್ಲು, ಮೈನಿಂಗ್ ಸ್ಟೋನ್ ರಾಯಲ್ಟಿ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ...
ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪತ್ಯೇಕಿಸಿ 2 ಮಹಾನಗರ ಪಾಲಿಕೆಗಳನ್ನಾಗಿ ಮಾಡುವ ಸಂಬಂಧ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ. ಎಸ್. ಸುರೇಶ (ಬೈರತಿ)ಯವರ ಸಮ್ಮುಖದಲ್ಲಿ ಸಭೆ ಜರುಗಿತು.
ಧಾರವಾಡ ಕ್ಷೇತ್ರದ ಶಾಸಕರಾದ...
ಬೆಂಗಳೂರು: ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ...
ಚಿಕ್ಕಮಗಳೂರು: ಸಂವಿಧಾನ ಜಾರಿಗೊಳಿಸಿ ಸಮಾನತೆಯ ಅವಕಾಶ ನೀಡಿದ್ದರೂ ದೇಶದುದ್ದಗಲಕ್ಕೂ ಅಸ್ಪೃಶ್ಯತೆ ಇನ್ನೂ ಆಚರಣೆಯಲ್ಲಿದೆ. ದೇವಾಲಯಗಳಿಗೆ ಪ್ರವೇಶ ನಿಕಾರಿಸುತ್ತಿರುವ ಘಟನೆಗಳು ದಿನಂಪ್ರತಿ ನಡೆಯುತ್ತಲೇ ಇವೆ. ಇದಕ್ಕೆ ಕರ್ನಾಟಕವೂ ಹೊರತಲ್ಲ. ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ...
ಬೆಂಗಳೂರು: ಬಳ್ಳಾರಿ ಜಿಲ್ಲಾ ಆಸ್ಪತ್ರೆ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಔಷಧ ತಯಾರಿಕಾ ಕಂಪನಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ...
ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ
ನಾಳೆ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ. ದೇಶಕ್ಕೆ ಬಲಿಷ್ಠ ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿ ಜೀವನಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ...