ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ...
ಈ ಬಾರಿ ವಿಧಾನಸಭೆಗೆ 36 ಮಂದಿ ದಲಿತ ನಾಯಕರು ಪ್ರವೇಶಿಸಿದ್ದಾರೆ. ಅದರಲ್ಲಿ ಒಬ್ಬರು ಕೂಡ ದಲಿತ ವಿರೋಧಿ ಪ್ರಕರಣದ ಬಗ್ಗೆ ಪಕ್ಷವನ್ನು ಎದುರಿಸಿ ಅವರ ಸಮುದಾಯದ ಪರವಾಗಿ ನಿಂತ ಉದಾಹರಣೆ ಇಲ್ಲವೇ...
ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ...
ಶ್ರೀಶಾನಂದ ನ್ಯಾಯಮೂರ್ತಿಗಳ ಮುಸ್ಲಿಂವಿರೋಧಿ ಹಾಗೂ ಮಹಿಳಾ ವಿರೋಧಿ ನಿಲುವುಗಳ ವಿಡಿಯೋ ಸುಪ್ರೀಂ ಕೋರ್ಟ್ ನ್ಯಾಯ ಪೀಠದ ಗಮನಕ್ಕೂ ಬಂದಿದೆ. ಒಂದು ವೇಳೆ ವಿಚಾರಣೆ ನಡೆದು ಇಂತಹ ನ್ಯಾಯಮೂರ್ತಿಗಳನ್ನು ನ್ಯಾಯಾಂಗ ವ್ಯವಸ್ಥೆಯಿಂದ ಬಿಡುಗಡೆ ಗೊಳಿಸಿದಲ್ಲಿ...
ಕೈದಿಗಳಿಗೆ ಕಾನೂನು ಉಲ್ಲಂಘನೆ ಮಾಡಲು ಅವಕಾಶ ಮಾಡಿಕೊಡುವ ಹಾಗೂ ನಿಷೇಧಿತ ವಸ್ತುಗಳ ಸರಬರಾಜು ಮತ್ತು ಬಳಕೆಗೆ ಸಹಕರಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಿ, ಕಾಲಮಿತಿಯಲ್ಲಿ ತೀವ್ರ...
Payment for Ecological Services ಗೆ ಬೇಕಾದ ಸಂಪನ್ಮೂಲಗಳನ್ನು ಉದ್ಯಮಿಗಳು, ಕಂಪೆನಿಗಳು, ಪಶ್ಚಿಮ ಘಟ್ಟದ ಮೇಲೆ ಅವಲಂಬಿತವಾಗಿರುವ ಅದರಾಚೆಯ ನಾಗರೀಕರು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನೌಕರರು ಮೊದಲಾದವರುಗಳ ಮೇಲೆ 'ಪರಿಸರ ಸೇವೆಗಳ...
ಆನ್ಲೈನ್ ಜೂಜಾಟದ ವಿರುದ್ಧ ಧ್ವನಿ ಎತ್ತಿರುವ ‘ರಮ್ಮಿ ಆಟ’ ಎನ್ನುವ ಚಲನಚಿತ್ರವನ್ನು ಉಮರ್ ಷರೀಫ್ ರವರು ನಿರ್ದೇಶಿಸಿ ನಿರ್ಮಿಸಿದ್ದು ಸಿನೆಮಾದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆ ಗೊಂಡಿದೆ. ಇದೇ ಸೆಪ್ಟಂಬರ್ 20 ರಂದು ರಾಜ್ಯಾದ್ಯಂತ ತೆರೆ...
ದಕ್ಷಿಣ ಕನ್ನಡದ ಕನ್ನಡ ಸಾಹಿತ್ಯ, ಚಿಂತನೆಗಳಿಗೆ ವೈಚಾರಿಕತೆಯ ಹೊಳಪನ್ನು ಮತ್ತಷ್ಟೂ ನೀಡಿದ ಕರಾವಳಿಯ ಖ್ಯಾತ ಸಾಹಿತಿ ಎಂ. ಮನೋರಮಾ ಎಂ ಭಟ್ (92) ಸೆ.15ರಂದು ನಿಧನವಾಗಿದ್ದಾರೆ. ಆ ಮೂಲಕ ಹೋರಾಟ, ಚಿಂತನೆ, ಬರಹ...
ಕಲ್ಯಾಣ ಕರ್ನಾಟಕ ರಚನೆಯಾಗಿ 10 ವರ್ಷ ಪೂರ್ಣಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲು ತೀರ್ಮಾನಿಸಿದೆ. ಇದರ ಜೊತೆ ದಶಮಾನೋತ್ಸವ ಮತ್ತು ವಿವಿಧ ಯೋಜನೆಗಳನ್ನು ಕಲ್ಯಾಣ...
"ಈದ್ ಮಿಲಾದ್ ಅನ್ನು ಮುಸ್ಲಿಂ ಮೂಲಭೂತವಾದಿಗಳೂ ವಿರೋಧ ಮಾಡುತ್ತಾರೆ. ಹಾಗಾಗಿ ನಾವು ಈದ್ ಮಿಲಾದ್ ವಿಷಯವನ್ನು ಕೈಗೆತ್ತಿಕೊಳ್ಳಬಾರದಿತ್ತು" ಎಂದು ಭಜರಂಗದಳದ ಒಳಗಡೆ ಆಂತರಿಕ ಚರ್ಚೆ ನಡೆಯುತ್ತಿದೆ. 'ಸಂಘಟನೆಗೆ ಹುಮ್ಮಸ್ಸು ಕೊಡುವ ದೃಷ್ಟಿಯಿಂದ ಮುಸ್ಲೀಮರ...