ಬೆಂಗಳೂರು: ರೈತರ ಭೂಮಿಯನ್ನು ಕಿತ್ತುಕೊಂಡು ಬಡವರನ್ನಾಗಿ ಮಾಡಿ, ಭೂಮಿ ಬದಲಿಗೆ ಅಕ್ಕಿ ಕೊಡುತ್ತೇವೆ ಎಂಬ ನಿಮ್ಮ ನೀತಿ ನಮಗೆ ಬೇಡ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಗುಡುಗಿದ್ದಾರೆ.
ದೇವನಹಳ್ಳಿಯ ಚನ್ನರಾಯಪಟ್ಟಣ...
ಬೆಂಗಳೂರು: ದೇವನಹಳ್ಳಿಯಲ್ಲಿ ಶೇ.90ರಷ್ಟು ರೈತರು ಜಮೀನು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿರುವಾಗ ಸರ್ಕಾರ ಭೂಮಿಯನ್ನು ಹೇಗೆ ವಶಪಡಿಸಿಕೊಳ್ಳಲು ಸಾಧ್ಯ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ದರ್ಶನ್ ಪಾಲ್ ಪ್ರಶ್ನಿಸಿದ್ದಾರೆ.
ದೇವನಹಳ್ಳಿಯ ಚನ್ನರಾಯಪಟ್ಟಣ ಮೊದಲಾದ...
ಬೆಂಗಳೂರು: ದೇವನಹಳ್ಳಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಕುರಿತು ಹಿರಿಯ ಹೋರಾಟಗಾರ ಚಿಂತಕ ಶಿವಸುಂದರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ರೈತರು ಸಾವಿರ ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ನಿರ್ಧಾರ ಕೈಗೊಳ್ಳಲು...
ಮಂಗಳೂರು: ಧರ್ಮಸ್ಥಳದಲ್ಲಿ ಸಂಭವಿಸಿರುವ ನಿಗೂಢ ಸಾವುಗಳಿಗೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿಯೊಬ್ಬ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಈ ವ್ಯಕ್ತಿಯು ಬೆಂಗಳೂರಿನ ವಕೀಲರ ತಂಡದ ಮೂಲಕ ಹೇಳಿಕೆ ನೀಡಿದ್ದಾರೆ. ಈ...
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅಪಮಾನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು:ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ನೀಡಿರುವ ಅವಹೇಳನಕಾರ ಹೇಳಿಕೆಯನ್ನು ಕರ್ನಾಟಕದ ಐಎಎಸ್ ಅಧಿಕಾರಿಗಳ ಸಂಘ ಬಲವಾಗಿ ಖಂಡಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಮಾನಹಾನಿ ಹೇಳಿಕೆ ನೀಡಿರುವ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ...
ಬೆಂಗಳೂರು: ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ ಎಂದು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸುನಿಲ್ ದತ್ ಯಾದವ್...
ಬೆಂಗಳೂರು: ಮುಂದಿನ ಒಂದು ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಧ್ಯ ಮತ್ತು...
ಬೆಂಗಳೂರು: ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ...