ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳದಲ್ಲಿ ಸಂಭವಿಸಿರುವ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ...
ಬೆಂಗಳೂರು: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಕನಿಷ್ಠ ಅಂಕಗಳನ್ನು ೩೩ಕ್ಕೆ ಇಳಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದ್ದು ಕನ್ನಡ ಭಾಷಾ ಕಲಿಕೆಗೆ ಮಾರಕವಾಗಿರುವ ಈ ತೀರ್ಮಾನವನ್ನು ಸರ್ಕಾರ ಕೂಡಲೇ ಮರುಪರಿಶೀಲಿಸಬೇಕೆಂದು...
ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ...
ಬೆಂಗಳೂರು:ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ವಿವಿಧ ಜಿಲ್ಲೆಗಳ ಕಬ್ಬು ಬೆಳೆಗಾರರ ಜತೆ ಸಭೆ ನಡೆಸಿದರು.
ಸಭೆಯಲ್ಲಿ ರೈತ ಮುಖಂಡರು ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಆಕ್ರೋಶ ಹೊರಹಾಕಿದರು.
FRP...
ಬೆಂಗಳೂರು: ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿದೆ ಮತ್ತು ಕಾರ್ಖಾನೆಗಳ ಜವಾಬ್ದಾರಿಯೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ವಿಧಾನಸೌಧದಲ್ಲಿ ಇಂದು ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಕ್ಕರೆ ಕಾರ್ಖಾನೆ...
ಬೆಂಗಳೂರು: ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅವರು ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ...
ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಕುರಿತು ನಾಳೆ, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಲಾಗುತ್ತದೆ. ಮಧ್ಯಾಹ್ನ 1 ಗಂಟೆಗೆ ರೈತ ಮುಖಂಡರೊಂದಿಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ವಿಜಯಪುರದ ಹಿರಿಯ ಸಾಹಿತಿ, ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ...
ಬೆಂಗಳೂರು: 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...