- Advertisement -spot_img

TAG

siddaramaiah

ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ: ಸಿದ್ಧರಾಮಯ್ಯ ಬಣ್ಣನೆ

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ...

ಸಿಎಂ ಸಿದ್ದರಾಮಯ್ಯ, ಅರಣ್ಯ ಇಲಾಖೆ ಸಚಿವರನ್ನು ಭೇಟಿಯಾದ ಆಂಧ್ರ DMC ಪವನ್ ಕಲ್ಯಾಣ್: ಚರ್ಚೆಯಾಗಿದ್ದೇನು?

ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು...

ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 8: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ...

ಮುನಿಸು ಮರೆತು ಸಿದ್ಧರಾಮಯ್ಯ ಭೇಟಿಯಾದ ಹರಿಪ್ರಸಾದ್: ಆಗಸ್ಟ್ ನಲ್ಲಿ ಸಂಪುಟ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಚಿವ ಸ್ಥಾನದಿಂದ ವಂಚಿತರಾಗಿ ಮುನಿಸಿಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಬುಧವಾರ ರಾತ್ರಿ ಮುನಿಸು ಮರೆತು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸುಮಾರು...

ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ...

ಮೂಲಭೂತ ಸಮಸ್ಯೆಗಳ ನಿರ್ಮೂಲನಕ್ಕಾಗಿ ಕೊರಗ ಜನಾಂಗದ ಧರಣಿ

ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿ ಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಧೈರ್ಯವಾಗಿರು ವಿನೇಶ್, ನೀವು ಎಂದೆಂದಿಗೂ ದೇಶದ ಚಾಂಪಿಯನ್: ಸಿಎಂ ಸಿದ್ದರಾಮಯ್ಯ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಕುಸ್ತಿಪಟು ವಿನೇಶಾ ಫೋಗಟ್ ಅವರನ್ನು ತೂಕ ವ್ಯತ್ಯಾಸದ ಹಿನ್ನಲೆ ಅವರನ್ನು ಫೈನಲ್ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಈ ಹಿನ್ನೆಲೆ ವಿನೇಶ್ ಅವರಿಗಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಸ್ಪೂರ್ತಿದಾಯಕ ಮಾತುಗಳನ್ನಾಡಿದ್ದಾರೆ. ಈ ಕುರಿತು...

ಮುಸ್ಲೀಮರು, ಜನಿವಾರ, ಓಂ, ದೇವಸ್ಥಾನ ಮತ್ತು ಹಿಂದುತ್ವ ರಕ್ಷಣೆಯ ಹೋಂ ಸ್ಟೇ ದಾಳಿ..!

ಹಿಂದುತ್ವ, ಹಿಂದೂ ಸಂಸ್ಕೃತಿ, ಹಿಂದೂ ಹೆಣ್ಣು ಮಕ್ಕಳ ರಕ್ಷಣೆ, ದೇವಸ್ಥಾನದ ಉಳಿವು ಇವೆಲ್ಲಾ ಹಿಂದೂ ಸಂಘಟನೆಗಳ ಬಾಯಿ ಮಾತಿನ ಘೋಷಣೆಗಳಷ್ಟೆ. ವಾಸ್ತವವಾಗಿ ಈ ಘೋಷಣೆಗಳು ವಿಕೃತದ ಮತ್ತು ಹೊಟ್ಟೆ ತುಂಬಿಸಿಕೊಳ್ಳುವ ವಾಮಮಾರ್ಗಗಳು ಎಂಬುದು...

ಕುಮಾರಸ್ವಾಮಿ ಅವರು ತಮ್ಮ ಹಿಂದಿನ ಯು ಟರ್ನ್ ಹೇಳಿಕೆಗಳ ಬಗ್ಗೆ ಮಂಡ್ಯದಲ್ಲಿ ಉತ್ತರ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರು ಈ ಹಿಂದೆ ತಾವೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ಅವರು ವಾಗ್ದಾಳಿ...

ಹಿಮಾಲಯದ ಭೂಕುಸಿತಗಳು ಹಾಗೂ ಪಶ್ಚಿಮ ಘಟ್ಟದ ಗುಡ್ಡಜರಿತಗಳು

ತೀವ್ರ ಮಳೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ಮನುಷ್ಯ ಹಸ್ತ ಕ್ಷೇಪಿತ ಬೆಟ್ಟಗಳು ಕಳೆದುಕೊಂಡಿರುವಾಗ ಭೂಮಿ ಕುಸಿಯುವುದು ಸಹಜ. ನಿಸರ್ಗ ತನಗೆ ಆಗುತ್ತಿರುವ ವೇದನೆಗಳ ಸೂಚನೆಗಳನ್ನು ಆಗಾಗ ಹೀಗೆ ಯಾವುದೋ ರೂಪದಲ್ಲಿ ಕೊಡುತ್ತಲೇ ಇರುತ್ತದೆ. ಅದನ್ನು...

Latest news

- Advertisement -spot_img