ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಎಸ್‌ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಇದೀಗ...
ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಉಪಮೇಯರ್ ಸತೀಶ್ ಹಾನಗಲ್ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್...
ನೀಟ್-ಯುಜಿ ವೈದ್ಯಕೀಯ ಪ್ರವೇಶದ ವಿಚಾರವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ನೀಟ್ ಪರೀಕ್ಷಾ ಅಕ್ರಮಗಳು ಮೋದಿ ಮತ್ತೆ ಪ್ರಧಾನಿ ಆಗುವ ಮೊದಲೇ 24...
ದನ ಕಳ್ಳರನ್ನು ಹಿಡಿಯಲಾಗದೆ ಕವಿಯ ಮೇಲೇ ಕೇಸು ಜಡಿದಿದ್ದಾರೆ ಬಂಟ್ವಾಳದ ಪೊಲೀಸರು. ಕವಿ shafi ಯವರ ನೋವಿನ ಮಾತುಗಳು ಇಲ್ಲಿವೆ.
ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆಯ ಅಡಿಯಲ್ಲಿ ನನ್ನ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ...
ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಬೇಕೆಂದು ಮೈಸೂರು ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸೋಲು ಕಂಡ ಎಂ ಲಕ್ಷ್ಮಣ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ ಅನ್ನಿಸುತ್ತೆ ಅದಕ್ಕೆ ನಮಗೆ...
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಸಚಿವರಿರುವ 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಆದರೆ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಅಚ್ಚರಿಯ ಗೆಲುವು ದಾಖಲಿಸಿದರೆ, ಗೃಹಸಚಿವ ಪರಮೇಶ್ವರ್...
ಲೋಕಸಭಾ ಚುನಾವಣೆಯಲ್ಲಿ ಜನರ ವಿಶ್ವಾಸ ಗೆದ್ದಿರುವ ಕಾಂಗ್ರೆಸ್ ಪಕ್ಷ ವಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ನಡೆಯುತ್ತಿದೆ. ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ CWC ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಪ್ರಮುಖ ನಾಯಕರು...
ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್‌ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ತುಮಕೂರಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರೆಯಬೇಕು ಎಂದು ಒಂದು ಅಹಿಂದ...
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಕಾಂಗ್ರೆಸ್ ಲೋಕಸಭೆಯಲ್ಲಿ 99 ಸ್ಥಾನಗಳನ್ನು ಪಡೆದಿದ್ದು 2014ರಿಂದ ಅತಿ ಹೆಚ್ಚಿನ ಸ್ಥಾನಗಳ ಗೆಲುವು ಈ ಬಾರಿ ಕಂಡಿದೆ. ಇಂದು ಶನಿವಾರ ಸಂಜೆ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ...
ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ,...