ಬೆಂಗಳೂರು: ಅಪ್ರಾಪ್ತ ಯುವತಿಯ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಸ್ಟಾರ್ ನಟನ ಅಂಧಾಮಾನಿಗಳು ಈಗಲೂ ದರ್ಶನ್ ಮಾಡಿದ್ದು ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಹಾಗಾದರೆ ಇದಕ್ಕೆಲ್ಲಾ ಯಾರು ಕಾರಣ? ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ವಿಜಯಲಕ್ಷ್ಮಿಯವರಾ? ತನಗೆ ಯಾರೋ ಕಿರುಕುಳ ಕೊಡುತ್ತಿದ್ದಾರೆ ಎಂದು...
ಕೋಲಾರ: ಇಸ್ಪೀಟು ಅಡ್ಡೆಯ ಮೇಲೆ ಪೋಲೀಸರು ದಾಳಿ ನಡೆಸಲಿದ್ದಾರೆ ಎಂಬ ಸುಳ್ಳುಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭೀತಿಗೆ ಒಳಗಾದ ವ್ಯಕ್ತಿಯೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಗುರುವೊಳ್ಳಗಡ್ಡ ನಿವಾಸಿ ನಾರಾಯಣಪ್ಪನ ಮಗ...
ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ...
ಈಗ ಈ ದೇಶದ ಎಚ್ಚೆತ್ತ ಜನರಿಂದ ತಾತ್ಕಾಲಿಕವಾಗಿ ಹಿಂದುತ್ವವಾದಿ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಅನಿವಾರ್ಯವಾಗಿ ಮೋದಿಯಂತವರೂ ಬದಲಾದಂತೆ ನಟಿಸಬಹುದು. ಆದರೆ, ಅನ್ಯಧರ್ಮ ದ್ವೇಷೋತ್ಪಾದನೆ ಹಾಗೂ ಹಿಂದೂ ಧರ್ಮದ ವಿಷಪ್ರಾಶನ ಕಾರ್ಯ ಮಾತ್ರ ಸಂಘ ಪರಿವಾರದಿಂದ...
ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ ಚುರಕುಗೊಂಡಿದೆ. ಈಗಾಗಲೇ ನಟ ದರ್ಶನ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ದರ್ಶನ್ ಗೆಳತಿ ಪವಿತ್ರ ಗೌಡ ಅವರನ್ನು ಆರ್.ಆರ್. ನಗರ...
ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಇಂದು ಬಂಧಿಸಿದ ಬೆನ್ನಲ್ಲೇ ಪವಿತ್ರಾ ಗೌಡರನ್ನು ಆರ್ ಆರ್ ನಗರ ಪೊಲೀಸ್...
ಸೋಮವಾರ ರಾತ್ರಿ ನೈರುತ್ಯ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಯುವಕನ ತಲೆಗೆ ಗಾಯವಾಗಿದ್ದು, ಘಟನೆಯಿಂದಾಗಿ ನೇರಳೆ ಮಾರ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು.
ನೇರಳ...
ಮುಂಗಾರು ಆರಂಭ ನಂತರ ಕೇವಲ 10 ದಿನಗಳಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 1 ರಿಂದ ಪ್ರತಿವರ್ಷ ಸರಾಸರಿ ಮಳೆ 47.6 ಮಿಮೀ ಮಳೆ...
ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ ಹಲವು ಸಂಸದರು ಸಹ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು....