- Advertisement -spot_img

TAG

siddaramaiah

ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ; ಬಿ ಕೆ ಹರಿಪ್ರಸಾದ್‌ ಬಿಜೆಪಿಗೆ ತಿರುಗೇಟು

ಬೆಂಗಳೂರು: ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ ಬಿ ಕೆ...

ಎಸ್ಐಟಿಯನ್ನು ‘ಕ್ಲೋಸ್’ ಮಾಡಬಹುದೇ ? ಕಾನೂನಿನ ಕುಣಿಕೆಗೆ ಸಿಲುಕಲಿರುವ ಸಿಎಂ ಮತ್ತು ಗೃಹ ಸಚಿವರು !

ಒಂದು ವೇಳೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡದೇ ಕೇವಲ ವರದಿ ನೀಡಲು ಎಸ್ಐಟಿ ನೇಮಿಸಿದ್ದರೆ ಅದರ ಕಾರ್ಯಸ್ಥಗಿತವನ್ನು  ಸರ್ಕಾರ ಸಮರ್ಥಿಸಬಹುದಿತ್ತು. ಆದರೆ, ಎಸ್ಐಟಿಗೆ ಎಫ್ಐಆರ್ ದಾಖಲಿಸಿ ಚಾರ್ಜ್ ಶೀಟ್ ಹಾಕುವ ಅಧಿಕಾರ ನೀಡಿದ...

“ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ” ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ

ಸುಳ್ಯ : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಜಾಧ್ವನಿ ಕರ್ನಾಟಕ ಮತ್ತು ಸುಳ್ಯ ಸರಕಾರಿ ಪದವಿ ಕಾಲೇಜು ಕೊಡಿಯಾಲಬೈಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ, ಕಾಲೇಜಿನ ಸಭಾಂಗಣದಲ್ಲಿ "ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ" ಕುರಿತು...

ಎಸ್‌ಸಿ ಎಸ್‌ಸಿ/ಟಿಎಸ್‌ಪಿ  ಅನುದಾನ; ಶೇ.ನೂರರಷ್ಟು ಪ್ರಗತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಎಸ್‌ಸಿ ಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಪ್ರಸಕ್ತ ಸಾಲಿನಲ್ಲಿ ರೂ. 42017.51 ಕೋಟಿ ಹಂಚಿಕೆ ಮಾಡಲಾಗಿದ್ದು, ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ತ್ವರಿತವಾಗಿ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನ ಕೈಗೊಳ್ಳಬೇಕು ಎಂದು...

 ರಾಜ್ಯ ಶಿಕ್ಷಣ ನೀತಿ ಯಥಾವತ್ತಾಗಿ ಅನುಷ್ಠಾನಗೊಳ್ಳಲಿ: ಪುರುಷೋತ್ತಮ ಬಿಳಿಮಲೆ  ಆಗ್ರಹ

ಬೆಂಗಳೂರು: ಆಧುನಿಕ ಸಮಾಜವು ತಂದೊಡ್ಡುವ ಸವಾಲುಗಳನ್ನು ಎದುರಿಸುವ ಸ್ಥೈರ್ಯವನ್ನು ಹೊಸ ತಲೆಮಾರಿನಲ್ಲಿ ತುಂಬಲು ಸಶಕ್ತವಾಗಿರುವ ರಾಜ್ಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸರ್ಕಾರವನ್ನು...

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರಕ್ಕೆ ಎತ್ತಿನಹೊಳೆ ನೀರು: ಸಚಿವ ಬೈರತಿ ಸುರೇಶ್ ಘೋಷಣೆ

ಕೋಲಾರ: ಬಹು ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್‌ ತಿಳಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ...

ಧರ್ಮಸ್ಥಳ ಪ್ರಕರಣ: ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ರೀತಿ...

ಸ್ವಾತಂತ್ರ್ಯದಿನಾಚರಣೆ: ಆರ್ ಎಸ್ ಎಸ್ ಹೊಗಳಿದ ಪ್ರಧಾನಿ ಮೋದಿ ದೇಶದ ಕ್ಷಮೆ ಕೇಳಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ 

ಬೆಂಗಳೂರು: 79ನೇ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು...

ಅವಳು, ಸ್ವಾತಂತ್ರ್ಯ, ಸುರಕ್ಷೆ

ಸ್ವಾತಂತ್ರ್ಯ ದಿನವೆಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ. ಅದು ನಮ್ಮ ದೇಶದ ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಮತ್ತು ಸ್ವಾತಂತ್ರ್ಯ. ಈ ಹಕ್ಕು ಮತ್ತು ಸ್ವಾತಂತ್ರ್ಯಗಳನ್ನು ನಿರಾಳವಾಗಿ ಅನುಭವಿಸುವ ದಿನಗಳನ್ನು ಎದುರು ನೋಡೋಣ...

ಕನಸುಗಳನ್ನು ಹೊತ್ತ ಭಾರತ 79ರ ಹೊಸ್ತಿಲಲ್ಲಿ

ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ ಕಳೆದುಕೊಂಡಿರುವುದನ್ನು ಮರುಶೋಧಿಸುವ ಆತ್ಮಾವಲೋಕನದ ಸಮಯ ಈ ದಿನ. ನಾವು ಎತ್ತ ಸಾಗುತ್ತಿದ್ದೇವೆ ? ಎಂಬ ಪ್ರಶ್ನೆ ಪದೇಪದೇ ನಮ್ಮೊಳಗೆ ಮೂಡುತ್ತಿದ್ದರೆ, ಅದಕ್ಕೆ ಸೂಕ್ತ ಉತ್ತರ ಕಂಡುಕೊಳ್ಳುವ ದಿಕ್ಕಿನಲ್ಲಿ ಈ ವಂಚಿತ...

Latest news

- Advertisement -spot_img