ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು, ಶಾಸಕರಿಗೆ ಇಂದು ಬೆಳಗ್ಗೆ ಕರೆದಿದ್ದ ಉಪಹಾರ ಸಭೆಗೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಬ್ರೇಕ್...
ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಗುಮಾನಿ ಬಲವಾಗುತ್ತಿರುವ ಹೊತ್ತಿನಲ್ಲೇ ಇಂದು ಸಿದ್ದರಾಮಯ್ಯ ಜಾತಿಗಣತಿ ವರದಿಯನ್ನು ಸ್ವೀಕರಿಸಿದ್ದಾರೆರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿದ...
ನವದೆಹಲಿ: ಕರ್ನಾಟಕ ಸರ್ಕಾರವು ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು, ಕೇಂದ್ರವನ್ನು ಒತ್ತಾಯಿಸಿದರು.
ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಕಾವೇರಿ...
ನವದೆಹಲಿ : ಕರ್ನಾಟಕರ ರಾಜಕಾರಣ ದೆಹಲಿಗೆ ವರ್ಗವಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಸಿಎಂ...
ಸರ್ಕಾರವು ಅನುಷ್ಠಾನಗೊಳಿಸಿರುವ ಯೋಜನೆಗಳ ಬಗ್ಗೆ ಅದ್ದೂರಿ ಪ್ರಚಾರ ನೀಡುವ ಬದಲು ಜನಸಾಮಾನ್ಯರ ಸಮಸ್ಯೆಗಳು, ಕಟ್ಟುಪಾಡುಗಳನ್ನು ಮೀರಿ ಬದುಕನ್ನು ಕಟ್ಟಿಕೊಳ್ಳುವ ಜೀವನವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ರೂಪಿಸುವ ಗುರುತರ ಜವಾಬ್ದಾರಿ ಅದಕ್ಕಿದೆ -...
ಬೆಂಗಳೂರು : ಇನ್ಮುಂದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರೋಗ್ಯ ಮತ್ತು ಕುಟುಂಬ...
ಈ ರಾಜಕೀಯ ಹಿತಾಸಕ್ತಿಗಳ ಆರೋಪ ಪ್ರತ್ಯಾರೋಪಗಳ ನಡುವೆ ನಿಜವಾದ ಅಪರಾಧಿಗಳು ಬಚಾವ್ ಆಗುತ್ತಿರುವುದು ಆತಂಕಕಾರಿಯಾಗಿದೆ. ತಪ್ಪು ಮಾಡಿದರೆ ಶಿಕ್ಷೆ ಗ್ಯಾರಂಟಿ ಎನ್ನುವ ಭಯ ಇದ್ದರೆ ಸಾಧ್ಯವಾದಷ್ಟೂ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯ. ಹೀಗೆ...
ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ದೆಹಲಿ ಬರುವಂತೆ ಕರೆ ಮಾಡಿದ್ದಾರೆ.
ಇಬ್ಬರು ನಾಯಕರು ಪ್ರತ್ಯೇಕವಾಗಿ ದೆಹಲಿಗೆ ತೆರಳಲಿದ್ದಾರೆ. ಹೆಚ್‌ಎಎಲ್ ಏರ್‌ಪೋರ್ಟ್‌ನಿಂದ ಸಂಜೆ...
ಬೆಂಗಳೂರು : ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್. ದೊರೆಸ್ವಾಮಿ ಅವರಿಗೆ ಕರ್ನಾಟಕದ ಗೌರವಾರ್ಪಣೆ ಕಾರ್ಯಕ್ರಮವನ್ನು ನಾಳೆ ಅಂದರೆ ಮೇ 26 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಚ್.ಎಸ್...
ಒಂದು ದೇಶದ ಭವಿಷ್ಯ ಆ ದೇಶದ ಮಕ್ಕಳ ಪ್ರತಿಭೆಯ ಮೇಲೆ ನಿಂತಿರುತ್ತದೆ. ಆದರೆ, ಆ ಪ್ರತಿಭೆ ಅರಳಬೇಕಾದರೆ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ವಿಪರ್ಯಾಸವೇನೆಂದರೆ ವೈದ್ಯಕೀಯ ಪ್ರವೇಶ ಪರೀಕ್ಷೆ 'NEET́ (NATIONAL ELIGIBILITY...