ವಸಾಹತು ಆಡಳಿತದಲ್ಲಿ ದೇಶದ ಜನರಿಗೆ ಸಮಸ್ಯೆ ಇದೆ ಮತ್ತು ಅದಕ್ಕೆ ಸಮಸ್ಯೆಯಿಂದ ರೋಸಿ ಹೋಗಿರುವ ಜನಸಾಮಾನ್ಯರಲ್ಲಿಯೇ ಪರಿಹಾರವೂ ಇದೆ ಎನ್ನುವುದನ್ನು ಸಾಮಾನ್ಯ ಜನರಿಗೆ ಅರ್ಥಮಾಡಿಸಿದವನೇ ಯುವ ವಕೀಲನಾದ ಈ ಮೋಹನದಾಸ ಕರಮಚಂದ...
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಹನುಮಾನ್ ಧ್ವಜ ವಿವಾದದ ಕುರಿತು ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದು ಹೇಳಿಕೆ ನೀಡಿದ್ದು’ ಈ ಎಲ್ಲೆಡೆ ವಿರೋಧಕ್ಕೆ ಕಾರಣವಾಗಿದೆ.
ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ...
ಬೆಂಗಳೂರು, ಜನವರಿ 30: ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದರು. ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆಯಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಮಂಡ್ಯ: ರಾಷ್ಟ್ರಧ್ವಜವನ್ನು ಬಿಜೆಪಿ ಮುಖಂಡ ಸಿ.ಟಿ.ರವಿ ತಾಲಿಬಾನ್ ಧ್ವಜ ಎಂದು ಕರೆದಿದ್ದಾರೆ. ರಾಷ್ಟ್ರಧ್ವಜವನ್ನು ಅಪಮಾನಿಸಿದ್ದಾರೆ. ಈ ಕುರಿತು ದೂರು ನೀಡುವುದಾಗಿ ಶಾಸಕ ನರೇಂದ್ರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ...
ರಾಜ್ಯ ಸರಕಾರ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನಿಗಮ- ಮಂಡಳಿಗಳ ಅಧ್ಯಕ್ಷರುಗಳಾಗಿ ನೇಮಿಸಿದ ಬೆನ್ನಲ್ಲೇ 34 ಕಾರ್ಯಕರ್ತರನ್ನು ಒಳಗೊಂಡ 2ನೇ ಪಟ್ಟಿಯೂ ಸಿದ್ಧವಾಗಿದೆ. 34 ಮಂದಿ ಕಾರ್ಯಕರ್ತರ ಪಟ್ಟಿಗೆ ಸಿಎಂ, ಡಿಸಿಎಂ ಸರ್ಜರಿ...
‘ಮಂಡ್ಯದ ಕೆರಗೋಡು ಧ್ವಜ ತೆರವು ಪ್ರಕರಣದ ಹಿಂದೆ ಜಿಲ್ಲೆಯ ಶಾಂತಿ ಕದಡುವ ದುರುದ್ದೇಶವಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಷಡ್ಯಂತ್ರದ ರೂವಾರಿಗಳು’ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಮಂಡ್ಯ...
“ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತಿಲ್ಲ. ಆದ್ದರಿಂದ ಜಾತಿ ಜನಗಣತಿ ಅಗತ್ಯವಿದೆ. ನಾವು ಅಧಿಕಾರಕ್ಕೆ ಬಂದಾಗ ದೇಶದಲ್ಲಿ ಜಾತಿ ಗಣತಿ ಮಾಡುತ್ತೇವೆ, ಅಲ್ಲದೆ ಜನಗಣತಿಯ ಆಧಾರದಲ್ಲಿ ಎಲ್ಲರಿಗೂ ಅವಕಾಶವನ್ನು ಸಮಾನವಾಗಿ ಹಂಚುತ್ತೇವೆ”...
ಕಲ್ಕತ್ತಾ: ತ್ರಿವರ್ಣ ಧ್ವಜವು ಭಾರತದ ಪ್ರತಿಯೊಬ್ಬ ಪ್ರಜೆಯ ಹೆಮ್ಮೆ. ರಾಷ್ಟ್ರೀಯ ಅಸ್ಮಿತೆ, ಏಕತೆ ಮತ್ತು ದೇಶಭಕ್ತಿಯನ್ನು ಸಾರುವ ತ್ರಿವರ್ಣ ಧ್ವಜಕ್ಕೆ ಪ್ರಚಾರ ನೀಡಬಲ್ಲ ಮೆರವಣಿಗಳನ್ನು ಉತ್ತೇಜಿಸುವ ಕ್ರಮ ವಹಿಸುವುದು ದೇಶದ ಭದ್ರತಾ ಪಡೆ...
ತನ್ನ ವಿಸ್ತರಣಾ ಕಾರ್ಯತಂತ್ರದ ಮೊದಲ ಹಂತವಾಗಿ ಕುಮಾರಸ್ವಾಮಿ, ದೇವೇಗೌಡರನ್ನು ಮುಂದಿಟ್ಟುಕೊಂಡು ಬಿಜೆಪಿಯು ಒಕ್ಕಲಿಗರಿಗೆ ರಾಜಕೀಯವಾಗಿ ಹತ್ತಿರವಾಗಿದೆ.ಇನ್ನು ಎರಡನೇ ಕಾರ್ಯತಂತ್ರದ ಭಾಗವೇ ಕೆರೆಗೋಡು ಹನುಮಧ್ವಜ ವಿವಾದ. ಅಂದರೆ, ಧಾರ್ಮಿಕ ಕೋಮುವಾದದ ಮೂಲಕ ತಳಮಟ್ಟದಲ್ಲಿ ಜನರನ್ನು...
ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡು, ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಂಡರೆ ಸಾಕು ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕುರಿತು ಮಂಡ್ಯ...