- Advertisement -spot_img

TAG

siddaramaiah

ಬೆಂಗಳೂರಿನಲ್ಲಿ ಗಂಭೀರ ಅಪರಾಧ ಪ್ರಕರಣಗಳ ಇಳಿಕೆ: ಪೊಲೀಸ್‌‍ ಆಯುಕ್ತ ಬಿ.ದಯಾನಂದ

ಬೆಂಗಳೂರು: ನಗರದಲ್ಲಿ ಗಂಭೀರ ಪ್ರಕರಣಗಳು ಹಾಗೂ ಅಪಘಾತಗಳು ಕಡಿಮೆಯಾಗಿವೆ ಎಂದು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ. ಆಡುಗೋಡಿಯಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆಯ ಕವಾಯಿತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಕವಾಯಿತಿನಲ್ಲಿ ಅವರು...

ಮಾನನಷ್ಟ ಮೊಕದ್ದಮೆ ಪ್ರಕರಣ: ರಾಹುಲ್‌ ಗಾಂಧಿ ವಿಚಾರಣೆ ಜನವರಿ 22ಕ್ಕೆ ಮುಂದೂಡಿಕೆ

ಸುಲ್ತಾನ್‌ಪುರ: ವಕೀಲರ ಮುಷ್ಕರದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಉತ್ತರಪ್ರದೇಶದ ಸುಲ್ತಾನ್‌ ಪುರದ  ಸಂಸದರು ಶಾಸಕರ ನ್ಯಾಯಾಲಯ ಜನವರಿ 22ಕ್ಕೆ ಮುಂದೂಡಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶುಭಂ...

SSLC ಮತ್ತು PUC ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಮಂಡಳಿ

ಬೆಂಗಳೂರು: 2025ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ...

ನಾ. ಡಿಸೋಜ: ಮಲೆನಾಡಿನ ನಾಡಿ ಮಿಡಿತದ ಬರಹಗಾರ

ನುಡಿ ನಮನ ಸಮುದಾಯಗಳ ಒಡಲಲ್ಲಿ ಹುದುಗಿರುವ ಸಂಕಟದ ಬೇರುಗಳನ್ನು, ಡಿಸೋಜ ಅವರು ಪತ್ತೆಹಚ್ಚಿ ನಿರೂಪಿಸಿದಂತೆ, ಅವರ ಈ ಸಾಮಾಜಿಕ ವಿವೇಕವನ್ನು ಗುರುತಿಸಿ, ಆಧುನಿಕ ಕನ್ನಡ ಸಾಹಿತ್ಯ ಪರಂಪರೆಯ ಮೈಲುಗಲ್ಲುಗಳಲ್ಲಿ ಇವರನ್ನು ಗುರುತಿಸುವುದು ಅತ್ಯಂತ ಜರೂರಿನ...

ಸ್ಮಾರ್ಟ್‌ಫೋನ್‌ಗಳಿಂದ ಮಕ್ಕಳನ್ನು ದೂರವಿಡಲು ಮಾರ್ಗಸೂಚಿಸಿ ರೂಪಸಿದ ಗುಜರಾತ್‌  ಸರ್ಕಾರ

ಅಹಮದಾಬಾದ್: ಸಾಮಾಜಿಕ ಮಾಧ್ಯಮ ಮತ್ತು ಸ್ಮಾರ್ಟ್‌ಫೋನ್‌ಗಳ ನಕಾರಾತ್ಮಕ ಪರಿಣಾಮಗಳಿಂದ ಮಕ್ಕಳನ್ನು ದೂರವಿಡಲು ಶಿಕ್ಷಕರು, ಪೋಷಕರು ಮತ್ತು ಮಕ್ಕಳಿಗೆ ಮಾರ್ಗಸೂಚಿಗಳನ್ನು ಗುಜರಾತ್ ಸರ್ಕಾರ ಪ್ರಕಟಿಸಿದೆ. ಮಕ್ಕಳ ಮೇಲೆ ಸಾಮಾಜಿಕ ಮಾಧ್ಯಮ ಮತ್ತು ಸ್ಮಾರ್ಟ್‌ಫೋನ್‌ಗಳ ಪ್ರಭಾವದ...

ಬಿಜೆಪಿ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

ಗದಗ: ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ ​(25) ಆತ್ಮಹತ್ಯೆಗೆ ಶರಣಾದ ಚಾಲಕ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್...

20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ: ಆದ್ರೂ ಯಾಕಿಂಗಾಯ್ತು: ಎಲ್ಲಾ ಪಕ್ಷದ ಶಾಸಕರನ್ನು ಕೇಳಿದ ಸಿಎಂ

ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.   ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ...

ನನ್ನ ನೆಮ್ಮದಿ, ಸಮಾಧಾನಕ್ಕೆ ಹೋಮ ಮಾಡಿಸಿದ್ದೇನೆ: ಡಿಕೆ ಶಿವಕುಮಾರ್‌

ಬೆಂಗಳೂರು: ನನ್ನ ರಕ್ಷಣೆ, ಮನಸ್ಸಿನ ನೆಮ್ಮದಿ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ವೈಕುಂಠ ಏಕಾದಶಿ...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಸೇರಿ ಎಲ್ಲ 17 ಆರೋಪಿಗಳು ಕೋರ್ಟ್‌ ಗೆ ಹಾಜರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಎಲ್ಲ 17 ಆರೋಪಿಗಳು ಇಂದು ಬೆಂಗಳೂರಿನ ಸಿಸಿಎಚ್- 57ರ ಕೋರ್ಟ್‌ಗೆ ಹಾಜರಾಗಿದ್ದಾರೆ. ಆರೋಪಿಗಳೆಲ್ಲರಿಗೂ ಜಾಮೀನು ದೊರೆತ ನಂತರ ಇದೇ ಮೊದಲ ಬಾರಿಗೆ...

ಅನರ್ಹ ಬಿಪಿಎಲ್‌ ಕಾರ್ಡ್‌ ಹಂತ ಹಂತವಾಗಿ ರದ್ದುಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಯಿತು. ಸಭೆಯಲ್ಲಿ ಆಹಾರ ನಾಗರಿಕ...

Latest news

- Advertisement -spot_img