- Advertisement -spot_img

TAG

siddaramaiah

ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಫೆ 20: ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು...

ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ FDA ನೇಮಕಾತಿ : ಇವತ್ತೇ ಅರ್ಜಿ ಸಲ್ಲಿಸಿ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ...

ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದ ಆರ್.ಅಶೋಕ್

ಬೆಂಗಳೂರು ಫೆ 20: ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಆರ್.ಅಶೋಕ್ ಅವರು ಸದನದಲ್ಲಿ ಪ್ರಸ್ತಾಪಿಸಿದ ಮಾತಿಗೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ತಮ್ಮ ಅವಧಿಯ ಸಾಧನೆಗಳನ್ನು ಬಿಚ್ಚಿಟ್ಟರು. ರಾಜ್ಯಪಾಲರ...

ಸದನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪರ ವಕಾಲತ್ತು : ಸಿ.ಎಂ.ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸಿದ್ದನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ತಾವು ವಕಾಲತ್ತು ವಹಿಸಿ ಕೇಂದ್ರಕ್ಕೆ...

ಬಿಜೆಪಿ ಅಂದರೆ ಸುಳ್ಳಿನ ಪಕ್ಷ : ಸಿದ್ದರಾಮಯ್ಯ

ರಾಜ್ಯಪಾಲರ ಬಾಯಿಯಲ್ಲಿ ಸುಳ್ಳು ಹೇಳಿಸಿದ್ದಾರೆ. ಇದು ಬಹಳ ನಿರಾಷದಾಯಕ ಭಾಷಣ ಎಂದು ಆರೋಪ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ʼರಾಜ್ಯಪಾಲರು ಸತ್ಯವನ್ನೇ ಹೇಳಿದ್ದಾರೆ. ನಮ್ಮ ಗ್ಯಾರಂಟಿಗಳ ಬಗ್ಗೆ ರಾಜ್ಯಪಾಲರು ಮಾತನಾಡಿದ್ದೆ ವಿಪಕ್ಷದವರಿಗೆ ಸುಳ್ಳು ಎನಿಸಿದೆ....

ಜನಸ್ಪಂದನ 2.0: 11 ದಿನದಲ್ಲಿ 4321 ಅರ್ಜಿ ಯಶಸ್ವೀ ವಿಲೇವಾರಿ

ಬೆಂಗಳೂರು, ಫೆಬ್ರುವರಿ 19 : ಇತ್ತೀಚೆಗೆ ವಿಧಾನಸೌಧ ಮುಂಭಾಗ ನಡೆದ ಮಾನ್ಯ ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಸ್ವೀಕರಿಸಿದ ಅರ್ಜಿಗಳ ಸಕಾರಾತ್ಮಕ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 37ನೆಯ ದಿನ

ಇಂದು ಇಡೀ ದೇಶದ ಯುವಜನತೆ ಮೊಬೈಲ್ ನಲ್ಲಿ ಗಂಟೆಗಟ್ಟಲೆ ಸಮಯ ಕಳೆಯುತ್ತಾರೆ. ಒಬ್ಬರು ಇನ್ನೊಬ್ಬರಿಗೆ ವೀಡಿಯೋ ಕಳುಹಿಸುತ್ತಾರೆ. ಆದರೆ ಅದಾನಿ ಅಂಬಾನಿಯ ಮಕ್ಕಳು ಮೊಬೈಲ್ ನಲ್ಲಿ ವೀಡಿಯೋ ನೋಡುವುದಿಲ್ಲ. ಅವರು ತಮ್ಮ ಹಣ...

ಕಿತ್ತೂರು ಕಥನ | ಭಾಗ 2

ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ....

ಸರ್ಕಾರಿ ನೌಕರರ ಎರಡು ದಿನಗಳ ಮಹಾ ಸಮ್ಮೇಳನ : ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳು!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಫೆಬ್ರವರಿ 27ರಂದು ಆಯೋಜಿಸಲಾಗಿದೆ. ಮೂರು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದೆ ನೌಕರರು ಇಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ...

ನಡೆದು ಬಂದ ಹಾದಿಯನ್ನು ನಾನು ಯಾವತ್ತೂ ಮರೆಯುವುದಿಲ್ಲ: ಕೆ.ವಿ.ಪ್ರಭಾಕರ್

ಕೋಲಾರ ಫೆ 19: ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ. ಪ್ರಭಾಕರ್ ನುಡಿದರು. ಈ...

Latest news

- Advertisement -spot_img