- Advertisement -spot_img

TAG

siddaramaiah

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಆಗ್ರಹ

ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ...

ಹಳ್ಳಿಗಾಡಿನ ಮಕ್ಕಳೂ ವೈದ್ಯರಾಗಬೇಕು: ಸಿದ್ದರಾಮಯ್ಯ ಬಯಕೆ

ಬೆಂಗಳೂರು: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂಬಾ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.ಅವರು ಇಂದು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ...

ಕಾವೇರಿ ಸಂಪರ್ಕ ; 110 ಹಳ್ಳಿಗಳ ವ್ಯಾಪ್ತಿಯಲ್ಲಿ ಮನೆ ಬಾಗಿಲಿಗೆ ತೆರಳಿ ಅರ್ಜಿ ವಿತರಿಸಲು ಸೂಚನೆ

ಬೆಂಗಳೂರು : 110 ಹಳ್ಳಿಗಳ ವ್ಯಾಪ್ತಿಯಲ್ಲಿ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರು ಸಂಪರ್ಕದ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ಸೂಚನೆ ನೀಡಿದರು. ಉಪ...

ಸಂವಿಧಾನ ವಿರೋಧಿ ಸ್ವಾಮಿಗೋಳು

ಸ್ವಾಮಿಗೋಳು ಓದಿದ್ದು ತಿಳಿದದ್ದು ಹಾಗೂ ಪಾಲಿಸುತ್ತಿರುವುದೆಲ್ಲಾ ಮನುಸ್ಮೃತಿಯನ್ನೇ ಆಗಿರುವುದರಿಂದ ಅಂಬೇಡ್ಕರ್ ರವರ ಸಂವಿಧಾನದ ಆಳ ಅಗಲ ಹಾಗೂ ಸಮಾನತೆ ಬಗ್ಗೆ ಅವರಿಗೆ ಅರಿವಿಲ್ಲ. ಆದ್ದರಿಂದಲೇ ವೈದಿಕರನ್ನು ಗೌರವಿಸುವ ಸಂವಿಧಾನ ಬರಬೇಕೆಂಬ ಬಯಕೆ ವ್ಯಕ್ತವಾಗುತ್ತದೆ....

ಕಾರ್ಪೊರೇಟ್ ಸಂಸ್ಥೆಗಳು  ಐಟಿಐ ಗಳನ್ನು ದತ್ತುಪಡೆಯಬೇಕು; ಶರಣಪ್ರಕಾಶ ಪಾಟೀಲ್‌ ಸಲಹೆ

ಬೆಂಗಳೂರು: ಯುವ ಸಮೂಹಕ್ಕೆ ಕೌಶಲ್ಯದ ತರಬೇತಿ ನೀಡಿ, ಸಬಲೀಕರಣ ಮಾಡಲು ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಕೈಗೊಂಡಿದೆ. ಕಾರ್ಪೊರೇಟ್ ಸಂಸ್ಥೆಗಳು ಕೂಡಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು ಮತ್ತು...

ರಾಜ್ಯದಲ್ಲಿ ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿ ಎನ್‌ಎಕ್ಸ್‌ಪಿ ₹ 8,400  ಹೂಡಿಕೆ; ಸಚಿವ ಎಂ.ಬಿ. ಪಾಟೀಲ

ಹೇಗ್‌ (ನೆದರ್‌ಲ್ಯಾಂಡ್ಸ್‌): ಕರ್ನಾಟಕದ ಸೆಮಿಕಂಡಕ್ಟರ್‌ ವಲಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ₹ 8,400 ಕೋಟಿ ಮೊತ್ತದ  ಬಂಡವಾಳ ಹೂಡಿಕೆ ಮಾಡುವುದಾಗಿ ಸೆಮಿಕಂಡಕ್ಟರ್‌ ತಯಾರಿಸುವ  ಜಾಗತಿಕ ಪ್ರಮುಖ ಕಂಪನಿಗಳಲ್ಲಿ ಒಂದಾಗಿರುವ ನೆದರ್‌ಲ್ಯಾಂಡ್ಸ್‌ನ ಎನ್‌ಎಕ್ಸ್‌ಪಿ ವಾಗ್ದಾನ...

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು: ಸಿ.ಎಂ ಸಿದ್ದರಾಮಯ್ಯ

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂತಹವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶದಿಂದ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು: ಸಿ.ಎಂ ಸಿದ್ದರಾಮಯ್ಯ

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂತಹವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶದಿಂದ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಧಿಕಾರ ಹಸ್ತಾಂತರ; ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಅಧಿಕಾರ ಹಸ್ತಾಂತರ ಕುರಿತು ಒಪ್ಪಂದ ಆಗಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,  ನಮ್ಮ ನಡುವೆ ಯಾವ ಒಪ್ಪಂದ ಆಗಿಲ್ಲ. ಆದರೆ ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು...

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿಎಂ ಸಂದೇಹ

ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯ...

Latest news

- Advertisement -spot_img