ಬೆಂಗಳೂರು: ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳನ್ನು ಕುರಿತು ರಾಜ್ಯದ ಬಿಜೆಪಿ ಸಂಸದರು ಇದುವರೆಗೂ ಧ್ವನಿ ಎತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪಾದಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ...
ಬೆಳಗಾವಿ: ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡರೂ ಮೆಕ್ಕೆ ಜೋಳ ಖರೀದಿಗೆ ಒಪ್ಪಿಗೆ ಕೊಡಲಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಆಪಾದಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಗೆ ಈಗಾಗಲೇ...
ಅಂಬೇಡ್ಕರ್ ಪರಿನಿಬ್ಬಾಣದ ದಿನ
ಬಲಪಂಥೀಯ ಸಾಂಸ್ಕೃತಿಕ ರಾಜಕಾರಣಕ್ಕೆ ತುತ್ತಾಗಿರುವ ಮಿಲೆನಿಯಂ ಸಮಾಜಕ್ಕೆ ಇತಿಹಾಸದ ಅರಿವು, ವರ್ತಮಾನದ ಪ್ರಜ್ಞೆ ಮತ್ತು ಭವಿಷ್ಯದ ಉದಾತ್ತ ಕಲ್ಪನೆಗಳನ್ನು ಪರಿಚಯಿಸಬೇಕಿದೆ. ಡಾ. ಬಿ. ಆರ್. ಅಂಬೇಡ್ಕರ್ ಈ ದೃಷ್ಟಿಯಿಂದ...
ರಾಣೆಬೆನ್ನೂರು: ಇಂದಿನ ಊರುಗಳಲ್ಲಿ ದೊಡ್ಡದೊಡ್ಡ ದೇವಾಲಯಗಳು ಏಳುತ್ತಿವೆ, ಶಾಲೆಗಳು ಬೀಳುತ್ತಿವೆ ಇದು ಬಾಬಾ ಸಾಹೇಬ ಅಂಬೇಡ್ಕರರ ತತ್ವಾದರ್ಶಗಳನ್ನು ಪಾಲಿಸದೇ ಇರುವುದರ ಪ್ರತೀಕವಾಗಿದೆ ಎಂದು ಪ್ರಾಂಶುಪಾಲ ಡಾ. ಎಸ್.ಪಿ. ಗೌಡರ ಅಭಿಪ್ರಾಯ ಪಟ್ಟರು.
ಸುಣಕಲ್ಲಬಿದರಿಯ ಸರ್ಕಾರಿ...
ಹಾಸನ: ಅಸಮಾನತೆ ತೊಡದು ಹಾಕದವರೆಗೆ ಸ್ವಾತಂತ್ರ್ಯದ ಉದ್ದೇಶ ಈಡೇರುವುದಿಲ್ಲ ಎಂಬ ಉದ್ದೇಶದಿಂದಲೇ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜಾತಿ ವ್ಯವಸ್ಥೆಯಿಂದಾಗಿ ಉಂಟಾಗಿರುವ ಅಸಮಾನತೆ ತೊಡದು ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ...
ಹಾಸನ: ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ. ಮಂಡ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅಹಿಂದ...
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೆ ಕುರುಕುಳ ನೀಡುವ ಉದ್ದೇಶದಿಂದ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಪಾದಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್...
ಕಲಬುರಗಿ: ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಮಾದರಿಯಲ್ಲೇ ಆರ್ ಎಸ್ ಎಸ್ ಹಣಕಾಸಿನ ಮೂಲ ಕುರಿತು ತನಿಖಾ ಸಂಸ್ಥೆಗಳು ಏಕೆ ತನಿಖೆ ಮಾಡುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಹಾಸನ: ಭೂಮಿಯ ಮಾಲೀಕತ್ವವನ್ನು ಖಚಿತಪಡಿಸುವ ಭೂ ಗ್ಯಾರಂಟಿ ಯೋಜನೆಯನ್ನು ಮತ್ತೊಂದು ಗ್ಯಾರಂಟಿ ಯೋಜನೆಯಾಗಿ ಕೊಡಲು ಸರಕಾರ ಬದ್ಧವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅವರು ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು...
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದ್ದರಲ್ಲದೇ, ದೇಶದಲ್ಲಿ ಸಾಮಾಜಿಕ...