- Advertisement -spot_img

TAG

siddaramaiah

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ...

ದಿನಿತ್ಯದ ಬಳಕೆಯಿಂದ ಮಾತ್ರ ಕನ್ನಡ ಬೆಳವಣಿಗೆ ಸಾಧ್ಯ: ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ

ಕೊಪ್ಪಳ: ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ...

ಅಭಿಮಾನದಿಂದ ಭಾಷೆಯ ರಕ್ಷಣೆ ಅಸಾಧ್ಯ; ಕನ್ನಡದಲ್ಲೇ ಮಾತಾಡಿ, ವ್ಯವಹರಿಸುವ ಪ್ರತಿಜ್ಞೆ ಮಾಡೋಣ: ಸಿಎಂ ಸಿದ್ದರಾಮಯ್ಯ ಸಂದೇಶ

ಬೆಂಗಳೂರು: ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ -...

ಕನ್ನಡ ಕಾವ್ಯ: ನುಡಿ, ನಾಡು, ನಡಿಗೆ

 ಕರ್ನಾಟಕ ರಾಜ್ಯೋತ್ಸವ ವಿಶೇಷ ಲೇಖನ - ಡಾ. ರವಿ ಎಂ. ಸಿದ್ಲಿಪುರ ಭಾಷೆಯೆಂಬುದು ಕೇವಲ ಸಂವಹನದ ಸಾಧನವಲ್ಲ; ಅದೊಂದು ಜನಾಂಗದ ಸಾಂಸ್ಕೃತಿಕ ಸ್ಮೃತಿ, ಸಾಮೂಹಿಕ ಪ್ರಜ್ಞೆ ಮತ್ತು ಅಸ್ಮಿತೆಯ ಜೀವಂತ ರೂಪ. ಒಂದು ನಾಡಿನ...

ಕರ್ನಾಟಕ ರಾಜ್ಯೋತ್ಸವ ವಿಶೇಷ- ಕನ್ನಡ ಕಲಿಸುವ ಪೋಷಕತ್ವ

ಕನ್ನಡ ಕಲಿಯುವುದೇ ಅವಮಾನ, ಕಲಿತರೂ ಅದರಿಂದ ಭವಿಷ್ಯವಂತೂ ಇಲ್ಲ, ಖಾಸಗಿ ಶಾಲೆಗಳೇ ಅಂತಿಮ, ಅವೇ ಪ್ರತಿಷ್ಠೆ ಮತ್ತು ಅನ್ನದ ದಾರಿ ತೋರುವ ವ್ಯವಸ್ಥೆ ಇತ್ಯಾದಿ ಅತಿ ರಂಜಿತ ಸ್ಥಿತಿ ಈ ಕಾಲದ್ದು. ಮನೆಯಲ್ಲಿ...

RSS ಚಾತುರ್ವಣ ವ್ಯವಸ್ಥೆಯನ್ನು ನಂಬಿದೆ; ಸಂವಿಧಾನವನ್ನು ಅಲ್ಲ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: . ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಕಾಂಗ್ರೆಸ್ ಭವನದಲ್ಲಿ...

ಗೃಹ ಇಲಾಖೆಯಲ್ಲಿ ಲಂಚ ಸಹಿಸುವುದಿಲ್ಲ; ಸಚಿವ ಪರಮೇಶ್ವರ್‌ ಎಚ್ಚರಿಕೆ

ಬೆಂಗಳೂರು: ಪೊಲೀಸ್‌‍ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಚಾರವನ್ನು ತಮ್ಮ ಸರ್ಕಾರ ಸಹಿಸುವುದಿಲ್ಲ. ಮರಣೋತ್ತರ...

ಆರ್‌ಎಸ್‌ಎಸ್‌ ನಿಷೇಧಿಸಿದರೆ ಕಾನೂನು ಸುವ್ಯವಸ್ಥೆ ಸರಿಹೋಗುತ್ತದೆ: ಖರ್ಗೆ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಹೋಗಬೇಕೆಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಅನ್ನು ನಿಷೇಧಿಸೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ  ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಅಲೆಮಾರಿ ಸಮುದಾಯಕ್ಕೆ ಶೇ. 1 ಮೀಸಲಾತಿ:  ನ್ಯಾಯ ಒದಗಿಸುವ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಒಳ...

ಅಭಿವೃದ್ಧಿಗೆ ವೇಗ ನೀಡುವ “ಕಾಯಕ ಗ್ರಾಮ” ಯೋಜನೆಗೆ ಚಾಲನೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: “ಕಾಯಕ” ಈ  ಜಗತ್ತಿಗೆ ಜಗಜ್ಯೋತಿ ಬಸವಣ್ಣ ನೀಡಿದ ಉದಾತ್ತವಾದ ತತ್ವ. ಕಾಯಕದಿಂದಲೇ ಸಕಲವನ್ನೂ ಸಾಧಿಸಬಹುದು, ಬದುಕಿನ ಸಾರ್ಥಕತೆ ಕಾಣಬಹುದು, ಈ ಮಹತ್ವದ ಕಾಯಕ ತತ್ವವನ್ನು ಅರ್ಥಪೂರ್ಣವಾಗಿಸಲು ನಮ್ಮ ಸರ್ಕಾರವು “ಕಾಯಕ ಗ್ರಾಮ”ಎಂಬ...

Latest news

- Advertisement -spot_img