ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ...
ಬೆಂಗಳೂರು: ನನ್ನ ರಕ್ಷಣೆ, ಮನಸ್ಸಿನ ನೆಮ್ಮದಿ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವೈಕುಂಠ ಏಕಾದಶಿ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ 17 ಆರೋಪಿಗಳು ಇಂದು ಬೆಂಗಳೂರಿನ ಸಿಸಿಎಚ್- 57ರ ಕೋರ್ಟ್ಗೆ ಹಾಜರಾಗಿದ್ದಾರೆ. ಆರೋಪಿಗಳೆಲ್ಲರಿಗೂ ಜಾಮೀನು ದೊರೆತ ನಂತರ ಇದೇ ಮೊದಲ ಬಾರಿಗೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಯಿತು. ಸಭೆಯಲ್ಲಿ ಆಹಾರ ನಾಗರಿಕ...
ಬೆಂಗಳೂರು: ಕನ್ನಡ ಮಾಧ್ಯಮದ ಪ್ರಶ್ನೆ ಪತ್ರಿಕೆಗಳಲ್ಲಿನ ಎಡವಟ್ಟುಗಳನ್ನು ಮುಂದುವರೆಸಿರುವ ಕರ್ನಾಟಕ ಲೋಕಸೇವಾ ಆಯೋಗದ ನಡೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಲೋಕಸೇವಾ ಆಯೋಗಕ್ಕೆ ಪತ್ರ...
ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ನಿನ್ನೆ ಶರಣಾಗಿದ್ದ 6 ನಕ್ಸಲ್ ನಾಯಕರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಎಲ್ಲ ಅರು ಮಂದಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ನಿನ್ನೆ ಶರಣಾಗಿದ್ದ...
ಬೆಂಗಳೂರು: ಬಂಡಿಪುರದಲ್ಲಿ ರಾತ್ರಿ 9ರವರೆಗೆ ವಾಹನಗಳ ಸಂಚಾರಕ್ಕೆ ಅನುಮತಿ ಇದೆ. ಆ ನಂತರ ಕೇರಳದಿಂದ ಕರ್ನಾಟಕದ ಕಡೆಗೆ ಎರಡು ಬಸ್ಸುಗಳಿಗೆ ಮತ್ತು ಆಂಬುಲೆನ್ಸ್ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ...
ದೊಡ್ಡಬಳ್ಳಾಪುರ: ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು...
ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸರ್ಕಾರ ಆದೇಶ...