ಬೆಂಗಳೂರು: ಕೇರಳ ಮುಖ್ಯಮಂತ್ರಿಗೂ ಕರ್ನಾಟಕಕ್ಕೂ ಏನು ಸಂಬಂಧ ಇದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಹೆಬ್ಬಾಳ ಮೇಲ್ಸೇತುವೆಯ ನೂತನ ಲೂಪ್ ಉದ್ಘಾಟನೆಗೂ ಮುನ್ನ...
ಬೆಂಗಳೂರು: ಹೊಸ ವರ್ಷಕ್ಕೆ ಕಾಂಗ್ರೆಸ್ ವರಿಷ್ಠರಾದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ...
ತಿರುವನಂತಪುರ: ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣ ಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಉದ್ಯೋಗ ಖಾತರಿ ಹಕ್ಕನ್ನು ಕಿತ್ತುಕೊಳ್ಳುವ ಮತ್ತು ರಾಜ್ಯಗಳಿಗೆ ಹೊರೆಯಾಗುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ ರಾಮ್ ಜಿ) ಕಾಯ್ದೆಯನ್ನು ಹೊಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಕೋಲಾರ. ಹೊಸ ವರ್ಷದ ಆರಂಭಕ್ಕೆ ಎರಡು ದಿನ ಬಾಕಿ ಇರುವಾಗ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ರವಾನೆಯಾಗಿದೆ. 18 ದಿನಗಳ ಹಿಂದೆಯಷ್ಟೇ ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಕರೆ...
ಬೆಂಗಳೂರು: ಹೊಸ ವರ್ಷವನ್ನು ಸಡಗರ ಸಂಭ್ರಮದಿಂದ ಬರಮಾಡಿಕೊಳ್ಳುವುದರ ಜತೆಗೆ ಸುರಕ್ಷತೆ ಕುರಿತೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರುತ್ತಾ...
ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. 2026ರ ನವೆಂಬರ್ ನಲ್ಲಿ ಈ ಚುನಾವಣೆಗಳು ನಡೆಯಲಿವೆ. 4 ಅಭ್ಯರ್ಥಿಗಳ ಆಯ್ಕೆಯನ್ನು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು "ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ"ಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ...
ಬೆಂಗಳೂರು: ಹೊಸ ವರ್ಷದ ಆಗಮನಕ್ಕೆ ಎರಡು ದಿನ ಬಾಕಿ ಇರುವಾಗ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 2.50 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಸಿಸಿಬಿಯ...
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿಗಳಲ್ಲಿ ಪ್ರಮುಖರಾದ ಪ್ರಖ್ಯಾತ ಲೇಖಕಿ, ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ಕನ್ನಡ ಹೋರಾಟಗಾರ, ಶ್ರೀಮಾನ್ ಸಾರ್ವಜನಿಕ ಎಂದೇ ಪ್ರಖ್ಯಾತರಾದ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ ಟ್ರಸ್ಟ್ ಗಳನ್ನು...