ಯಾರ ವಿರೋಧವೂ ಇಲ್ಲದಾಗ ತೆರವಾಗದ ವಕ್ಫ್ ಭೂಮಿ, ಈಗ ದೇಶದ ಸರಕಾರ ಮುಸ್ಲಿಮರ ವಿರುದ್ಧ ದೊಡ್ಡ ಸಮುದಾಯವನ್ನು ಎತ್ತಿಕಟ್ಟಿ ಮತ್ತಷ್ಟು ಕಠಿಣವಾಗಿಸಿದ ನಂತರ ಮತ್ತೆ ಮರಳಿ ಪಡೆಯಬಹುದು ಎನ್ನುವುದು ಕನಸಿನ ಮಾತು. ಒಂದೊಮ್ಮೆ...
ಬೆಂಗಳೂರು : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ - ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ...
ಹಣ ಜಾತಿ ಧರ್ಮ ಹಾಗೂ ಕುಟುಂಬ ರಾಜಕಾರಣದಿಂದ ಸುಲಭವಾಗಿ ಚುನಾವಣೆ ಗೆಲ್ಲಬಹುದು ಎಂಬ ದುರಹಂಕಾರ ಸಲ್ಲದು ಎಂಬುದು ಈ ಸಲದ ಉಪಚುನಾವಣೆಗಳಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದರಿಂದಾಗುವ ಖುಷಿಗಿಂತ ಈ ಜಾತಿವಾದಿ ಹಾಗೂ...
ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ...
ಬೆಂಗಳೂರು: ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿದಾನಸೌಧದ ಎದುರು ಆಯೋಜಿಸಿದ್ದ ಕಾಲ್ನಡಿಗೆ ಜಾಥಾವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಇದಕ್ಕೂ ಮೊದಲು ವಿಧಾನಸೌಧದ ಎದುರಿಗೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ...
ಕನ್ನಡ ನಾಡಿನ ಭಾಷೆ, ಸಂಸ್ಕೃತಿ, ಸಾಹಿತ್ಯ ಉಳಿದು ಬೆಳೆಯಬೇಕಾದರೆ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನ, ಸಾಹಿತ್ಯ ಪರಿಷತ್ತಿನ ಹೊರತಾಗಿ ಕನ್ನಡದ ಬೀಜಗಳು ಮೊಳಕೆಯೊಡೆಯುತ್ತಿರುವ ಕನ್ನಡದ ಶಾಲೆಗಳು ಕಲಿಕೆಯ ತಾಣಗಳಾಗಿ ಇನ್ನಷ್ಟು ಗಟ್ಟಿಯಾಗಬೇಕು – ಡಾ....
ರಾಮನಗರ : ಚನ್ನಪಟ್ಟಣ ನಗರದಲ್ಲಿ ಈ ಹಿಂದೆ ಶಾಸಕರಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕು. ಚನ್ನಪಟ್ಟಣ ನಗರ ಬಹಳ ಹದಗೆಟ್ಟಿದೆ. ಬಸ್ ನಿಲ್ದಾಣ, ಕಸ, ಒಳ ಚರಂಡಿ ಸಮಸ್ಯೆ...
ವಿಶ್ವ ಮಹಿಳಾ ದೌರ್ಜನ್ಯ ವಿರೋಧಿ ದಿನ
ಮುಂದಿನ ಹೆಣ್ಣು ಸಮುದಾಯ ತನ್ನ ದೇಹ, ಮನಸು, ಬುದ್ಧಿ ಯಾವುದನ್ನೂ ಗುಲಾಮಗಿರಿಗೆ, ದೌರ್ಜನ್ಯಕ್ಕೆ ಒಡ್ಡದೇ, ಸ್ವಾಭಿಮಾನದಿಂದ, ಸ್ವಾಯತ್ತತೆಯಿಂದ, ಘನತೆಯುತವಾಗಿ ಬದುಕವಂತಾಗಲು ಪ್ರಬಲ ಬೆಳಕಿನ ದಾರಿಗಳನ್ನು ನಾವೆಲ್ಲರೂ ಒಗ್ಗೂಡಿ...
ಬಿಜೆಪಿ ಬಳಿ ಸರಕಾರೀ ಯಂತ್ರ ಇದೆ, ಚುನಾವಣಾ ಬಾಂಡ್ ನ ಕೋಟಿಗಟ್ಟಲೆ ಹಣ ಇದೆ, ನಡುಬಗ್ಗಿಸಿ ನಿಂತ ಚುನಾವಣಾ ಆಯೋಗ ಇದೆ, ತನಗೆ ಅನುಕೂಲಕರವಾಗಿ ನಡೆದುಕೊಳ್ಳುವ ನ್ಯಾಯಾಂಗ ಇದೆ, ಸುಳ್ಳುಗಳನ್ನು ಉತ್ಪಾದಿಸುವ ಕಾರ್ಖಾನೆಯೆಂದೇ...