- Advertisement -spot_img

TAG

siddaramaiah

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಇಂದು ಅರ್ಜಿ ವಿಚಾರಣೆ ಆರಂಭ

ಮುಡಾ ಬದಲಿ ನಿವೇಶನ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಪ್ರಶ್ನಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಶನಿವಾರ ಮುಂದುವರೆಸಿದೆ, ಈ ಬಗ್ಗೆ ಕುತೂಹಲ ಮೂಡಿದ್ದು ವಿಚಾರಣೆ ಆರಂಭವಾಗಿದೆ. ಆರ್‌ಟಿಐ ಕಾರ್ಯಕರ್ತರ...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಕಾಂಗ್ರೆಸ್‌ ರಾಜಭವನ ಚಲೋಗೆ ಕ್ಷಣಗಣನೆ

ಮುಡಾ ಬದಲಿ ನಿವೇಶನ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿರುವ ಅರ್ಜಿ ಹೈಕೋರ್ಟ್‌ನಲ್ಲಿ ಮತ್ತೆ ಶನಿವಾರ ವಿಚಾರಣೆಗೆ ಬರುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ ಅದೇ ದಿನ ರಾಜಭವನ ಚಲೋ...

ನಾನು ಮುಖ್ಯಮಂತ್ರಿ ಆಗಿರೋದು ಜನರ ಆಶೀರ್ವಾದದಿಂದ ಅನ್ನೋದು ನೆನಪಿರಲಿ: BJP – JDSಗೆ ಸಿಎಂ ಎಚ್ಚರಿಕೆ

ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ...

ಕೆ ಪಿ ಎಸ್‌ ಸಿಯ ಮಹಾ ಎಡವಟ್ಟು – ಕನ್ನಡಿಗರಿಗೆ ಮೋಸ

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಗಿರುವ ಪ್ರಮಾದದ ಕುರಿತು ಸಂಪೂರ್ಣ ವರದಿಯನ್ನು ಮೂರು ದಿನಗಳ ಒಳಗೆ ಪ್ರಾಧಿಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ. ಪ್ರಗತಿಪರ ಚಿಂತಕರು, ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ...

ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ – ಸಿಎಂ

ಹುಬ್ಬಳ್ಳಿ , ಆಗಸ್ಟ್ 30 : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಮಾಜಿ ಸಿಎಂ ಸೆಕ್ಸ್ ಸ್ಕ್ಯಾಂಡಲ್‌ ಬಯಲು ಮಾಡ್ತಿನಿ ಎನ್ನುತ್ತಿದ್ದ ಲಾಯರ್ ಜಗದೀಶ್ ಬಂಧನ!

ಮಾಜಿ ಮುಖ್ಯಮಂತ್ರಿಗಳೊಬ್ಬರು ಸೆಕ್ಸ್ ಸ್ಕ್ಯಾಂಡಲ್‌ ನಲ್ಲಿ ಸಿಲುಕಿಕೊಂಡಿದ್ದಾರೆ. ಅದರ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ ಎಂದು ಸಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಹೇಳಿಕೊಂಡ ಹಿನ್ನಲೆ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತ ಸಹಾಯಕರು, ಈಗಾಗಲೇ ಲಾಯರ್...

ಜಾಹೀರಾತುಗಳಲ್ಲಿಯೂ ಜಾತಿ ಎನ್ನುವ  ಪಿಡುಗು…..

ಇತ್ತೀಚಿಗೆ MP ಶಂಕರ್ ಅವರ ಜನ್ಮದಿನದ ಪ್ರಯುಕ್ತ ಸತ್ಯ ಹರಿಶ್ಚಂದ್ರ ಸಿನಿಮಾದ "ಕುಲದಲ್ಲಿ ಕೀಳು ಯಾವುದೋ ಹುಚ್ಚಪ್ಪ, ಮತದಲ್ಲಿ ಮೇಲು ಯಾವುದೋ " ಹಾಡು ನನ್ನ ಮನವನ್ನು ಪುಳಕಿತ ಗೊಳಿಸಿತು. ಕಾರಣ 60...

ಬುಲ್ ಡೋಜರ್ ಅಡಿಯಲ್ಲಿ ನಜ್ಜುಗುಜ್ಜಾಗಿರುವ ಭಾರತದ ಸಂವಿಧಾನ

ಪ್ರಭುತ್ವದ ವತಿಯಿಂದಲೇ ನಡೆಯುತ್ತಿರುವ ಬುಲ್ ಡೋಜರ್ ಕ್ರೌರ್ಯವು ಕಾನೂನು ಆಧರಿಸಿದ ಆಡಳಿತ ಮತ್ತು ನ್ಯಾಯ ವ್ಯವಸ್ಥೆಗೇ ಒಂದು ಬೆದರಿಕೆಯಾಗುವ ಮಟ್ಟಿಗೆ ಬೆಳೆದಿದೆ.  ಇದನ್ನು ತಕ್ಷಣ ನಿಲ್ಲಿಸದಿದ್ದರೆ, ನ್ಯಾಯಾಂಗದ ಮೇಲೆ ಜನರಿಗಿರುವ ವಿಶ್ವಾಸವೇ ನಾಶವಾಗಲಿದೆ....

ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

ಮುಡಾ ಬದಲಿ ಸೈಟು ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೋಟೀಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಆ.31ಕ್ಕೆ ಅರ್ಜಿ ವಿಚಾರಣೆಯನ್ನು...

ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ: ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ...

Latest news

- Advertisement -spot_img