- Advertisement -spot_img

TAG

siddaramaiah

ಒಗ್ಗಟ್ಟಿನ ಮಂತ್ರ ಜಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಿರೀಕ್ಷೆಯಂತೆ ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿ.ಕೆ ಶಿವಕುಮಾರ್​ಗೆ, ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಲೋಕಭವನದಲ್ಲಿ ರಾಜ್ಯಪಾಲರು ಇಲ್ಲದಿರುವ ಕಾರಣ...

ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು, ಶಾಸಕರಿಗೆ ಇಂದು ಬೆಳಗ್ಗೆ ಕರೆದಿದ್ದ ಉಪಹಾರ ಸಭೆಗೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಬ್ರೇಕ್...

ಸಾಮಾಜಿಕ -ಶೈಕ್ಷಣಿಕ ವರದಿ ಸ್ವೀಕರಿಸಿದ ಸಿ ಎಂ ಸಿದ್ದರಾಮಯ್ಯ

ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಗುಮಾನಿ ಬಲವಾಗುತ್ತಿರುವ ಹೊತ್ತಿನಲ್ಲೇ ಇಂದು ಸಿದ್ದರಾಮಯ್ಯ ಜಾತಿಗಣತಿ ವರದಿಯನ್ನು ಸ್ವೀಕರಿಸಿದ್ದಾರೆರಾಜ್ಯ ಹಿಂದುಳಿದ ವರ್ಗಗಳ‌ ಆಯೋಗ ಸಿದ್ದಪಡಿಸಿದ...

ಮೇಕೆದಾಟು ನಿರ್ಮಾಣಕ್ಕೆ ಅವಕಾಶ ನೀಡದಂತೆ ಪ್ರಧಾನಿಗೆ ಸಿಎಂ ವಿಜಯ್‌ ಪತ್ರ

ನವದೆಹಲಿ: ಕರ್ನಾಟಕ ಸರ್ಕಾರವು ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು, ಕೇಂದ್ರವನ್ನು ಒತ್ತಾಯಿಸಿದರು. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಕಾವೇರಿ...

ದೆಹಲಿಯಲ್ಲಿ ಕುತೂಹಲ ಮೂಡಿಸುತ್ತಿರುವ ಕರ್ನಾಟಕ ರಾಜಕೀಯ, ಮುಖ್ಯಮಂತ್ರಿ ಬದಲಾವಣೆಯೇ? ಸಚಿವ ಸಂಪುಟ ವಿಸ್ತರಣೆಯೇ?

ನವದೆಹಲಿ : ಕರ್ನಾಟಕರ ರಾಜಕಾರಣ ದೆಹಲಿಗೆ ವರ್ಗವಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಸಿಎಂ...

ಸರ್ಕಾರ ಜನಸ್ನೇಹಿ ಆಗುವುದು ಯಾವಾಗ?

ಸರ್ಕಾರವು ಅನುಷ್ಠಾನಗೊಳಿಸಿರುವ ಯೋಜನೆಗಳ ಬಗ್ಗೆ ಅದ್ದೂರಿ ಪ್ರಚಾರ ನೀಡುವ ಬದಲು ಜನಸಾಮಾನ್ಯರ ಸಮಸ್ಯೆಗಳು, ಕಟ್ಟುಪಾಡುಗಳನ್ನು ಮೀರಿ ಬದುಕನ್ನು ಕಟ್ಟಿಕೊಳ್ಳುವ ಜೀವನವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ರೂಪಿಸುವ ಗುರುತರ ಜವಾಬ್ದಾರಿ ಅದಕ್ಕಿದೆ -...

ರಾಜ್ಯಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಇನ್ಮುಂದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರೋಗ್ಯ ಮತ್ತು ಕುಟುಂಬ...

ಕ್ರಿಮಿನಲ್ ಕೇಸ್ ವಾಪಸ್ಸೀಕರಣ; ಅರಾಜಕ ವ್ಯವಸ್ಥೆಯ ಅನಾವರಣ

ಈ ರಾಜಕೀಯ ಹಿತಾಸಕ್ತಿಗಳ ಆರೋಪ ಪ್ರತ್ಯಾರೋಪಗಳ ನಡುವೆ ನಿಜವಾದ ಅಪರಾಧಿಗಳು ಬಚಾವ್ ಆಗುತ್ತಿರುವುದು ಆತಂಕಕಾರಿಯಾಗಿದೆ. ತಪ್ಪು ಮಾಡಿದರೆ ಶಿಕ್ಷೆ ಗ್ಯಾರಂಟಿ ಎನ್ನುವ ಭಯ ಇದ್ದರೆ ಸಾಧ್ಯವಾದಷ್ಟೂ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯ. ಹೀಗೆ...

ಸಿಎಂ, ಡಿಸಿಎಂಗೆ ದೆಹಲಿಗೆ ಬರುವಂತೆ ಹೈಕಮಾಂಡ್‌ ಸೂಚನೆ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ದೆಹಲಿ ಬರುವಂತೆ ಕರೆ ಮಾಡಿದ್ದಾರೆ. ಇಬ್ಬರು ನಾಯಕರು ಪ್ರತ್ಯೇಕವಾಗಿ ದೆಹಲಿಗೆ ತೆರಳಲಿದ್ದಾರೆ. ಹೆಚ್‌ಎಎಲ್‌ ಏರ್‌ಪೋರ್ಟ್‌ನಿಂದ ಸಂಜೆ...

ನಾಳೆ ದಿ. ಎಚ್.ಎಸ್.‌ ದೊರೆಸ್ವಾಮಿ ಅವರಿಗೆ ಕರ್ನಾಟಕದ ಗೌರವಾರ್ಪಣೆ

ಬೆಂಗಳೂರು : ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್.‌ ದೊರೆಸ್ವಾಮಿ ಅವರಿಗೆ ಕರ್ನಾಟಕದ ಗೌರವಾರ್ಪಣೆ ಕಾರ್ಯಕ್ರಮವನ್ನು ನಾಳೆ ಅಂದರೆ ಮೇ 26 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌...

Latest news

- Advertisement -spot_img