- Advertisement -spot_img

TAG

siddaramaiah

ಸಾಲು ಮರದ ತಿಮ್ಮಕ್ಕ ನಿಧನ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ...

ಗಾಂಧಿ, ನೆಹರೂ ಹೀಯಾಳಿಸುವುದೇ ಬಿಜೆಪಿ,  ಆರ್.ಎಸ್.ಎಸ್ ಉದ್ಯೋಗ: ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು  ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದರು.  ಅವರು  ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ದಿವಂಗತ ಪಂಡಿತ್...

ಗ್ರಾಮೀಣ ಭಾರತದ ಪ್ರಗತಿ: ನೆಹರೂ, ಸಹಕಾರ ಕ್ಷೇತ್ರಕ್ಕೆ ನೀಡಿದ ಪ್ರೇರಣೆಯೇ ಕಾರಣ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ  ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ...

ಮಕ್ಕಳು ಮೌಡ್ಯಗಳಿಂದ ದೂರವುಳಿದು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡರೆ ಸದೃಢ ದೇಶ ನಿರ್ಮಾಣ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ ಮಾತ್ರ ದೇಶದ ಭವಿಷ್ಯ ರೂಪುಗೊಳ್ಳುತ್ತದೆ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು...

ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಯುವಜನರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು: ಬಿ.ಎಸ್. ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ಹಾಗೂ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನತೆಗೆ ಕರೆ ನೀಡಿದರು. ಅವರು ಇಂದು ಕರ್ನಾಟಕ ರಾಜ್ಯ ಸಹಕಾರ  ಮಹಾಮಂಡಳ ನಿ....

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾ ಬಳಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು:  ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಅಸ್ಪೃಶ್ಯರು ಹಿಂದೂಧರ್ಮದ ಬಹುಸಂಖ್ಯಾತರು; ಆದರೂ ನಮ್ಮನ್ನೇ ಟೀಕಿಸುತ್ತಾರೆ; ಮಾಜಿ ಸಚಿವ ಎಚ್.ಆಂಜನೇಯ ಅಸಮಾಧಾನ

ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಅವರನ್ನು ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡಿರುವ ಪೊಲೀಸರ ಕ್ರಮವನ್ನು ಸ್ವಾಗತಿಸುವುದಾಗಿ  ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು...

ಸಂವಿಧಾನದ ಮುಂದೆ ಯಾವ ಸಂಘಟನೆಯೂ ಅತೀತವಲ್ಲ; ಆರ್‌ ಎಸ್‌ ಎಸ್ ಗೆ ಈಗ ಸತ್ಯದ ಅರಿವಾಗಿದೆ :ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಯಾವ ಸಂಘವೇ ಆಗಲಿ, ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ! ಆರ್‌ ಎಸ್‌ ಎಸ್...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ; ಬಿಜೆಪಿ ಮಾಜಿ ಸಿಎಂಗೆ ಹಿನ್ನೆಡೆ

ಬೆಂಗಳೂರು: ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ ಕಾಯ್ದೆ  (ಪೋಕ್ಸೋ) ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ...

ಮೇಕೆದಾಟು ಯೋಜನೆ: ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ: ಡಿಸಿಎಂ ಶಿವಕುಮಾರ್ ಹರ್ಷ

ಬೆಂಗಳೂರು: ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಜಲಸಂಪನ್ಮೂಲ ಇಲಾಖೆ ಜವಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತೀರ್ಪು...

Latest news

- Advertisement -spot_img