- Advertisement -spot_img

TAG

siddaramaiah

ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ; ಕ್ರಿಮಿನಲ್ ಅಪ್ಪಿಕೊಂಡಿದ್ದು ಬೇಸರ ಎಂದು ಉಕ್ರೇನ್ ಅಧ್ಯಕ್ಷ ಟೀಕೆ!

ರಷ್ಯಾವು ಉಕ್ರೇನ್ ಮೇಲೆ ಸರಣಿ ಕ್ಷಿಪಣಿ ದಾಳಿ ನಡೆಸಿದ್ದು ಸಾವು ನೋವುಗಳು ಹೆಚ್ಚುತ್ತಲೆ ಇದೆ. ಉಕ್ರೇನ್ ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮಾಡಿದ್ದು, ಇದರ ಪರಿಣಾಮ 37 ಮಂದಿ ಸಾವನಪ್ಪಿದ್ದರೆ,...

ಭರತ್ ಶೆಟ್ಟಿಯವರಿಗೆ ಈ‌ ನೆಲದ ಕಾನೂನು ಕಾಲ‌ ಕೆಳಗಿನ ಕಸವೇ??

ಕಾನೂನು ಬಾಹಿರವಾಗಿ ಸರಕಾರವೇ ಬುಲ್ ಡೋಜರ್ ಹರಿಸಿ ಜನರ ನಿವಾಸಗಳನ್ನು ಕೆಡವುತ್ತಾ ಇರುವ ಉತ್ತರ ಪ್ರದೇಶದಲ್ಲೇ ಬಿಜೆಪಿಗೆ ಹಿನ್ನಡೆ ಬಂದಿರುವುದು ಕರಾವಳಿಯ ಬಿಜೆಪಿ ಶಾಸಕರಿಗೆ ಪಾಠ ಆಗಬೇಕಿತ್ತು. ಆದರೆ ವೇದವ್ಯಾಸ ಕಾಮತ್, ಹರೀಶ್...

‘ಪರಿಸರ ಪ್ರಜ್ಞೆ’ ರೂಪುಗೊಳ್ಳಬೇಕಿದೆ

ಇಂದು ಏರುತ್ತಿರುವ ಭೂಮಿಯ ಬಿಸಿಯ ನಡುವೆ ಮನುಷ್ಯನ ಜೀವನೋಪಾಯ, ಜೀವವೈವಿಧ್ಯದ ಉಳಿವು ಅಪಾಯದಲ್ಲಿದೆ. ಪರಿಸ್ಥಿತಿ ಹೀಗಿರುವಾಗ ಹವಾಗುಣ ಬದಲಾವಣೆ ಬಗೆಗೆ ಅರಿವು ಹೆಚ್ಚಿಸಿಕೊಳ್ಳುವ, ಅದನ್ನು ಸಾಮಾಜಿಕ ನೆಲೆಯಲ್ಲಿ ಸಾಧ್ಯವಾದಷ್ಟು ಮಿತಿಗೊಳಿಸುವ ವಿಧಾನಗಳನ್ನು ಅರಿಯುವ...

ಕಳಪೆ ಬೀಜ ತಡೆಗಟ್ಟಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

2024-25ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಬೆಳೆ,ಬೀಜ ಹಾಗೂ ರಸಗೊಬ್ಬರಗಳ ಪರಿಸ್ಥಿತಿ ಮತ್ತು ಕೃಷಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳಿಗೆ ಗಂಭೀರ ಸೂಚನೆಗಳನ್ನು ನೀಡಿದ್ದಾರೆ. ಇಂದು ಕೃಷಿ...

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಿಎಂಗೆ ಮನವಿ; ಸಿಎಂ ಸಿದ್ದರಾಮಯ್ಯ ಒಪ್ಪಿಗೆ

ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗವು ಪ್ರಸ್ತಾವನೆ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ...

ಮುಡಾ ಅವ್ಯವಹಾರ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮುಡಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿಸುವ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ...

ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್‌ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ...

ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿ: ಸಿ.ಎಂ ಸಿದ್ದರಾಮಯ್ಯ ಸೂಚನೆ

ಶಾಲೆಯಿಂದ ಯಾವ ಮಕ್ಕಳೂ ಹೊರಗುಳಿಯಬಾರದು. ಪ್ರತಿ ವರ್ಷ 6ರಿಂದ 16 ವರ್ಷದೊಳಗಿನ ಮಕ್ಕಳ ಸಮೀಕ್ಷೆಯನ್ನು  ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ...

ರಾಜ್ಯದಲ್ಲಿ 3 ವೈದ್ಯಕೀಯ ಕಾಲೇಜು ಆರಂಭಕ್ಕೆ ಅನುಮತಿ: ರಾಮನಗರ ಜಿಲ್ಲೆಗಿಲ್ಲ ಮೆಡಿಕಲ್‌ ಕಾಲೇಜು!

ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಹೊಸ 3 ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಮಾತ್ರ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದ್ದು, ಈ 3 ಕಾಲೇಜುಗಳಿಂದ 350 ಸೀಟುಗಳು ಲಭ್ಯವಾಗಲಿವೆ. ಇದರಿಂದಾಗಿ ರಾಜ್ಯದಲ್ಲಿರುವ...

ನೋಡು ನೋಡುತ್ತಲೇ ಹೊತ್ತಿ ಉರಿದು ಕರಕಲಾದ ಬಿಎಂಟಿಸಿ ಬಸ್‌ : ಪ್ರಯಾಣಿಕರು ಸೇಫ್!

ಬೆಳ್ಳಂಬೆಳಗ್ಗೆಯೇ ನೋಡು ನೋಡುತ್ತಲೇ ಬಿಎಂಟಿಸಿ ಬಸ್​ವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ನಡು ರಸ್ತೆಯಲ್ಲೇ ಸರ್ಕಾರಿ ಬಸ್​ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಬೆಂಗಳೂರಿನಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ಈ ಘಟನೆ ನಡೆದಿದೆ. ಬಸ್​ನಲ್ಲಿ...

Latest news

- Advertisement -spot_img