- Advertisement -spot_img

TAG

siddaramaiah

ಎತ್ತಿನಹೊಳೆ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿ:  ರಾಜ್ಯ ಸರ್ಕಾರಕ್ಕೆ ನೋಟಿಸ್​ ನೀಡಿದ ಕೇಂದ್ರ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಬೆನ್ನಲ್ಲೇ ಈ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿ ಹಿನ್ನೆಲೆಯಲ್ಲಿ ಯೋಜನೆಯ ಕಾರ್ಯ ಸಾಧ್ಯತೆ ವರದಿ ಸಲ್ಲಿಸುವಂತೆ ಕೇಂದ್ರ ಅರಣ್ಯ,...

ಕಲಬುರಗಿ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಯ ಚರ್ಚೆ: ಪ್ರಿಯಾಂಕ್ ಖರ್ಗೆ

ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ...

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ದಾಖಲು: ಕಾರಣವೇನು?

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ...

ಇಂದು ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು ಇಂದು ವಾದ ಮಾಡಿದ್ರೆ...

ಹಿರಿಯ ಪತ್ರಕರ್ತ ವಸಂತ ನಾಡಿಗೇರ ವಿಧಿವಶ

ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಹೆಡ್ಡಿಂಗ್‌ಗಳ ಮೂಲಕವೇ ಜನಪ್ರಿಯರಾಗಿದ್ದ ಹಿರಿಯ ಪತ್ರಕರ್ತ ವಸಂತ ನಾಡಿಗೇರ (59) ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ,...

ಸ್ಮರಣೆ | ತೇಜಸ್ವಿ ಮತ್ತು ಹಸಿರು ಆಧ್ಯಾತ್ಮ

ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಮಹತ್ವದ ಕೊಡುಗೆ ನೀಡಿದ ಕತೆಗಾರ, ಕಾದಂಬರಿಕಾರ, ಅಂಕಣಕಾರ, ಕೃಷಿಕ ಮತ್ತು ವಿಶಿಷ್ಟ ಚಿಂತಕ ಶ್ರೀ ಕೆ.ಪಿ.ಪೂರ್ಣಚಂದ್ರ ತೇಜಸ್ವಿ  ಅವರ 87 ನೇ ಜನ್ಮದಿನ ಇಂದು.  ಈ...

ನೀವು ದೇವರು ಎಂಬುದನ್ನು ಜನರು ನಿರ್ಧರಿಸಲಿ, ಸ್ವಯಂ ಘೋಷಣೆ ಮಾಡಬಾರದು: ಮೋಹನ್ ಭಾಗವತ್

ತನ್ನನ್ನು ತಾನು ದೇವರು ಎಂದು ಕರೆದುಕೊಳ್ಳುವ ಬದಲು ತನ್ನ ಕೆಲಸದಲ್ಲಿ ಉತ್ತಮ ಸಾಧನೆ ಮಾಡುವವರನ್ನು ದೇವರೆಂದು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಗೆ ರಾಷ್ಟ್ರೀಯ ಸ್ವಯಂಸೇವಕ...

ಎತ್ತಿನಹೊಳೆ 2ನೇ ಹಂತದ ಯೋಜನೆ 2027ಕ್ಕೆ ಮುಗಿಯಲಿದೆ: ಸಿಎಂ

ಸಕಲೇಶಪುರ : ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ...

ಮುಂದಿನ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿ : ಪ್ರಿಯಾಂಕ್ ಖರ್ಗೆ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ‌ ಸಚಿವರು...

‘ಎತ್ತಿನಹೊಳೆ ಯೋಜನೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ...

Latest news

- Advertisement -spot_img