ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳಿಗೆ ಒಂದು ಪರಿಹಾರ ಯೋಜನೆಯಡಿ ಶೇ. 25 ರಷ್ಟು ಸೇವಾ ಶುಲ್ಕವನ್ನು ಪಾವತಿಸಬೇಕಾಗಿದ್ದು, ಈ ಯೋಜನೆ ಜುಲೈ 31ಕ್ಕೆ ಮುಗಿಯಲಿದ್ದು, ಈ ಕೂಡಲೆ ಎಲ್ಲರೂ ಬಾಕಿ ಇರುವ...
ಲಿಂಗಸಮಾನತೆಯನ್ನು ಒಳಗೊಂಡಂತೆ ಅಭಿವೃದ್ಧಿಯ ವಿವಿಧ ಆಯಾಮಗಳನ್ನು ಮನೆ, ಕುಟುಂಬ, ಸಮುದಾಯ ಹಾಗೂ ಸಮಾಜದ ವಿವಿಧ ಅಂಗಗಳಿಗೆ ವಿಸ್ತರಿಸುವ, ನೆಲೆಗೊಳಿಸುವ ಕ್ರಿಯೆ ತಕ್ಷಣದಿಂದಲೇ ಪ್ರಾರಂಭವಾಗಬೇಕು. ಇದು ಆರೋಗ್ಯ, ಸಾಮಾಜಿಕ, ಶೈಕ್ಷಣಿಕ, ವ್ಯವಸ್ಥೆಯಿಂದ ತೊಡಗಿ ಜನಜೀವನದ...
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕೋಟಾ ಮಸೂದೆಯನ್ನು ಟೀಕಿಸಿರುವ ಫೋನ್ ಪೇ ಸಿಇಒ ಸಮೀರ್ ನಿಗಮ್ ವಿರುದ್ದ ಈಗ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿದ್ಯುನ್ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಈ ಕುರಿತು ಕೆಳಕಂಡಂತೆ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ4 ಆರೋಪಿ ರಘುವೇಂದ್ರ ಅಲಿಯಾಸ್ ರಘು ಎಂಬುವವನ ತಾಯಿ ಮಂಜುಳಮ್ಮ (70) ಮೃತಪಟ್ಟಿದ್ದಾರೆ. ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ತಾಯಿ ಅವರ ಚಿತ್ರದುರ್ಗ ಜಿಲ್ಲೆಯ ಕೋಳಿ ಬುರುಜನಹಟ್ಟಿಯ...
ಬೆಂಗಳೂರು: ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ. ಹಾಗಾಗಿ, ಅದನ್ನು ವರ್ಗಾವಣೆ ಮಾಡುವ ಜವಾಬ್ದಾರಿ ಪೋಷಕರದ್ದು. ಪೋಷಕರು ಮನೆಯಿಂದಲೇ ತಮ್ಮ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು ಎಂದು ವಿಧಾನಸಭೆಯ...
ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವುದು ಹಿಂದೂ ವಿರೋಧಿ ಸರ್ಕಾರ, ಮುಸ್ಲಿಮರಿಗೆ ಕ್ರಿಶ್ಚಿಯನ್ನರಿಗೆ ನಿರಂತರ...
ಬಿಜೆಪಿ ಮತ್ತು ಜೆಡಿಎಸ್ ಗಳು ಭ್ರಷ್ಟರೇ ಅನ್ನುವುದರಲ್ಲಿ ಸಂಶಯವಿಲ್ಲ. ಆದರೆ ಅದು ಕಾಂಗ್ರೆಸ್ಸಿನ ಭ್ರಷ್ಟತನಕ್ಕೆ ಹೇಗೆ ಸಮರ್ಥನೆಯಾದೀತು? ಅದು ಭ್ರಷ್ಟ ಕಾಂಗ್ರೆಸ್ಸಿನ ಭಂಡ ಸಮರ್ಥನೆಯಷ್ಟೇ ಆಗುತ್ತೆ. ತಪ್ಪು ಯಾರೇ ಮಾಡಿರಲಿ ತನಿಖೆಯಾಗಿ ಶಿಕ್ಷೆ...
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು...