ಐಪಿಎಲ್ 2025ರ ಋತುವಿನಲ್ಲಿ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ ಆಡಲ್ಲ. ನಿವೃತ್ತಿಯಾಗಿದ್ದಾರೆ ಎಂದು ಬೇಸರಗೊಂಡಿದ್ದ ಅಭಿಮಾನಿಗಳಿಗೆ ಸಹಿಸುದ್ದಿ ಸಿಕ್ಕಿದೆ. ಹೌದು, ದಿನೇಶ್ ಕಾರ್ತಿಕ್ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆದರೆ ಕೋಚ್ ಆಗಿ...
ಬೆಂಗಳೂರು: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ನಾಳೆ ರಾಜ್ಯವ್ಯಾಪಿ ಕರೆ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ಕಾವು ಪಡೆದುಕೊಳ್ಳುತ್ತಿದ್ದು, ಇಂದು ಸಂಜೆಯಿಂದ ನಡೆಯುತ್ತಿರುವ ಎಕ್ಸ್ ಅಭಿಯಾನಕ್ಕೆ ವ್ಯಾಪಕ ಬೆಂಬಲ...
'ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ' ಎಂಬ ಚಳವಳಿ ಆರಂಭಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಜುಲೈ 1ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದು ಇದಕ್ಕೆ ಪೂರಕವಾಗಿ ಸತತ 24 ಗಂಟೆಗಳ ಎಕ್ಸ್ (ಟ್ವಿಟರ್) ಅಭಿಯಾನಕ್ಕೆ...
ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ...
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಆರೋಪಗಳಿರುವ ಶಾಸಕ ವಿನಯ್ ಕುಲಕರ್ಣಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಒತ್ತಾಯಿಸಿ ಮನವಿ ಮಾಡಿದಲ್ಲದೇ, ರಾಜ್ಯದ ಐದು...
2028ರಲ್ಲಿ ನಾನು ಕೂಡ ಮುಖ್ಯಮಂತ್ರಿ ಆಗುತ್ತೇನೆ. ಚುನಾವಣೆ ನೋಡಿಕೊಂಡು ಹಕ್ಕು ಮಂಡಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಚಿಕ್ಕೋಡಿಯಲ್ಲಿ ಮಾತನಾಡಿದ ಅವರು,...
ಕೆಎಸ್ಆರ್ಟಿಸಿ ಬಸ್ ಹಳ್ಳಕ್ಕೆ ಉರಿಳಿಬಿದ್ದು ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಮಂಡ್ಯದ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಈ ಘಟನೆಯಿಂದಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು...
ಕೇಂದ್ರಾಡಳಿತ ಪ್ರದೇಶ ಲಡಾಖ್ನ ಎಲ್‌ಎಸಿ ಬಳಿ ಶನಿವಾರ ಸೇನಾ ಟ್ಯಾಂಕ್ ನಲ್ಲಿ ತೆರಳುತ್ತಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ.
ಶನಿವಾರ ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ಎಲ್‌ಎಸಿ ಬಳಿ T-72 ಟ್ಯಾಂಕ್ ನಲ್ಲಿ ನದಿಯೊಂದನ್ನು...
ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ನಿಂದಾಗಿ ಆರು ವರ್ಷದ ಬಾಲಕಿ ಸಾನಿಯಾ ಮೃತಪಟ್ಟಿದ್ದಾಳೆ. ಸಾನಿಯಾ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದೆ.
ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು....