- Advertisement -spot_img

TAG

siddaramaiah

ಆರ್‌ಟಿಐ ಅಡಿ ಮಾಹಿತಿ ನೀಡದ ಆರೋಪ; ಪ್ರತಿಭಟನೆ ಬಳಿಕ ತಹಶೀಲ್ದಾರ್ ರಿಂದ ಪರಿಹಾರ

ರೈತ ಹೋರಾಟಗಾರ ನಂಜುಂಡಸ್ವಾಮಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟುಕೊಂಡು, ತುರುವೇಕೆರೆ ತಾಲೂಕು ಕಚೇರಿಯ ಮುಂಭಾಗ ವಿಜಿಕುಮಾರ್ ಎಂಬ ಯುವ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.‌ ತಾಲೂಕು ಕಚೇರಿ ಆಫೀಸ್ ಬಗ್ಗೆ ದಾಖಲೆ...

ಯು ಟರ್ನ್ ಹೊಡೆದ ಮೋದಿ ಮಹಾತ್ಮರಿಗೊಂದು ಪತ್ರ‌

ಸನ್ಮಾನ್ಯ ಮೋದೀಜಿಯವರೇ, ಹೀಗೆ ಇದ್ದಕ್ಕಿದ್ದಂಗೆ ನೀವು ಮಾತು ಬದಲಾಯಿಸಿದರೆ ಹೇಗೆ?. ಮತಾಂಧತೆಯ ಹಾದಿಯಲ್ಲಿ ಸಾಗಿದ ನೀವು ಯು ಟರ್ನ್ ಹೊಡೆದರೆ ಜೀರ್ಣಿಸಿಕೊಳ್ಳುವುದೇ ಬಲು ದೊಡ್ಡ ಬೇಗೆ. ನೀವು ಹಾಗೂ ನಿಮ್ಮ ಸಂಘ ನಿರಂತರವಾಗಿ ಬಿತ್ತಿದ...

ಮಹಿಳಾ ದೌರ್ಜನ್ಯದ ಘೋರ ಅಪರಾಧಿ ಪ್ರಜ್ವಲ್ ನನ್ನು ಹಿಡಿಯುತ್ತಾರೋ? ಬಿಡುತ್ತಾರೋ?

ಇದು ಕೇವಲ ಪ್ರಜ್ವಲ್ ರೇವಣ್ಣ ಒಬ್ಬನ ಕೃತ್ಯವಲ್ಲ. ಅವನ ಜೊತೆಗೆ ಶಾಮೀಲಾಗಿರುವ ಅವನ ಸ್ನೇಹಿತರನ್ನೂ ಬಂಧಿಸಬೇಕು. ವಿದೇಶಕ್ಕೆ ಹಾರಿ ಹೋಗಿರುವ ಅವನಿಗೆ ವೀಸಾ ನೀಡಿರುವ ಕೇಂದ್ರ ಸರ್ಕಾರದ ನಡೆಯನ್ನೂ ಪ್ರಶ್ನಿಸ ಬೇಕು. ಮಹಿಳೆಯರ...

ಬೂಟು ನೆಕ್ಕುವುದನ್ನು ನಿಲ್ಲಿಸಿ: ಅಟಲ್‌ ಸೇತುವನ್ನು ಹೊಗಳಿದ್ದ ರಶ್ಮಿಕಾಗೆ ಅಂಜಲಿ ನಿಂಬಾಳ್ಕರ್‌ ಕ್ಲಾಸ್

ಮುಂಬೈನ ಅಟಲ್‌ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಪ್ರಧಾನಿ ಮೋದಿಯೇ ಕಾರಣ ಎಂಬಂತೆ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಪ್ರತಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಮಾಜಿ ಸಚಿವೆ ಡಾ ಅಂಜಲಿ...

ನಗರದಲ್ಲಿ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಸೂಚನೆ: ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ...

ಹುಬ್ಬಳ್ಳಿ: ಅಂಜಲಿ ಹಂತಕ ಗಿರೀಶ ಅಲಿಯಾಸ್ ವಿಶ್ವನ ಬಂಧನ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ದಾರುಣವಾಗಿ ಕೊಲೆ ಮಾಡಿದ್ದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಬಂಧನವನ್ನು ಹುಬ್ಬಳ್ಳಿ ಪೊಲೀಸ್ ಕಮಿಷನರ್ ರೇಣುಕಾ ಅವರು ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ...

ಸಂವೇದನಾರಹಿತ ಸಮಾಜದಲಿ ಗಂಡಾಳ್ವಿಕೆಯ ಗಂಡಾಂತರ

ಈ ಲೈಂಗಿಕ ಹಗರಣದ ಪ್ರಮುಖ ಪಾತ್ರಧಾರಿಗಳಿಗೆ ಹಾಗೂ ವಿಡಿಯೋಗಳನ್ನು ಬಹಿರಂಗಪಡಿಸಿ ಹಂಚಿದ ಸೂತ್ರಧಾರರಿಗೆ ಶಿಕ್ಷೆ ಆಗಲೇಬೇಕೆಂದು ಸರಕಾರವನ್ನು, ತನಿಖಾ ಸಂಸ್ಥೆಗಳನ್ನು, ನ್ಯಾಯಾಲಯಗಳನ್ನು ಆಗ್ರಹಿಸಬೇಕಿದೆ. ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ಹಲ್ಲೆ, ಹತ್ಯೆಗಳ ಕುರಿತು...

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಕಾಮೆಡಿಯನ್‌ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್‌ ಕಾಮಿಡಿಯನ್‌ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ತಿಳಿದುಬಂದಿದೆ. ಏಳನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಮೇ 14...

ಪುರಕಾಯಸ್ಥರ ಬಿಡುಗಡೆಗೆ ಸುಪ್ರೀಂ ಆದೇಶ; ಮೋದಿ ಮುಖವಾಡದ ನಾಶ

ಪ್ರಬೀರ್ ಪುರಕಾಯಸ್ಥರಾದರೂ ತಮ್ಮ ಅಕ್ರಮ ಬಂಧನಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು, ಸರಕಾರಿ ಸಂಸ್ಥೆಗಳು, ಕೇಂದ್ರ ಗೃಹ ಸಚಿವಾಲಯ ಹಾಗೂ ಸರ್ವಾಧಿಕಾರಿ ಪ್ರಧಾನಿಗಳ ಮೇಲೆಯೇ ದೂರು ದಾಖಲಿಸಿ ನ್ಯಾಯಾಲಯದ ವಿಚಾರಣೆಗೆ ಒಳಪಡಿಸಲು ಪ್ರಯತ್ನಿಸುವುದು ಮಾಧ್ಯಮ...

ಮತ್ತೆ ಆಪರೇಶನ್ ಕಮಲ; ಬೇಕಂತೆ ನಾಥಾನುಭವದ ಬಲ

ಈಗ ಕರ್ನಾಟಕದ '..ನಾಥ' ಯಾರಾಗುತ್ತಾರೆ?  ಹೆಚ್ಚು ಶಾಸಕರ ಜೊತೆ ಕಾಂಗ್ರೆಸ್ ಪಕ್ಷವನ್ನು ಒಡೆದು ಬಿಜೆಪಿ ಜೊತೆ ಕೈಜೋಡಿಸಿ ಸರಕಾರ ರಚಿಸಬಲ್ಲ ಮೀರ್ ಸಾಧಿಕ್ ಯಾರಾಗಬಹುದು? ಎನ್ನುವುದನ್ನು ಕಂಡು ಹಿಡಿಯುವುದರಲ್ಲಿ ಬಿಜೆಪಿ ನಿರತವಾಗಿದೆ. ಮಹಾರಾಷ್ಟ್ರದ...

Latest news

- Advertisement -spot_img