- Advertisement -spot_img

TAG

siddaramaiah

ಡೆಂಘೀ ಪ್ರಕರಣ ನಿಯಂತ್ರಿಸಲು ಮನೆ-ಮನೆ ಸಮೀಕ್ಷೆಗೆ ಮುಂದಾದ ಬಿಬಿಎಂಪಿ

ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ...

ಸುದ್ದಿಗೋಷ್ಠಿ ಮಾಡದೇ ದೇಶ ನಡೆಸಿದ ಪ್ರಧಾನಿ ಮೋದಿಯವರ ಸುಳ್ಳಾಟವನ್ನು ಬಯಲಿಗೆಳೆಯಲು ರಾಹುಲ್‌ಗೆ ಇದು ಒಳ್ಳೆ ಅವಕಾಶ:  ಸಂತೋಷ್‌ ಲಾಡ್‌

 ಪ್ರಧಾನಿ ಮೋದಿಯವರು ಹದಿನೈದು ವರ್ಷದಿಂದ ಒಂದು ಸುದ್ದಿಗೋಷ್ಠಿ ನಡೆಸದೇ ಸುಳ್ಳಾಟ ಆಡುತ್ತಿದ್ದಾರೆ ಅವರ ಸುಳ್ಳಾಟವನ್ನು ಬಯಲಿಗೆ ಎಳೆಯಲು ರಾಹುಲ್ ಗಾಂಧಿ ಅವರಿಗೆ ಇದೀಗ ಒಳ್ಳೆಯ ಅವಕಾಶವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್...

ರಾಜಕೀಯ ಭಂಡತನ ಮತ್ತು ಸಾಹಿತ್ಯಕ ಮೌನ

ಅಧಿಕಾರ ರಾಜಕಾರಣವು ಸಾಹಿತ್ಯಕ ಸೃಜನಶೀಲತೆಯನ್ನು ಶಿಥಿಲಗೊಳಿಸುವ ಸಲುವಾಗಿಯೇ ಮಾರುಕಟ್ಟೆಯನ್ನು ಆಶ್ರಯಿಸುತ್ತದೆ. ಈ ಸಮ್ಮಿಶ್ರ ಆಳ್ವಿಕೆಯಲ್ಲಿ ತಮ್ಮದೇ ಆದ ನೆಲೆ ಉಳಿಸಿಕೊಳ್ಳಲು  ಸಾಂಸ್ಕೃತಿಕ ಜಗತ್ತಿನ ಪರಿಚಾರಕರು ಕೆಲವೊಮ್ಮೆ “ ಕೈ ಕಟ್‌ ಬಾಯ್ಮುಚ್‌ ”...

ತಕ್ಷಣದಿಂದ ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಕರ್ನಾಟಕ ಹೈಕೋರ್ಟ್ ಆದೇಶ

ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ - 1995ರ ಆದೇಶ ಉಲ್ಲಂಘಿಸಿರುವ ಕಾರಣ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ...

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 25 ದಿನಾಂಕ 29ರವರೆಗೆ ವ್ಯಾಪಕ ಮಳೆಯಾಗಲಿದೆ. ಪೂರ್ವ ಅರೇಬಿ ಸಮುದ್ರದ ಮಹಾರಾಷ್ಟ್ರ, ಕರ್ನಾಟಕ, ಕೇರಳದ ಕರಾವಳಿ ಭಾಗದಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ....

ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ಹೊಸದಿಲ್ಲಿ: ಲೋಕಸಭೆಯಲ್ಲಿ‌ ವಿರೋಧಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಲಾಗಿದೆ. INDIA ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ತೀರ್ಮಾನವನ್ನು ಅವಿರೋಧವಾಗಿ ತೆಗೆದುಕೊಳ್ಳಲಾಯಿತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಸ್ಮರಣೆ | ಅನಾಥರ ಬಾಳಿಗೆ ಬೆಳಕಾದ ಗಾನಯೋಗಿ

ಗಾನಯೋಗಿ ಪಂಚಾಕ್ಷರಿ ಗವಾಯಿಯವರ ಪುಣ್ಯಸ್ಮರಣೆ ಕನ್ನಡ ನಾಡಿನಲ್ಲಿ ವಿಶೇಷವಾಗಿ ವಿಶೇಷ ಚೇತನರ ಸಂಗೀತ ಅಭ್ಯಾಸ ಕೇಂದ್ರದ ಸಂಸ್ಥಾಪಕರಾದ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಇಂದು (ಜೂನ್ 26). ಅವರ ಸವಿ ನೆನಪಲ್ಲಿ ಬರೆದಿದ್ದಾರೆ...

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿದ್ದರಾಮಯ್ಯ

ಬೆಂಗಳೂರು:ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ...

ಅಫಘಾನಿಸ್ತಾನದಲ್ಲಿ ಸಂತಸದ ಹೊಳೆ: ಹುಚ್ಚೆದ್ದು ಕುಣಿದ ನಾಗರಿಕರು

ಕಾಬೂಲ್: ಬಾಂಗ್ಲಾದೇಶ ವಿರುದ್ಧದ ಪಂದ್ಯವನ್ನು ಜಯಿಸುವ ಮೂಲಕ ಅಫಘಾನಿಸ್ತಾನ T-20 ವಿಶ್ವಕಪ್ ಸೆಮಿಫೈನಲ್ ತಲುಪುತ್ತಿದ್ದಂತೆ ದೇಶದ ಎಲ್ಲ ಭಾಗಗಳಲ್ಲೂ ಜನರು ಬೀದಿಗಿಳಿದು ನರ್ತಿಸಿದರು, ಹುಚ್ಚೆದ್ದು ಕುಣಿದರು. ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ. https://twitter.com/ACBofficials/status/1805496820836995267?t=cPKNdxiz5VeSmyJALeIrrQ&s=08 ಕನಿಷ್ಠ ಒಂದು...

ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ: ಸಿ.ಎಂ ಸೂಚನೆ

ಬೆಂಗಳೂರು: ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಚಿಕಿತ್ಸೆ, ಚುಚ್ಚುಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹಕ್ಕೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ‌ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಅವರು ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು...

Latest news

- Advertisement -spot_img