ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ, ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ...
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಕೆ.ಎಚ್ ಮುನಿಯಪ್ಪ, ಗ್ಯಾರಂಟಿ ಯೋಜನೆಯನ್ನ ಬಡವರಿಗೆ ಜಾರಿ...
ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಕೂಡ ಬರುತ್ತಿರುವುದರಿಂದ ಅರಣ್ಯ ಹಾನಿ ಕನಿಷ್ಠ ಪ್ರಮಾಣದಲ್ಲಿರುತ್ತದೆ ಎಂದು ಸಚಿವ ಕೆ. ಜೆ. ಜಾರ್ಜ್ ಸೇರಿದಂತೆ ಇಂಧನ ಇಲಾಖೆ...
ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ...
ದಲಿತರ ಉದ್ಯೋಗಗಳು ಅರ್ಹ ಅಭ್ಯರ್ಥಿ ಇಲ್ಲವೆಂದು ಬ್ಯಾಕ್ ಲಾಗ್ ಆಗಿ ಮಾಯವಾಗುವ ಬದಲು, ʼಆದ್ಯತಾ ನೀತಿʼ ಯನ್ನು ಅನುಸರಿಸಬಹುದು. ಆದರೆ ಯಾವುದೇ ಕಾರಣಕ್ಕೂ ಕೆನೆಪದರ ನೀತಿ ಹೇರಿ, ಅರ್ಹ ಅಭ್ಯರ್ಥಿಗಳಿಲ್ಲವೆಂದು, ಸಂಪೂರ್ಣ ಪ್ರಾತಿನಿಧ್ಯ...
ಹೊಸಪೇಟೆ,ಆಗಸ್ಟ್: ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ...
ಕೊಪ್ಪಳ: ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ...
ಹಿರಿಯ ಪತ್ರಕರ್ತೆ ದಿವಂಗತ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನವೀನ್ ಕುಮಾರ್ ನನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಗೌರಿ...
ಬೆಂಗಳೂರು: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಮಂಡಲದ ಪುನರ್ ರಚನೆ ಸದ್ಯದಲ್ಲೇ ನಡೆಯಲಿದ್ದು ನಿಷ್ಕ್ರಿಯ ಮತ್ತು ಅಸಮರ್ಥ ಸಚಿವರಿಗೆ ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ.
ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ನೀಡುವ...
ಕೋಲಾರ: ದಾಖಲೆಯಿಲ್ಲದೇ ಬಡ್ಡಿ ರಹಿತ ಸಾಲ ಕೊಡಿಸುತ್ತೇನೆಂದು ಹೇಳಿ ಸಾರ್ವಜನಿಕರಿಂದ ಹಣಕಟ್ಟಿಸಿಕೊಂಡ ಖಾಸಗಿ ಹಣಕಾಸು ಸಂಸ್ಥೆಯೊಂದರ ಮುಖ್ಯಸ್ಥೆ ನಾಗವೇಣಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ನಗರದ ಕಠಾರಿಪಾಳ್ಯದಲ್ಲಿ ನಡೆದಿದೆ.
ಕಠಾರಿ ಪಾಳ್ಯದ ಮುಖ್ಯ ರಸ್ತೆಯಲ್ಲಿ ಬಾಡಿಗೆ...