ಪೋಕ್ಸೋ ಪ್ರಕರಣದ ಆರೋಪಿ ಯಡಿಯೂರಪ್ಪನವರ ಮೇಲೆ, ಏಡ್ಸ್ ಟ್ರ್ಯಾಪ್ ಆರೋಪಿ ಮುನಿರತ್ನನ ಮೇಲೆ, ಚುನಾವಣಾ ಬಾಂಡ್ ಹಗರಣದಲ್ಲಿ ಆರೋಪಿಯಾಗಿ ಎಫ್ ಐ ಆರ್ ದಾಖಲಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಂ ಮತ್ತು ಗ್ಯಾಂಗ್...
ತನಗೆ ಎದುರಾಡಿದವರನ್ನು, ತನ್ನ ವಿರುದ್ಧ ಆರೋಪ ಮಾಡಿದವರನ್ನು ನಿಂದಿಸಿ ಆತ್ಮವಿಶ್ವಾಸ ಕುಂದಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಲೇ ಬಂದಿದ್ದ ಕುಮಾರಸ್ವಾಮಿಯವರಿಗೆ ಅಧಿಕಾರಿಯೊಬ್ಬರು ಹೀಗೆ ದಿಟ್ಟವಾಗಿ ಉತ್ತರಿಸಿದ್ದು ಬೇರೆಲ್ಲ ಪೊಲೀಸ್ ಅಧಿಕಾರಿಗಳಿಗೆ ಬಲ ಕೊಡುವಂತಹುದ್ದಾಗಿದೆ. ಇಂತಹ...
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ಕರೆದು ಲೋಕಾಯುಕ್ತ ಅಧಿಕಾರಿ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದರು. ಈ ಬೆನ್ನಲ್ಲೇ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್, ತಮ್ಮ ಲೋಕಾಯುಕ್ತ ಎಸ್ಐಟಿ ಅಧಿಕಾರಿಗಳಿಗೆ ಪತ್ರ ಬರೆದು ಮುಕ್ತ...
ಆರ್ಥಿಕ ಭ್ರಷ್ಟಾಚಾರಕ್ಕಿಂತ ಕೋಮುವಾದ ಈ ಸಮಾಜಕ್ಕೆ ದೊಡ್ಡ ಕಂಟಕ. ಮನುಷ್ಯ ಸಂಬಂಧಗಳನ್ನು ರಕ್ತಪಾತದಲ್ಲಿ ಕೊನೆಗಾಣಿಸಿಬಿಡುತ್ತದೆ. ಅರಾಜಕತೆ ರಾಷ್ಟ್ರವನ್ನೆ ಸೃಷ್ಟಿಸಬಲ್ಲದು.
ಅಧಿಕಾರದಲ್ಲಿದ್ದು ರಾಜಧರ್ಮವನ್ನು ಮರೆತು ಜಾತಿ, ಧರ್ಮದ ಹೆಸರಲ್ಲಿ ಜನಾಂಗೀಯ ಹತ್ಯೆಗಳನ್ನು ನಡೆಸಿದವರು ವಿಶ್ವ ಗುರುವಿನಂತೆಯೂ,...
ನಮ್ಮದು ಬಹುತ್ವ ಸ್ವರೂಪದ ದೇಶ. ವೈವಿಧ್ಯವೇ ಇಲ್ಲಿನ ವೈಶಿಷ್ಟ್ಯ. ಇಂಥ ದೇಶದಲ್ಲಿ ಏಕ ಮತಧರ್ಮ, ಏಕ ಸಂಸ್ಕೃತಿ, ಏಕ ಭಾಷೆ, ಏಕ ಆಹಾರ ಪದ್ಧತಿ, ಏಕ ಚುನಾವಣೆ ಎಂದೆಲ್ಲ ‘ಏಕ’ಗಳನ್ನು ಹೇರುವುದು ದೇಶದ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಪಾಲಿಕೆಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್...
ಮೈಸೂರು, ಸೆಪ್ಟೆಂಬರ್ 28: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ...
ಮುಖ್ಯಮಂತ್ರಿಯವರ ಪತ್ನಿಯಾದ ಮಾತ್ರಕ್ಕೆ ಅವರು ತನ್ನ ಪರಿಹಾರವನ್ನು ಪಡೆದುಕೊಳ್ಳಲು ಅನರ್ಹರೇ? ಸಮಾಜದ ಮುಖ್ಯಸ್ಥಾನಮಾನ ಹೊಂದಿದ ವ್ಯಕ್ತಿಗಳ ಪತ್ನಿಯರಿಗೆ ಸ್ವತಂತ್ರ ವ್ಯಕ್ತಿತ್ವ ಇಲ್ಲವೇ? ಪ್ರಮುಖ ಹುದ್ದೆಯಲ್ಲಿದ್ದವರ ಪತ್ನಿಯರ ಹಕ್ಕನ್ನು ಉಳಿದ ಹೆಣ್ಣುಮಕ್ಕಳ ಹಕ್ಕುಗಳಿಗಿಂತ ಮೊಟಕು...
‘‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ...
ಬೇರೆ ಯಾವ ಆಪರೇಷನ್ಗೂ ಬಗ್ಗದಿರುವ, ಸಾರ್ವಜನಿಕ ಜೀವನದಲ್ಲಿ ಇದ್ದುದರಲ್ಲಿ ಸ್ವಚ್ಛವಾಗಿರುವವರ ಮೇಲೆ ಕೊನೆಯ ಅಸ್ತ್ರವೇ ದೋಷಾರೋಪ ಹೊರಿಸುವಿಕೆ. ಆರೋಪ ಬಂದ ಮೇಲೆ ತನಿಖೆ ನಡೆಯಲಿ ಎಂದಾಗುತ್ತದೆ, ತನಿಖೆ ನಡೆಯುವಾಗ ಅಧಿಕಾರ ತ್ಯಜಿಸ ಬೇಕು...