ಬೆಂಗಳೂರು: ಹಲವು ವ್ಯಾಪಾರಿಗಳಿಗೆ ಚಿನ್ನಾಭರಣ ವಂಚಿಸಿರುವ ಐಶ್ವರ್ಯಾ ಗೌಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮುಖಂಡ ಡಿ.ಕೆ.ಸುರೇಶ್ ಅವರು ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದರು.
ಜೂನ್ 17ರಂದು ಇ.ಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್...
ಬೆಂಗಳೂರು: ರಾಜ್ಯವನ್ನು ವಿಶ್ವದ ಕ್ವಾಂಟಮ್ ಕ್ಷೇತ್ರದ ಪ್ರಮುಖ ಹಬ್ ಆಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ "ಕರ್ನಾಟಕ ಕ್ವಾಂಟಮ್ ಆಕ್ಷನ್ ಪ್ಲಾನ್" ಸಿದ್ದಪಡಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್...
ಬೆಂಗಳೂರು: ಅನ್ನ ಭಾಗ್ಯ ಅಕ್ಕಿ ಸಾಗಣೆ ಮಾಡಿದ ಸುಮಾರು 260 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಕ್ಕಿ ಸಾಗಿಸುವ ಲಾರಿಗಳು ನಿನ್ನೆಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ. ಲಾರಿ ಮುಷ್ಕರ ಹೀಗೆಯೇ...
ಬೆಂಗಳೂರು: ವಜ್ರಮಹೋತ್ಸವ ಆಚರಿಸುತ್ತಿರುವ ಬೆಂಗಳೂರು ಜಲಮಂಡಳಿ ವತಿಯಿಂದ ತನ್ನ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳನ್ನು ನೆಡುವ "ಹಸಿರು ಹಾದಿ - ನೀರಿನ ಭವಿಷ್ಯ" ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ...
ಬೆಂಗಳೂರು: ಗ್ರೇಟರ್ ಬೆಂಗಳೂರು ರಚನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ)ಯನ್ನು ಈಗಿರುವ ವ್ಯಾಪ್ತಿಯಲ್ಲೇ ಸಮಾನಾಂತರವಾಗಿ ವಿಭಜಿಸಲು ವರದಿ ಶಿಫಾರಸು ಮಾಡಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗ್ರೇಟರ್...
ತುಮಕೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ರಚಿಸಿದ ಸಮಿತಿಯು ಆದಷ್ಟು ತ್ವರಿತವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ರಾಜ್ಯ ಸರ್ಕಾರಿ...
ವಿಜಯಪುರ : ಕನ್ನಡ ಸಾಹಿತ್ಯ ವಲಯದಲ್ಲಿ ಕುತೂಹಲ ಮೂಡಿಸಿರುವ ಲೇಖಕ ಮುಷ್ತಾಕ್ ಹೆನ್ನಾಬೈಲ್ ಪ್ರಕಟಿಸಿದ "ಧರ್ಮಾಧರ್ಮ" ಪುಸ್ತಕ ವಿಜಯಪುರದ ಹೋಟೆಲ್ ಮಧುವನ್ ಇಂಟರ್ನ್ಯಾಷನಲ್ ನಲ್ಲಿ ನಡೆದ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ...
ಮಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ ನಂತರ ಇದೀಗ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ.
ದಕ್ಷಿಣ ಕನ್ನಡ...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್ ಲೈನ್ ಬೆಟ್ಟಿಂಗ್ (ಜೂಜಾಟ) ಮತ್ತು ಗೇಮಿಂಗ್ ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ– 2025’ರ ಕರಡು ಸಿದ್ಧಪಡಿಸಿದ್ದು...
ಬೆಂಗಳೂರು: ಬಾಲ್ಯ ವಿವಾಹಗಳನ್ನು ನಡೆಸಲು ಪ್ರಯತ್ನಿಸುವ, ಸಿದ್ಧತೆ ಕೈಗೊಳ್ಳುವ ಅಥವಾ ಅಪ್ರಾಪ್ತ ವಯಸ್ಸಿನ ಬಾಲಕ- ಬಾಲಕಿ ನಡುವೆ ಮದುವೆ ಮಾಡುವ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ‘ಬಾಲ್ಯ ವಿವಾಹ...