- Advertisement -spot_img

TAG

siddaramaiah

ಮತಕಳವು: ಕನ್ನಡದಲ್ಲಿ ಘೋಷಣೆ ಕೂಗಿದ ಪ್ರಿಯಾಂಕಾ ಗಾಂಧಿ

ನವದೆಹಲಿ: ದೆಹಲಿಯಲ್ಲಿ ಮತ ಕಳ್ಳತನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಮೊಳಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರು ಕನ್ನಡದ್ಲಲಿ ಘೋಷಣೆ ಕೂಗಿ ಕನ್ನಡ ಪ್ರೇಮ ಮೆರೆದಿದ್ದಾರೆ. ಬಿಹಾರದಲ್ಲಿ ಚುನಾವಣಾ...

ನಗರ ಪ್ರದೇಶಗಳ ಅಕ್ರಮ ಬಡಾವಣೆಗಳ ನಿರ್ದಾಕ್ಷಿಣ್ಯ ತೆರವು: ಸಚಿವ ಭೈರತಿ ಸುರೇಶ್ ಎಚ್ಚರಿಕೆ

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು...

ಸಚಿವ ರಾಜಣ್ಣ ವಜಾ; ವಾಚಾಳಿತನಕ್ಕೆ ಸಿಕ್ಕ ಸಜಾ

ಸ್ವಪಕ್ಷದ ನಾಯಕತ್ವ ತಪ್ಪು ಮಾಡಿದರೆ, ಜನವಿರೋಧಿ ಕೆಲಸ ಮಾಡಿದರೆ ಪಕ್ಷದ ಒಳಗಿದ್ದವರು ಟೀಕಿಸಬಾರದೇ? ಎನ್ನುವ ಪ್ರಶ್ನೆ ಹುಟ್ಟುತ್ತದೆ. ಖಂಡಿತಾ ಟೀಕಿಸಬೇಕು. ಆದರೆ ಅದು ಆಯಾ ಪಕ್ಷಗಳ ಸೂಕ್ತ ವೇದಿಕೆಗಳಲ್ಲಿ ಪ್ರಶ್ನಿಸಬೇಕೆ ವಿನಃ ಸಾರ್ವಜನಿಕವಾಗಿ...

ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿಲ್ಲ; ಅವರನ್ನು ವಜಾಗೊಳಿಸಲಾಗಿದೆ

ಬೆಂಗಳೂರು: ಸಹಕಾರ ಸಚಿವ ಕೆ ಎನ್‌ ರಾಜಣ್ಣ ಅವರು ರಾಜೀನಾಮೆ ನೀಡಿಲ್ಲ, ಬದಲಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಇಂದು ಬೆಳಗ್ಗೆ ಪಕ್ಷದ ವರಿಷ್ಠ ರಾಜ್ಯ ಉಸ್ತುವಾರಿ ರಣ್‌ ದೀಪ್‌ ಸುರ್ಜೇವಾಲಾ ಅವರು ಸಿದ್ದರಾಮಯ್ಯ...

ಶಾಲೆಗಳಲ್ಲಿ ಮೊಟ್ಟೆ ವಿತರಣೆ; ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುವುದು ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...

ಎಫ್ ಆರ್ ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ, ಅಂಗನವಾಡಿ ಕಾರ್ಯಕರ್ತೆಯರು, ಚುನಾವಣೆ ಕೆಲಸದಿಂದ ವಿನಾಯಿತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು: ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ. ವಿಧಾನಪರಿಷತ್ತಿನ ಕಲಾಪದ ಶೂನ್ಯ...

ಒಳಮೀಸಲಾತಿ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳುವವರೆಗೂ ನೇಮಕಾತಿ ಇಲ್ಲ: ಡಾ. ಶರಣಪ್ರಕಾಶ್ ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ನಂತರವಷ್ಟೇ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ...

ಸಹಕಾರ ಸಚಿವ ಕೆ ಎನ್‌ ರಾಜಣ್ಣ ರಾಜೀನಾಮೆ; ಈ ವಿವಾದಾತ್ಮಕ ಹೇಳಿಕೆಯೇ ಕಾರಣವಾಯಿತೇ?

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಸಚಿವ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಅವರ ಪುತ್ರ ವಿಧಾನಪರಿಷತ್‌ ಸದಸ್ಯ ಕೆ ಆರ್‌ ರಾಜೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ...

ಪದ್ಮಲತ ಅಪಹರಣ, ಅತ್ಯಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಎಸ್‌ ಐಟಿಗೆ ಮನವಿ; ದೂರು ಸಲ್ಲಿಸಿದ ಸಹೋದರಿ ಇಂದ್ರಾವತಿ

ಮಂಗಳೂರು: 38 ವರ್ಷಗಳ ಹಿಂದೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ  ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತ ಅವರ ಕಳೇಬರವನ್ನು ಹೊರತೆಗೆದು ಮರುತನಿಖೆ ನಡೆಸಿ ಆಕೆಯ ಅಪಹರಣ, ಅತ್ಯಾಚಾರ, ಕೊಲೆ, ಅಪರಾಧಿಗಳನ್ನು ಪತ್ತೆ...

ಮೆಟ್ರೋ ರೈಲು ಕೇಂದ್ರ ಸರ್ಕಾರದ ಕೊಡುಗೆ ಮಾತ್ರವಲ್ಲ; ರಾಜ್ಯದ ಪಾಲೂ ಇದೆ; ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ನಾಳೆ, ಭಾನುವಾರ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯಾಗುತ್ತಿದೆ. ಆದರ ನಿನ್ನೆ ಬಿಜೆಪಿ ನಾಯಕರಾದ ವಿಜಯೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಸಂಸದರು ಇಡೀ ಮೆಟ್ರೋ ಯೋಜನೆಯನ್ನು ಕೇಂದ್ರ ಸರ್ಕಾರವೇ ಮಾಡಿದೆ ಎಂದು...

Latest news

- Advertisement -spot_img