ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಗಾಯಾಳುಗಳಾಗಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಗಾಯಾಳುಗಳನ್ನು ದಾಖಲಿಸಲಾಗಿರುವ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ಭೇಟಿ ನೀಡಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗಾಯಾಳುಗಳ...
ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ʻರಾಮೇಶ್ವರಂ ಕೆಫೆʼ ಬಾಂಬ್ ಸ್ಫೋಟ ಪ್ರಕರಣದ ನಂತರ ಇದೇ ಹೋಟೆಲ್ ಯಾಕೆ ಟಾರ್ಗೆಟ್ ಆಯಿತು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.
ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ...
ಬೆಂಗಳೂರು: ರಾಮೇಶ್ವರಂ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ನಡೆದ ಬಾಂಬ್ ಸ್ಫೋಟದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, ಈಗಾಗಲೇ ಏಳೆಂಟು ತಂಡಗಳು...
ಬೆಂಗಳೂರಿನ ಪ್ರಸಿದ್ಧ ದಿ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸ್ಫೋಟ ಸಂಭವಿಸಿ 9 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಪೋಟಕ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ (DIG Alok Mohan)...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸ್ಫೋಟವು ಭಾರೀ ಸುಧಾರಿತ ಸ್ಫೋಟಕ ( IED) ವಸ್ತುಗಳನ್ನು ಬಳಸಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ನಡೆದಿರುವುದು ಬಾಂಬ್ ಸ್ಫೋಟ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.
ಘಟನಾಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್...
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ (ಕೆ ಇ ಆರ್ ಸಿ) 2024-25ನೇ ಸಾಲಿನ ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಅವಧಿಗೂ ಮುನ್ನವೇ ದರ ಪರಿಷ್ಕರಣೆ...
ಬೆಂಗಳೂರು/ ಕಲ್ಬುರ್ಗಿ: ತನ್ನ ಸ್ನೇಹಿತರಿಂದಲೇ ಹತ್ಯೆಯಾದ ಬಿಜೆಪಿ ಮುಖಂಡ ಗಿರೀಶ್ ಚಕ್ರ ಕೊಲೆ ಪ್ರಕರಣಕ್ಕೂ ರಾಜಕೀಯ ಬಣ್ಣ ಬಳಿದಿರುವ ಭಾರತೀಯ ಜನತಾ ಪಕ್ಷ ಕಲ್ಬುರ್ಗಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರಾಗಿದ್ದು ಬಿಜೆಪಿ ಕಾರ್ಯಕರ್ತರ ಮೇಲೆ...
ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದ ಹಿನ್ನೀರಿಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ನೀರು ಕದಿಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಡ್ಯಾಂನಲ್ಲಿ ನೀರಿಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ಎದುರುಸುತ್ತಿರುವ ಇಂತಹ ಸಮಯದಲ್ಲಿ ಡ್ಯಾಂಗೆ ಪಂಪ್ ಸೆಟ್...
ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ರಾಜ್ಯದಲ್ಲಿ ಸೀಟು ಹಂಚಿಕೆ ಸಂಬಂಧ ಒಮ್ಮತದ ತೀರ್ಮಾನಕ್ಕೆ ಬಂದಿದ್ದು, ಒಪ್ಪಂದದ ಪ್ರಕಾರ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಇಂದು ಬೆಳಿಗ್ಗೆಯಿಂದಲೇ...