ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು...
ಜುಲೈ 23ರಂದು ಮುಖ್ಯಮಂತ್ರಿ ಮನೆಗೆ ಜಾಥಾ
ಚನ್ನರಾಯಪಟ್ಣ-ದೇವನಹಳ್ಳಿ ರೈತಾಪಿಯ ಈ ಧೀರೋದಾತ್ತ ಹೋರಾಟ ಸೋಲಬಾರದು, ನಾವದನ್ನು ಸೋಲಗೊಡಬಾರದು. ಅದು ಗೆಲ್ಲಲೇಬೇಕು. ಹಾಗಿದ್ದಲ್ಲಿ ರೈತರ ಅನ್ನದ ಋಣ ಇರುವ ನಾವೆಲ್ಲರೂ ಇದೇ ತಾ. 23ರ ಪ್ರತಿಭಟನೆ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ...
ಕನ್ನಡದ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಶಶಿಧರ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ...
ಉದ್ಯೋಗಿಗಳ ಕೆಲಸದ ಅವಧಿಯನ್ನು 14 ಗಂಟೆಗಳಿಗೆ ವಿಸ್ತರಣೆ ಮಾಡುವಂತೆ ಕೋರಿ ಕರ್ನಾಟಕದಲ್ಲಿನ ಐಟಿ ಕಂಪೆನಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಆದರೆ ಇನ್ನು ತೀರ್ಮಾನ ಮಾಡಿಲ್ಲ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್...
ಕೋಲಾರದಲ್ಲಿ ಪ್ಲಾಸ್ಟಿಕ್ ಹಾವಳಿ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂದರೆ, ನಗರ ಪ್ರದೇಶದ ಬಿಡಾಡಿ ದನಗಳು ಪ್ಲಾಸ್ಟಿಕ್ ತ್ಯಾಜ್ಯವನ್ನು ಅನ್ನು ಆಹಾರ ಎಂದು ಸೇವಿಸುತ್ತಿದ್ದು, ಕೆಜಿಗಟ್ಟಲೆ ಪ್ಲಾಸಿಕ್ಟ್ ತ್ಯಾಜ್ಯವನ್ನು ಸೇವಿಸಿ ಅನಾರೋಗ್ಯಕ್ಕೀಡಾಗುತ್ತಿವೆ.
ನಗರದ ಬಹುತೇಕ ಅಂಗಡಿ...
ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ಕರಡು ಮಸೂದೆಯನ್ನು ಟೀಕಿಸುವುದರ ಜೊತೆಗೆ, ಕನ್ನಡಿಗರ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದ ಫೋನ್ ಪೇ ಸಂಸ್ಥಾಪಕ ಸಮೀರ್ ನಿಗಮ್ ಈಗ ಕ್ಷಮೆ ಯಾಚಿಸಿದ್ದಾರೆ.
ಕನ್ನಡಿಗರು...
ಶೈಕ್ಷಣಿಕ ಆವರಣಗಳಲ್ಲಿ ಶಿಕ್ಷಣೇತರ ಚಟುವಟಿಕೆಗಳು ನಡೆಯುವುದನ್ನು ನಿರ್ಬಂಧಿಸಲೇ ಬೇಕಿದೆ. ಶಾಲೆಗಳಿಗೆ ಸರಕಾರ ಹೊರಡಿಸಿದ ಆದೇಶವನ್ನು ರಾಜ್ಯದ ಎಲ್ಲಾ ವಿಶ್ವ ವಿದ್ಯಾಲಯಗಳಿಗೂ ಹಾಗೂ ವಿವಿ ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳಿಗೂ ಹೊರಡಿಸ ಬೇಕಿದೆ. ಉಲ್ಲಂಘಿಸುವ...
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ಸಿಇಒ ಸಮೀರ್ ವಿರುದ್ಧ ವ್ಯಾಪಕ ಆಕ್ರೋಶದ ನಂತ. ಫೋನ್ ಪೇ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. ಫೋನ್ ಪೇ ರಾಯಭಾರಿಯಾಗಿದ್ದ ಕಿಚ್ಚ ಸುದೀಪ್...
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ ಅಧ್ಯಯನ ಮಾಡಲು ಸಮಾಜ ಕಲ್ಯಾಣ ಇಲಾಖೆಯಿಂದ SC -ST ಸಂಶೋಧನಾ ವಿದ್ಯಾರ್ಥಿಗಳಿಗಾಗಿ 'ಪ್ರಬುದ್ಧ' ಯೋಜನೆಯಡಿ ನೀಡುತ್ತಿದ್ದ ಸಹಾಯಧನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ ವ್ಯಾಪಕ ಟೀಕೆ ಎದುರಿಸಿದ ಬೆನ್ನಲ್ಲೇ...