- Advertisement -spot_img

TAG

siddaramaiah

ಕಾಂಗ್ರೆಸ್, ಇಂದಿರಾಗಾಂಧಿ ಜಾರಿಗೊಳಿಸಿದ ಯೋಜನೆಗಳನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಾಗೂ ಇಂದಿರಾ ಗಾಂಧಿ ಅವರು ಜಾರಿಗೆ ತಂದಿರುವ ಉಳುವವನೇ ಭೂಮಿಯ ಒಡೆಯ, ಪಿಂಚಣಿ, ಮಧ್ಯಾಹ್ನದ ಬಿಸಿಯೂಟ, ಪಡಿತರ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಯಾರಿಂದಲೂ ಹಾಗೂ ಯಾವುದೇ ಸರ್ಕಾರಗಳಿಂದಲೂ...

ಬೆಂಗಳೂರು ಟೆಕ್ ಸಮ್ಮಿಟ್-2024 ಗೆ ಚಾಲನೆ: ಬೆಂಗಳೂರು, ಮೈಸೂರು, ಬೆಳಗಾವಿಯಲ್ಲಿ ಜಾಗತಿಕ ನಾವೀನ್ಯತಾ ಜಿಲ್ಲೆ ಸ್ಥಾಪನೆ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದೆ. ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲಾಗುವುದು ಎಂದು...

ಮುಡಾ ಪ್ರಕರಣ; ಚುರುಕುಗೊಂಡ ತನಿಖೆ; ವಿಚಾರಣೆಗೆ ಹಾಜರಾದ ಹಿಂದಿನ ಆಯುಕ್ತ ನಟೇಶ್

ಮೈಸೂರು:ಮುಡಾ ಪ್ರಕರಣದಲ್ಲಿ ಮುಡಾದ ಹಿಂದಿನ ಆಯುಕ್ತ ಟಿ ಜೆ ಉದೇಶ್ ಇಂದು ಲೋಕಾಯುಕ್ತ ಎಸ್ ಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಆಟೋದಲ್ಲಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ ನಟೇಶ್ ಚಿತ್ರೀಕರಣಕ್ಕೆ ಮುಂದಾದ ಮಾಧ್ಯಮ ಪ್ರತಿನಿಧಿಗಳ...

ಇಂಡಿಯಾಗೆ ಬೇಕಿದೆ ಇಂದಿರಾ ಐಡಿಯಾ

ಇಂದಿರಾ ಜನ್ಮ ದಿನ ವಿಶೇಷ ಪುರುಷ ಪ್ರಧಾನ ಅಧಿಕಾರ ರಾಜಕಾರಣ ವ್ಯವಸ್ಥೆಯ ನಡುವೆ ಇಂದಿರಾ ಗಾಂಧಿಯವರ ಸಂಪುಟದ ಏಕೈಕ ಗಂಡಸು ಇಂದಿರಾ ಆಗಿದ್ದರು ಎನ್ನುವ ವಿಶೇಷಣ ಇವರ ಜೀವನದ ಎಲ್ಲಾ ತಪ್ಪು ಒಪ್ಪುಗಳನ್ನ ಕಥೆಯನ್ನು...

ಇಂದಿನಾಚೆಯ “ಇಂದಿರಾ ಗಾಂಧಿ”

ಇಂದಿರಾ ನೇತೃತ್ವದ ಕಾಂಗ್ರೆಸ್ ಬಡಜನರಿಗೆ ಆಸ್ತಿಯ ಒಡೆತನ, ಆಹಾರ ಭದ್ರತೆ, ಮೀಸಲಾತಿ, ಮುಂತಾದ ಸಾಮಾಜಿಕ ಸುರಕ್ಷತೆಯ ಕಾರ್ಯಕ್ರಮ ರೂಪಿಸಿ ಜನರ ಕೈಗೆ ಸಂಪನ್ಮೂಲ ಬರುವ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಾ ಬಂದಿದೆ. ಇಂತಹ ಕಾರ್ಯಕ್ರಮಗಳ...

APL, BPL ಎರಡೂ ಕಾರ್ಡ್ ರದ್ದು ಮಾಡುವುದಿಲ್ಲ; ಸಚಿವ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು: ಯಾವುದೇ APL, BPL ಕಾರ್ಡ್ ರದ್ದು ಮಾಡಲಿಲ್ಲ, ಮಾಡುವುದೂ ಇಲ್ಲ. ಈ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡಲು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ...

ಬಸವಣ್ಣನವರ ವಿಚಾರ, ತತ್ವಗಳನ್ನು ಪಾಲಿಸುತ್ತಿರುವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವಣ್ಣ ಅವರ ವಿಚಾರ, ತತ್ವ ಆದರ್ಶಗಳನ್ನು ನೂರಕ್ಕೆ ನೂರು ಪಾಲನೆ ಮಾಡಲಾಗದಿದ್ದರೂ, ಪಾಲಿಸುವ ಪ್ರಯತ್ನವನ್ನು ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು...

ಮಾನವೀಯ ಮೌಲ್ಯಗಳ ಹರಿಕಾರರು ಭಕ್ತ ಕನಕದಾಸರು

ಕನಕದಾಸ ಜಯಂತಿ ವಿಶೇಷ ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರಲ್ಲಿ ಒಬ್ಬರಾದ, ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಹಾಸುಹೊಕ್ಕಿದ ಸಾಮಾಜಿಕ ತಾರತಮ್ಯ ಅಸಮಾನತೆಗಳನ್ನು ತೀಕ್ಷ್ಣವಾಗಿ ಖಂಡಿಸಿದ ದಾಸ ಶ್ರೇಷ್ಠ ಕನಕದಾಸರ ಜನ್ಮದಿನ ಇಂದು(...

ಕನಕದಾಸರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ದಾಸ ಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಜ್ಯದ ಜನತೆಗೆ ಕನಕ ಜಯಂತಿಯ...

ಗ್ಯಾರಂಟಿಗಳ ಜಾರಿ: ಮೋದಿಗೆ ನನ್ನ ಸವಾಲು ಸ್ವೀಕರಿಸಲು ಭಯವೇ?: ಸಿದ್ದರಾಮಯ್ಯ ಪ್ರಶ್ನೆ

ಸೋಲಾಪುರ(ಮಹಾರಾಷ್ಟ್ರ): ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಹಾರಾಷ್ಟ್ರದ ನಾನಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ...

Latest news

- Advertisement -spot_img