ಮೈಸೂರಿನ ಪ್ರತಾಪ ಸಿಂಹ, ಚಿಕ್ಕಮಗಳೂರಿನ ಸಿ.ಟಿ.ರವಿ, ಬೆಂಗಳೂರಿನ ಆರ್.ಅಶೋಕ್, ಶೋಭಾ ಕರಂದ್ಲಾಜೆ, ಧಾರವಾಡದ ಪ್ರಹ್ಲಾದ ಜೋಶಿಯಂತಹ ಇಸ್ಲಾಮೋಫೋಬಿಯಾ ರೋಗ ಪೀಡಿತ ವ್ಯಕ್ತಿಗಳನ್ನು ಎಲ್ಲಾ ಸಾರ್ವಜನಿಕ ವೇದಿಕೆಗಳಿಂದ ಜನರೇ ಬಹಿಷ್ಕರಿಸಬೇಕಿದೆ – ಶಶಿಕಾಂತ ಯಡಹಳ್ಳಿ,...
ರಾಜ್ಯದಲ್ಲಿ ಸುಮಾರು 80 ಲಕ್ಷದಷ್ಟು ಇರುವ ಮುಸ್ಲಿಂ ಸಮುದಾಯಕ್ಕೆ ನಾಯಕರಾಗುವಷ್ಟು ಪ್ರಬುದ್ಧ ವ್ಯಕ್ತಿತ್ವ ಜಮೀರ್ ಅವರಲ್ಲಿಲ್ಲ ಎನ್ನುವುದು ಸತ್ಯ..ಇತಿಹಾಸದ ಪುಟಗಳನ್ನು ತೆರೆದು ನಜೀರ್ ಸಾಬ್, ಅಜೀಜ್ ಸೇಠ್, ಎಸ್ ಎಮ್ ಯಾಹ್ಯ, ಜಾಫರ್...
ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಮೈಸೂರಿನ ದೇವರಾಜ ಠಾಣೆಯಲ್ಲಿ...
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ನವರು ಇಂದು ಶಂಕುಸ್ಥಾಪನೆಯನ್ನು ನೆರವೆರಿಸಿದರು.
ಶಂಕುಸ್ಥಾಪನೆಯ...
ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಮಧ್ಯಾಹ್ನ1 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.48, ಶಿಗ್ಗಾಂವಿಯಲ್ಲಿ ಶೇ.43.50, ಸಂಡೂರು ಕ್ಷೇತ್ರದಲ್ಲಿ ಶೇ....
ಮೈಸೂರು: ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.
ಅವರು 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ...
ಬೆಂಗಳೂರು: ಉಪಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಬಳಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಮತಗಟ್ಟೆ ಸಂಖ್ಯೆ 62 ಹಾಗೂ 63ರ ಬಳಿ ಮತಗಟ್ಟೆ...
ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು...
ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಇದುವರೆಗೂ ಶೇ.10ರಷ್ಟು ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಸಂಡೂರು ಕ್ಷೇತ್ರದಲ್ಲಿ 9 ಗಂಟೆಯವರೆಗೆ ಶೇ.10.11ರಷ್ಟು ಮತದಾನವಾಗಿತ್ತು. ಶಿಗ್ಗಾಂವಿಯಲ್ಲಿ...
ಹೆಚ್.ಡಿ.ಕೋಟೆ: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ...